ಟ್ಯಾಗ್: appeal
ವಿನೇಶ್ ಫೋಗಟ್ ಪ್ರಕರಣ: WFI ಗೆ ಹಿನ್ನಡೆ, ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರ ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್ ಪ್ರವೇಶವನ್ನು ಪ್ರಶ್ನಿಸಿ ಭಾರತೀಯ ಕುಸ್ತಿ ಫೆಡರೇಶನ್ (WFI) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ...
ಬೆಂಗಳೂರು : ಚಿಕ್ಕತಿರುಪತಿಗೆ ಬಸ್‌ಗೆ ಮನವಿ
ಬೆಂಗಳೂರು: ಹೊಸಕೋಟೆಯಿಂದ ಮಲ್ಲಸಂದ್ರ-ತಿರುಮಲಶೆಟ್ಟಿಹಳ್ಳಿ ಮಾರ್ಗವಾಗಿ ಚಿಕ್ಕತಿರುಪತಿಗೆ ಸಂಚರಿಸುತ್ತಿದ್ದ ಎರಡು ಬಿಎಂಟಿಸಿ ಬಸ್‌ಗಳ ಸಂಚಾರ ಪುನಾರಂಭ ಮಾಡಬೇಕು ಎಂದು ಕೆಆರ್‌ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಂ.ಶಶಿಕುಮಾರ್ ಮನವಿ ಮಾಡಿದರು. ನಗರದ ಬಿಎಂಟಿಸಿ 39ನೇ ಘಟಕದಲ್ಲಿ ಘಟಕದ...
ಪ್ರಧಾನಿ ಮೋದಿ ಅವರ ಮಿತ ಬಳಕೆ, ಮನವಿ ಎಲ್ಲರೂ ಸ್ವಾಗತಿಸಬೇಕು – ಹೆಚ್‌ಡಿಡಿ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮಿತ ಬಳಕೆ ಮನವಿಯನ್ನು ಎಲ್ಲರೂ ಸ್ವಾಗತ ಮಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತೆಲಂಗಾಣದಲ್ಲಿ ಮೋದಿ ಕೆಲವು...
ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿರುವ ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ಕೆಂದ್ರಕ್ಕೆ ಮನವಿ – ಡಿಕೆಶಿ
ನವದೆಹಲಿ : ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧ ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿದ್ದು, ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಸಡಿಲಗೊಳಿಸಿ ಸಮಸ್ಯೆಗಳಿಗೆ ಪರಿಹಾರ...
ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ – ಬಂಗಾರಪೇಟೆ ನಾರಾಯಣಸ್ವಾಮಿ
ಬೆಂಗಳೂರು : ಸಂಪುಟ ಪುನರ್ ರಚನೆ ಮಾಡಬೇಕು ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಮಾಡಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ ತಿಳಿಸಿದ್ದಾರೆ. ದೆಹಲಿಗೆ ಶಾಸಕರು ಹೋಗಿದ್ದ ವಿಚಾರಕ್ಕೆ ವಿಧಾನಸೌಧದಲ್ಲಿ...
ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪನೆಗೆ ಮನವಿ – ಶೋಭಾ ಕರಂದ್ಲಾಜೆ
ನವದೆಹಲಿ/ಬೆಂಗಳೂರು : ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರ ಕಾರ್ಮಿಕ, ಎಂಎಸ್‌ಎಂಇ ರಾಜ್ಯಖಾತೆ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಪತ್ರ...
ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ
ಬೆಂಗಳೂರು : ಅತ್ತ ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್ ನಡುವಿನ ಸಂಘರ್ಷ ನಿಲ್ಲುತ್ತಿಲ್ಲ. ಇತ್ತ ರಾಜ್ಯದಲ್ಲಿ ಬಡ ಆಟೋ ಚಾಲಕರಿಗೆ ಎದುರಾಗಿರುವ ಎಲ್‌ಪಿಜಿ ಅಭಾವ ನೀಗುತ್ತಿಲ್ಲ. ಈ ಮಧ್ಯೆ ಜನಪ್ರತಿನಿಧಿಗಳು ಚಾಲಕರಿಗೆ ದನಿ ಆಗಿ ನಿಲ್ಲುತ್ತಿಲ್ಲ....
ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ
ನವದೆಹಲಿ : ಬಳ್ಳಾರಿ-ಸಿರುಗುಪ್ಪ-ಸಿಂಧನೂರು ಹಾಗೂ ಲಿಂಗಸುಗೂರು ರೈಲ್ವೆ ಮಾರ್ಗದ ಆರಂಭಕ್ಕೆ ಇದೇ ಸಾಲಿನ ರೈಲ್ವೆ ಬಜೆಟ್‌ನಲ್ಲಿ ಮಂಜೂರಾತಿ ನೀಡುವಂತೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ರೈಲ್ವೆ ಕ್ರಿಯಾ ಸಮಿತಿಯ ನಿಯೋಗ ಮನವಿ...
ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ; ಮುಷ್ಕರ ಕೈಬಿಡುವಂತೆ ಮನವಿ – ಡಿಕೆಶಿ
ಬೆಂಗಳೂರು : ಸರ್ಕಾರದ ಪರಿಸ್ಥಿತಿಯನ್ನೂ ಸಾರಿಗೆಯವರು ಅರ್ಥ ಮಾಡಿಕೊಳ್ಳಬೇಕು. ದಯವಿಟ್ಟು ಸಾರಿಗೆ ನೌಕರರೆಲ್ಲ ಸಹಕಾರ ಮಾಡಬೇಕು ಎಂದು ಮುಷ್ಕರ ಕೈಬಿಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಅಸ್ಸಾಂ ವಿಧಾನಸಭಾ ಚುನಾವಣಾ ವೀಕ್ಷಕರಾಗಿ ಬೆಂಗಳೂರಿನಿಂದ...
ಡಾ.ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ; ವದಂತಿಗಳಿಗೆ ಕಿವಿಗೊಡದಂತೆ ಮನವಿ – ಈಶ್ವರ್ ಖಂಡ್ರೆ
ಬೀದರ್ : ಲಿಂಗೈಕ್ಯ ಚನ್ನಬಸವಪಟ್ಟದ್ದೇವರಿಂದಲೇ ಲೋಕನಾಯಕ ಎಂಬ ಬಿರುದು ಪಡೆದಿದ್ದ, ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ...




















