ಟ್ಯಾಗ್: apartment fire
ಹಾಂಗ್ಕಾಂಗ್ನಲ್ಲಿ ಅಪಾರ್ಟ್ಮೆಂಟ್ಗೆ ಬೆಂಕಿ ಅವಘಡ – ಸಾವಿನ ಸಂಖ್ಯೆ 94ಕ್ಕೆ ಏರಿಕೆ
ಹಾಂಗ್‌ಕಾಂಗ್ : ಹಾಂಗ್‌ಕಾಂಗ್‌ನ ತೈಪೊ ಜಿಲ್ಲೆಯ ವಾಂಗ್ ಫುಕ್ ಕೋರ್ಟ್ ಎಂಬ 8 ಬಹುಮಹಡಿ ಕಟ್ಟಡಗಳ ಸಂಕೀರ್ಣದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. 2ನೇ ದಿನವಾದ ಗುರುವಾರವೂ ಬೆಂಕಿ...











