ಟ್ಯಾಗ್: Angkrish Raghuvanshi
IPL 2026 : ರಘುವಂಶಿಗೆ 4.28 ಲಕ್ಷರೂ. ದಂಡ!
ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಉದಯೋನ್ಮುಖ ಬ್ಯಾಟರ್ ರಘುವಂಶಿ ಅವರಿಗೆ IPL ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪಂದ್ಯದ ಸಂಭಾವನೆಯಲ್ಲಿ ಶೇ. 20 ರಷ್ಟು ದಂಡ ವಿಧಿಸಲಾಗಿದೆ. ಜೊತೆಗೆ ಅವರ ಶಿಸ್ತಿನ ದಾಖಲೆಗೆ ಒಂದು...












