ಟ್ಯಾಗ್: army personnel arrest
ರಾಂಚಿಯಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸೇನಾ ಯೋಧ ಬಂಧನ
ರಾಂಚಿ: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 38 ವರ್ಷದ ಸೇನಾ ಯೋಧನನ್ನು ಜಾರ್ಖಂಡ್ ರಾಜ್ಯದ ರಾಂಚಿ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಘಟನೆ ಶುಕ್ರವಾರ ಲಾಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...















