ಟ್ಯಾಗ್: anitha kumaraswamy
ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ: ಅನಿತಾ ಕುಮಾರಸ್ವಾಮಿ
ಬೆಂಗಳೂರು: ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದು ಹೇಳಿದ್ದಾರೆ.
ಚನ್ನಪಟ್ಟಣ ಕ್ಷೇತ್ರದ ಫಲಿತಾಂಶದ ನಂತರ ಇದೇ ಮೊದಲ...











