ಟ್ಯಾಗ್: appeals
ಮುಡಾ ಹಗರಣ: ಸಿದ್ದರಾಮಯ್ಯ ಮೇಲ್ಮನವಿ, ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಭೂ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೀಡಿದ್ದ ಪೂರ್ವಾನುಮತಿಯನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಇಂಧನ ದರ ಏರಿಕೆ ಬರೆ: ಸರಕು ಸಾಗಣೆ ದರ ಹೆಚ್ಚಳಕ್ಕೆ ಲಾರಿ ಮಾಲೀಕರ ಎಚ್ಚರಿಕೆ,...
ಬೆಂಗಳೂರು, ಮೇ 30: ಜಾಗತಿಕ ಮಟ್ಟದಲ್ಲಿ ಇಸ್ರೇಲ್, ಇರಾನ್ ಹಾಗೂ ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿಯ ಪರಿಣಾಮ ದೇಶೀಯ ಇಂಧನ ಮಾರುಕಟ್ಟೆಯ ಮೇಲೂ ಬೀಳುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ನಿರಂತರ ಏರಿಕೆ...
ಅಂಚೆ ಮತ ಮರು ಎಣಿಕೆಯಲ್ಲಿ ಸೋಲು; ದೇವಾಲಯ, ಚರ್ಚ್, ಮಸೀದಿ – ಮೊರೆಹೋದ ರಾಜೇಗೌಡ
ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಬಳಿಕ ಬಿಜೆಪಿ ಗೆಲುವು ಸಾಧಿಸಿದ್ದು ಕಾಂಗ್ರೆಸ್ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ...
ಹಿಂದಿ ಭಾಷೆಗೆ ಗ್ರೇಡ್ – ಮತ್ತೊಮ್ಮೆ ನ್ಯಾಯಾಲಯಕ್ಕೆ ರಾಜ್ಯ ಸರಕಾರ ಮನವಿ
ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮರು...
10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ
ಬೆಂಗಳೂರು : 10 ಕಿ.ಮೀ. ರಸ್ತೆಯನ್ನು ಆದಷ್ಟು ಶೀಘ್ರವೇ ದುರಸ್ತಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮನವಿ...
ರಾಜಮುಡಿ ಅಕ್ಕಿಗೆ ಶೀಘ್ರ Gರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ – ಸಂಸದ...
ನವದೆಹಲಿ : ಹಾಸನ ಜಿಲ್ಲೆಯ ವಿಶಿಷ್ಟವಾದ ರಾಜಮುಡಿ ಅಕ್ಕಿಗೆ ಶೀಘ್ರವಾಗಿ ಭೌಗೋಳಿಕ ಸೂಚಕ ಟ್ಯಾಗ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹಾಸನ ಸಂಸದ ಶ್ರೇಯಸ್ ಪಟೇಲ್ ಮನವಿ ಮಾಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು ಅಕ್ಕಿಯ...
ಚಾಮುಂಡಿ ಬೆಟ್ಟದಲ್ಲಿರುವ ಧ್ವಜಕಂಬವನ್ನು ಉಳಿಸಿಕೊಡಿ, ಕಾರ್ಯದರ್ಶಿ ಮನವಿ
ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಕನ್ನಡ ರಾಜ್ಯೋತ್ಸವ ಆಚರಿಸುವ ಧ್ವಜಕಂಬವು ಸುಮಾರು 40 ರಿಂದ 50 ವರ್ಷಗಳ ಇತಿಹಾಸವಾಗಿದೆ.
ಪ್ರಾಧಿಕಾರದ ಅಭಿವೃದ್ಧಿ ಹೆಸರಿನಲ್ಲಿ ನೆಲಕ್ಕೆ ಉರುಳಿಸಲಾಗುತ್ತಿದೆ, ಕನ್ನಡ ರಾಜ್ಯೋತ್ಸವ ಆಚರಿಸುವ ಧ್ವಜಕಂಬವನ್ನು ದಯವಿಟ್ಟು...
ಸೋನಿಯಾ ಅಂಗಳಕ್ಕೆ ಕುರ್ಚಿ ಫೈಟ್ – ಮಧ್ಯಪ್ರವೇಶಿಸುವಂತೆ ಖರ್ಗೆ ಮನವಿ
ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಸಮರದಲ್ಲಿ ಈಗ ಕದನ ವಿರಾಮ ಘೋಷಣೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ನಡೆಯುತ್ತಿದೆ ಎನ್ನಲಾದ...
ಭಾರತಕ್ಕೆ ಹಸ್ತಾಂತರ ಪ್ರಶ್ನಿಸಿ ಬೆಲ್ಜಿಯಂನಲ್ಲಿ ಚೋಕ್ಸಿ ಮೇಲ್ಮನವಿ
ನವದೆಹಲಿ : ಬಹುಕೋಟಿ ವಂಚನೆ ಮಾಡಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಬೇಕೆಂದು ಬೆಲ್ಜಿಯಂನ ನ್ಯಾಯಾಲಯ ಆದೇಶಿಸಿತ್ತು. ಆದರೆ, ಆ ಆದೇಶವನ್ನು ಪ್ರಶ್ನಿಸಿ ಅವರು ಬೆಲ್ಜಿಯಂನ ಕ್ಯಾಸೇಶನ್ ನ್ಯಾಯಾಲಯದಲ್ಲಿ...
‘ಕಾಂತಾರ: ಚಾಪ್ಟರ್ 1’: ವೀಕ್ಷಕರಲ್ಲಿ ಹೊಂಬಾಳೆ ಫಿಲಮ್ಸ್ ಮನವಿ
‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಿನಿಮಾ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ದಾಖಲೆಯ ಗಳಿಕೆ ಮಾಡಿದೆ. ಮೊದಲ ದಿನ ಸಿನಿಮಾ ನೋಡಿದವರು ಚಿತ್ರವನ್ನು ಬಲುವಾಗಿ ಮೆಚ್ಚಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಮಾತ್ರವಲ್ಲದೆ ಆಂಧ್ರ,...



















