ಟ್ಯಾಗ್: Areas
ಇಂದು ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ; ಕಡಲ ತೀರಕ್ಕಿಳಿಯದಂತೆ ಐಎಂಡಿ ಎಚ್ಚರಿಕೆ..!
ದೇಶದ್ಯಾಂತ ಇಂದು (ಸೋಮವಾರ) ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇದೆ. ವಾಯುವ್ಯ, ಈಶಾನ್ಯ ಮತ್ತು ಮಧ್ಯ ಭಾರತದಲ್ಲಿ ಇಂದು ಭಾರೀ ಮಳೆ, ಆಲಿಕಲ್ಲು ಮಳೆ, ಗುಡುಗು ಸಹಿತ ಮಳೆ ಮತ್ತು ಬಲವಾದ...
ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ..!
ಬೆಂಗಳೂರು : ಸಿಲಿಕಾನ್ ಸಿಟಿ ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಸೇಫ್ ಇಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದೃಢಪಟ್ಟಿದೆ.
ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಸೀಸದ(ಲೆಡ್) ಪ್ರಮಾಣ ಹೆಚ್ಚಿದೆ...
ಬೆಂಗಳೂರಿನ ಈ ಪ್ರದೇಶಗಳಲ್ಲಿ ಪ್ರತಿದಿನ 4 ಗಂಟೆಗಳ ಕಾಲ ವಿದ್ಯುತ್ ಕಡಿತ
ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಹತ್ವದ ಘೋಷಣೆಯೊಂದನ್ನು ಮಾಡಿದೆ. ಬೆಂಗಳೂರಿನ ಜನರು ಇಂದಿನಿಂದ (ಫೆ.4) ಫೆ.9ರವರೆಗೆ ವಿದ್ಯುತ್ ಕಡಿತ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ. ಫೆಬ್ರವರಿ 4 ರಿಂದ 9 ರವರೆಗೆ...
ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಹುಲ್ ಗಾಂಧಿ ಭೇಟಿ
ಚಂಡೀಗಢ : ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು (ಸೆ.15) ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಭೇಟಿ ನೀಡಿದರು.
ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ನಿರಂತರ ಮಳೆಯಿಂದಾಗಿ ಪಂಜಾಬ್‌ನ ಹಲವು ಪ್ರದೇಶಗಳು...
ಇಂದು ಬೆಂಗಳೂರಿನ ಹಲವಡೆ ವಿದ್ಯುತ್ ವ್ಯತ್ಯಯ..!
ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್, ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇಂದು ಬೆಳಗ್ಗೆಯಿಂದ ಸಂಜೆ 6 ಗಂಟೆಯವರೆಗೆ...
















