ಟ್ಯಾಗ್: Another tiger die
ಮಲೆ ಮಹದೇಶ್ವರನ ವನ್ಯಧಾಮದಲ್ಲಿ ಮತ್ತೆ ಹುಲಿಯ ದಾರುಣ ಸಾವು
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ಮತ್ತೆ ಹುಲಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹುಲಿಯ ಅರ್ಧ ದೇಹ ಪತ್ತೆಯಾಗಿದೆ. ಹನೂರು ವಲಯ ಪಚ್ಚೆದೊಡ್ಡಿ ಗ್ರಾಮದ ಬಳಿ ಹುಲಿಯ ತಲೆ, ಭುಜ, ಮುಂದಿನ...












