ಟ್ಯಾಗ್: Arakalagudu
ಭಾರೀ ಮಳೆಗೆ ಮನೆ ಗೋಡೆ ಕುಸಿತ – ವೃದ್ಧೆ ಸಾವು..!
ಹಾಸನ : ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ 5:30ರ ಸುಮಾರಿಗೆ...











