ಟ್ಯಾಗ್: Another transfer
ಯತೀಂದ್ರ ವಿರುದ್ಧ ಮತ್ತೆ ವರ್ಗಾವಣೆ ದಂಧೆ ಬಾಂಬ್ – ಪ್ರತಾಪ್ ಸಿಂಹ ಕಿಡಿ..!
ಮೈಸೂರು : ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿರುದ್ಧ ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತೆ ವರ್ಗಾವಣೆ ದಂಧೆ ಬಾಂಬ್ ಹಾಕಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಯತೀಂದ್ರ ಅನಧಿಕೃತವಾಗಿ ವರ್ಗಾವಣೆ ಸಚಿವರಾಗಿದ್ದಾರೆ....











