ಟ್ಯಾಗ್: Army
ಆಪರೇಷನ್ ಪಿಂಪಲ್; ಜಮ್ಮು ಕಾಶ್ಮೀರದಲ್ಲಿ ಸೇನೆಯಿಂದ ಎನ್‌ಕೌಂಟರ್ – ಭಯೋತ್ಪಾದಕರ ಹತ್ಯೆ
ಶ್ರೀನಗರ : ಜಮ್ಮು ಮತ್ತು ಕಾಶ್ಮೀರಲ್ಲಿ ಉಗ್ರರ ಹೆಡೆಮುರಿ ಕಟ್ಟುವ ಸೇನಾ ಕಾರ್ಯ ಮುಂದುವರಿದಿದೆ. ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಇಂದು...
ಸೇನೆಯನ್ನು ಜಾತಿ ರಾಜಕೀಯಕ್ಕೆ ಎಳೆದು ತರೋದು ದೇಶ ವಿಭಜಿಸುವ ಕುತಂತ್ರ – ರಾಹುಲ್‌ಗೆ ರಾಜನಾಥ್...
ನವದೆಹಲಿ : ನಮ್ಮ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಎಲ್ಲಾ ಜಾತಿ, ಧರ್ಮ, ಪಂಗಡದವರು ಇದ್ದಾರೆ. ಆದ್ರೆ ಅವರಲ್ಲಿ ಎಂದಿಗೂ ತಾರತಮ್ಯವಿಲ್ಲ. ಸೇನೆಯನ್ನ ಜಾತಿ ರಾಜಕೀಯಕ್ಕೆ ಎಳೆದು ತರೋದು ದೇಶ ಒಡೆಯುವ ಕುತಂತ್ರ ಎಂದು...
ಸೇನೆಯೊಂದಿಗೆ ಗುಂಡಿನ ಚಕಮಕಿ – ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಸಾವು
ಇಂಪಾಲ್ : ಮಣಿಪುರದ ಚುರಚಂದ್‌ಪುರ ಜಿಲ್ಲೆಯ ಪಶ್ಚಿಮಕ್ಕೆ ಸುಮಾರು 80 ಕಿ.ಮೀ ದೂರದಲ್ಲಿರುವ ಖಾನ್ಪಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯುನೈಟೆಡ್ ಕುಕಿ...
‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿ ಪಡೆದಿದ್ದ ಬಾಗು ಖಾನ್ ಹತ್ಯೆ..!
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಮೃತ ಇಬ್ಬರ ಪೈಕಿ ‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿ ಪಡೆದಿರುವ ಬಾಗು ಖಾನ್ ಹತ್ಯೆಯಾಗಿದ್ದಾನೆ...
ಎಲ್ಲ ಯುದ್ಧ ನೌಕೆಗಳನ್ನು ಭಾರತದಲ್ಲೇ ತಯಾರಿಸಲಾಗುತ್ತದೆ – ರಾಜನಾಥ್ ಸಿಂಗ್
ನವದೆಹಲಿ : ಇನ್ಮುಂದೆ ಎಲ್ಲ ಯುದ್ಧ ನೌಕೆಗಳನ್ನು ಭಾರತದಲ್ಲೇ ತಯಾರಿಸಲಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರಕ್ಷಣಾ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತದ ಯುದ್ಧನೌಕೆಗಳನ್ನು ಭಾರತದಲ್ಲಿ...
ಪ್ರವಾಹದಲ್ಲಿ ಸಿಲುಕಿದ್ದ, ಸಿಆರ್‌ಪಿಎಫ್ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್
ಛತ್ತೀಸಗಢ : ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಮಾಧೋಪುರ್ ಹೆಡ್‌ವರ್ಕ್ಸ್ ಬಳಿ ಬುಧವಾರ ಭಾರತೀಯ ಸೇನಾ ಹೆಲಿಕಾಪ್ಟರ್ ರಕ್ಷಣಾ ಕಾರ್ಯಾಚರಣೆ ನಡೆಸಿತು. ಪ್ರವಾಹದಲ್ಲಿ ಸಿಲುಕಿಕೊಂಡಿದ್ದ, 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು 3 ನಾಗರಿಕರನ್ನು ರಕ್ಷಿಸಿದೆ.
ಸವಾಲಿನ...
ಗಡಿ ನಿಯಂತ್ರಣ ರೇಖೆ ಬಳಿ ಶಂಕಿತ ನುಸುಳುಕೋರರ ಚಲನವಲನ: ಸೇನೆಯಿಂದ ಗುಂಡಿನ ದಾಳಿ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಹಾಗೂ ಸುದಂದರ್‌ಬನಿ ವಲಯದ ಬಳಿ ಇರುವ ಗಡಿ ನಿಯಂತ್ರಣ ರೇಖೆ ಬಳಿ ಶಂಕಿತ ನುಸುಳುಕೋರರ ಚಲನವಲನ ಗಮನಿಸಿದ ಸೇನಾ ಪಡೆಗಳು, ಸೋಮವಾರ ನುಸುಕಿನ ವೇಳೆ ಗುಂಡಿನ...
ಭಯೋತ್ಪಾದಕರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ: ಓರ್ವ ಯೋಧನಿಗೆ ಗಾಯ
ಶ್ರೀನಗರ: ಮಂಗಳವಾರ (ಜುಲೈ 23) ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಬಟ್ಟಲ್ ಸೆಕ್ಟರ್ ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.
ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ತಡೆಯುವ ಯತ್ನ...


















