ಟ್ಯಾಗ್: appointed
ಸಿಎಂ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ; ಸಂಪುಟ ದರ್ಜೆ ಸ್ಥಾನಮಾನ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಮುಖ ಚುನಾವಣಾ ತಂತ್ರಗಾರರಾಗಿ ಗುರುತಿಸಿಕೊಂಡಿರುವ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ಮೂಲದ ಸುನೀಲ್ ಕನುಗೋಳು...
IAS, IPS ಅಧಿಕಾರಿಗಳ ವರ್ಗಾವಣೆ: ರಾಜ್ಯ ಗುಪ್ತಚರ ವಿಭಾಗದ ನೂತನ ಮುಖ್ಯಸ್ಥರಾಗಿ ಚಂದ್ರಗುಪ್ತ ನೇಮಕ
ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಾತ್ಮಕ ಹಾಗೂ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿ ಹಲವು ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಹೊಸ ಜವಾಬ್ದಾರಿಗಳನ್ನು ವಹಿಸಿದೆ.
ಈ ವರ್ಗಾವಣೆಯಲ್ಲಿ ಪ್ರಮುಖವಾಗಿ ಹಿರಿಯ ಐಪಿಎಸ್...
ದೇಶದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ರಾಜಾ ಸುಬ್ರಮಣಿ ನೇಮಕ…!
ನವದೆಹಲಿ : ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ (ನಿವೃತ್ತ) ಅವರನ್ನ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇದರೊಂದಿಗೆ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್...
ರೋಹಿತ್ ಜೈನ್ ಆರ್‌ಬಿಐ ಉಪ ಗವರ್ನರ್ ಆಗಿ ನೇಮಕ
ನವದೆಹಲಿ ಮೇ 2 (ಶನಿವಾರ): ಕೇಂದ್ರ ಸರ್ಕಾರವು ರೋಹಿತ್ ಜೈನ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕಿನ ಹೊಸ ಉಪ ಗವರ್ನರ್ ಆಗಿ 3 ವರ್ಷಗಳ ಅವಧಿಗೆ ನೇಮಕ ಮಾಡಿದೆ ಎನ್ನಲಾಗಿದೆ. ಅವರ ನೇಮಕಾತಿಯನ್ನು...
ರಾಜ್ಯಸಭಾ ಕಾರ್ಯದರ್ಶಿಯಾಗಿ ಕೋಲಾರದ ಸೋಮಶೇಖರ್ ನೇಮಕ..!
ಕೋಲಾರ : ರಾಜ್ಯಸಭಾ ಕಾರ್ಯದರ್ಶಿಯಾಗಿ ಕೋಲಾರದ ಶ್ರೀನಿವಾಸಪುರ ಸೋಮಶೇಖರ್ ನೇಮಕಗೊಂಡಿದ್ದಾರೆ. ಪ್ರತಿಷ್ಠಿತ ಸ್ಥಾನಕ್ಕೇರಿದ ಕರ್ನಾಟಕದ ಮೊದಲ ಅಧಿಕಾರಿ ಎಂಬ ಇತಿಹಾಸವನ್ನು ಸೋಮಶೇಖರ್ ನಿರ್ಮಿಸಿದ್ದಾರೆ. ರಾಜ್ಯಸಭೆ ಅಧ್ಯಕ್ಷ ಸಿ.ಪಿ.ರಾಧಾಕೃಷ್ಣನ್ ಅವರು ಸೋಮಶೇಖರ್ ಅವರನ್ನು ಏ.18...
ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್‌ಗೆ ಡಿಸಿಎಂ ಪಟ್ಟ..!
ಮುಂಬೈ : ಚಾರ್ಟೆಡ್ ವಿಮಾನ ದುರಂತದಿಂದ ಅಕಾಲಿಕ ನಿಧನಕ್ಕೀಡಾದ ಮಹಾರಾಷ್ಟ್ರ ಡಿಸಿಎಂ, ಎನ್‌ಸಿಪಿ ನಾಯಕ ಅಜಿತ್ ಪವಾರ್ ಸಾವಿನ ವಿಚಾರದಲ್ಲೂ ರಾಜಕೀಯವಾಗಿತ್ತು. ಇದೀಗ ಪತ್ನಿ ಸುನೇತ್ರಾ ಪವಾರ್‌ಗೆ ತರಾತುರಿಯಲ್ಲಿ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿರೋದು...
ಡಾಕ್ಟರ್ ಕೃತಿಕಾ ರೆಡ್ಡಿ ಹತ್ಯೆ ಪ್ರಕರಣ – ಎಸ್‌ಪಿಪಿಯಾಗಿ ಹಿರಿಯ ವಕೀಲ ಪ್ರಸನ್ನಕುಮಾರ್ ನೇಮಕ
ಬೆಂಗಳೂರು : ರಾಜ್ಯಾಧ್ಯಂತ ಸಂಚಲನ ಸೃಷ್ಟಿಸಿದ್ದ ಡಾಕ್ಟರ್ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಹೊಸದೊಂದು ತಿರುವು ಸಿಕ್ಕಿದೆ. ಹತ್ಯೆ ಪ್ರಕರಣದ ವಿಚಾರಣೆಗೆ ಸರ್ಕಾರ ಎಸ್‌ಪಿಪಿಯನ್ನಾಗಿ ಹಿರಿಯ ವಕೀಲರಾದ ಪ್ರಸನ್ನಕುಮಾರ್ ಅವರನ್ನು ನೇಮಕ ಮಾಡಿ...
ಜೆಡಿಎಸ್ ಕೋರ್ ಕಮಿಟಿ ಸ್ಥಾನದಿಂದ ಜಿಟಿ ದೇವೇಗೌಡ ಔಟ್ – ಎಂ.ಕೃಷ್ಣಾರೆಡ್ಡಿ ನೇಮಕ
ಬೆಂಗಳೂರು : ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಜಿಟಿ ದೇವೇಗೌಡರಿಗೆ ಕೊನೆಗೂ ಜೆಡಿಎಸ್ ಶಾಕ್ ಕೊಟ್ಟಿದೆ. ಜಿಟಿ ದೇವೇಗೌಡರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೊಕ್ ನೀಡಲಾಗಿದೆ. ನೂತನ ಕೋರ್...
ಗುಜರಾತ್ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್ ಪಟ್ಟ
ಗಾಂಧಿನಗರ : ಗುಜರಾತ್‌ನಲ್ಲಿಂದು ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೇ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಸೇರಿ 26...
ಆರ್‌ಬಿಐ ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್‌ನ ನೂತನ ಉಪಗವರ್ನರ್ ಆಗಿ ಮೂರು ವರ್ಷಗಳ ಅವಧಿಗೆ ಶಿರೀಶ್ ಚಂದ್ರ ಮುರ್ಮು ಅವರನ್ನು ನೇಮಕ ಮಾಡಲಾಗಿದೆ.
ಆರ್‌ಬಿಐ ಉಪಗವರ್ನರ್ ಆಗಿರುವ ರಾಜೇಶ್ವರ್ ರಾವ್ ಅವರ ಅವಧಿ ಅ.8ರಂದು...




















