ಟ್ಯಾಗ್: appointed
ಡಾಕ್ಟರ್ ಕೃತಿಕಾ ರೆಡ್ಡಿ ಹತ್ಯೆ ಪ್ರಕರಣ – ಎಸ್‌ಪಿಪಿಯಾಗಿ ಹಿರಿಯ ವಕೀಲ ಪ್ರಸನ್ನಕುಮಾರ್ ನೇಮಕ
ಬೆಂಗಳೂರು : ರಾಜ್ಯಾಧ್ಯಂತ ಸಂಚಲನ ಸೃಷ್ಟಿಸಿದ್ದ ಡಾಕ್ಟರ್ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಹೊಸದೊಂದು ತಿರುವು ಸಿಕ್ಕಿದೆ. ಹತ್ಯೆ ಪ್ರಕರಣದ ವಿಚಾರಣೆಗೆ ಸರ್ಕಾರ ಎಸ್‌ಪಿಪಿಯನ್ನಾಗಿ ಹಿರಿಯ ವಕೀಲರಾದ ಪ್ರಸನ್ನಕುಮಾರ್ ಅವರನ್ನು ನೇಮಕ ಮಾಡಿ...
ಜೆಡಿಎಸ್ ಕೋರ್ ಕಮಿಟಿ ಸ್ಥಾನದಿಂದ ಜಿಟಿ ದೇವೇಗೌಡ ಔಟ್ – ಎಂ.ಕೃಷ್ಣಾರೆಡ್ಡಿ ನೇಮಕ
ಬೆಂಗಳೂರು : ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಜಿಟಿ ದೇವೇಗೌಡರಿಗೆ ಕೊನೆಗೂ ಜೆಡಿಎಸ್ ಶಾಕ್ ಕೊಟ್ಟಿದೆ. ಜಿಟಿ ದೇವೇಗೌಡರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೊಕ್ ನೀಡಲಾಗಿದೆ. ನೂತನ ಕೋರ್...
ಗುಜರಾತ್ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್ ಪಟ್ಟ
ಗಾಂಧಿನಗರ : ಗುಜರಾತ್‌ನಲ್ಲಿಂದು ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೇ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಸೇರಿ 26...
ಆರ್‌ಬಿಐ ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್‌ನ ನೂತನ ಉಪಗವರ್ನರ್ ಆಗಿ ಮೂರು ವರ್ಷಗಳ ಅವಧಿಗೆ ಶಿರೀಶ್ ಚಂದ್ರ ಮುರ್ಮು ಅವರನ್ನು ನೇಮಕ ಮಾಡಲಾಗಿದೆ.
ಆರ್‌ಬಿಐ ಉಪಗವರ್ನರ್ ಆಗಿರುವ ರಾಜೇಶ್ವರ್ ರಾವ್ ಅವರ ಅವಧಿ ಅ.8ರಂದು...
‘ಮಹಾನ್’ ಚಿತ್ರ ಒಪ್ಪಿಕೊಂಡ ನಟಿ ನಮ್ರತಾ
ನಾಗಿಣಿ ಧಾರಾವಾಹಿಯ ಮೂಲಕ ನಾಡಿನ ಜನರ ಮನಗೆದ್ದ ಬಿಗ್ ಬಾಸ್ ಖ್ಯಾತಿಯ ನಟಿ ನಮ್ರತಾ ಗೌಡ ಹೆಸರಾಂತ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು...
ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಎಂ.ಎ ಸಲೀಂ ನೇಮಕ..!
ಬೆಂಗಳೂರು : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಎಂ.ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.
ಸಿಐಡಿಯ ಆರ್ಥಿಕ ಅಪರಾಧಗಳು ಹಾಗೂ ವಿಶೇಷ ಘಟಕ ವಿಭಾಗದ...
ಭಾರತದ ರಾಯಭಾರಿಯಾಗಿ ಟ್ರಂಪ್ ಆಪ್ತ ಸಹಾಯಕ ನೇಮಕ..!
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ರಾಜಕೀಯ ಸಹಾಯಕ ಮತ್ತು ಶ್ವೇತಭವನದ ಪ್ರಮುಖ ಅಧಿಕಾರಿಯಾದ ಸೆರ್ಗಿಯೊ ಗೋರ್ ಅವರನ್ನು ಅಮೆರಿಕಾದ ಭಾರತೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.
ಭಾರತದೊಂದಿಗೆ ಅಮೆರಿಕ ಸಂಬಂಧ...


















