ಟ್ಯಾಗ್: arrest
ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಪ್ರಕರಣ; ಸತೀಶ್ ಜಾರಕಿಹೊಳಿ ಆಪ್ತೆ ಬಂಧನ
ಬೆಳಗಾವಿ: 5 ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.
ಮಂಜುಳಾ ರಾಮಗನಟ್ಟಿ ಬಂಧಿತ ಆರೋಪಿ. ಬಂಧಿತರ ಸಂಖ್ಯೆ...
ಹಾವೇರಿ: ರೈತರ ನಿದ್ದೆಗೆಡಿಸಿದ್ದ ಜಾನುವಾರು ಕಳ್ಳರ ಬಂಧನ
ಹಾವೇರಿ: ಜಿಲ್ಲೆಯ ಅನ್ನದಾತರ ನಿದ್ದೆಗೆಡಿಸಿದ್ದ ಜಾನುವಾರು ಕಳ್ಳರನ್ನು ಪೊಲೀಸರು ಬಂಧಿಸುವಲ್ಲಿ ಶಿಗ್ಗಾಂವ್ ತಾಲೂಕಿನ ಬಂಕಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ದಾದಾಪೀರ್ ಕಡೇಮನಿ (35), ಜುಬೇರ್ (25), ಅಬ್ದುಲ್ ಸತ್ತರ್(38), ಪಾರೂಕ್ (23) ಮತ್ತು ಅಕ್ರಂ...
60,000 ರೂ.ಗೆ ನವಜಾತ ಶಿಶು ಮಾರಾಟಕ್ಕೆ ಯತ್ನ: ನಾಲ್ವರ ಬಂಧನ
ತುಮಕೂರು: ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಕುಣಿಗಲ್‌ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಮೇಲ್ವಿಚಾರಕಿ ಹುಚ್ಚ ರಂಗಮ್ಮ ಅವರ ದೂರಿನ ಆಧಾರದ ಮೇಲೆ...
ಹುಬ್ಬಳ್ಳಿ ಪೌಷ್ಟಿಕ ಆಹಾರ ಅಕ್ರಮ ದಾಸ್ತಾನು ಪ್ರಕರಣ: ಮತ್ತೆ 6 ಮಂದಿ ಬಂಧನ
ಹುಬ್ಬಳ್ಳಿ: ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ನೀಡಬೇಕಾದ ಪೌಷ್ಟಿಕ ಆಹಾರಗಳ ಅಕ್ರಮ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿದಂತೆ ಕಸಬಾ ಠಾಣೆ ಪೊಲೀಸರು ಮತ್ತೆ ಆರು ಮಂದಿಯನ್ನು ಬಂಧಿಸಿದ್ದಾರೆ.
ಸೋನಿಯಾಗಾಂಧಿ ನಗರದ ಅಲ್ತಾಫ್ ಕಲಾದಗಿ, ಕೇಶ್ವಾಪುರ...
ಸಹಾಯ ಕೇಳುವ ವೃದ್ಧರನ್ನು ಟಾರ್ಗೆಟ್ ಮಾಡಿ ಎಟಿಎಂ ನಕಲಿ ಕಾರ್ಡ್ ಸ್ವೈಪ್ ಮಾಡಿ ವಂಚಿಸುತ್ತಿದ್ದ...
ಬೆಂಗಳೂರು : ವೃದ್ಧರನ್ನು ಗುರಿಯಾಗಿಸಿಕೊಂಡು ಎಟಿಎಂ ಯಂತ್ರಗಳ ಬಳಿ ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಪುಲಿಕೇಶಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಭಾರತ ಮೂಲದ ನಯಾಜ್, ಸುಧಾಂಶು ಹಾಗೂ ರಜೀಬ್ ಬಂಧಿತ ಆರೋಪಿಗಳು.
ಬಂಧಿತರನ್ನು ಹೆಚ್ಚಿನ...
ಮಣಿಪುರ: ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ 17 ಉಗ್ರರ ಬಂಧನ
ಇಂಫಾಲ: ಕಳೆದ 24 ಗಂಟೆಗಳಲ್ಲಿ ಮಣಿಪುರದ ನಾಲ್ಕು ಜಿಲ್ಲೆಗಳಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ 17 ಮಂದಿ ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ನಿಷೇಧಿತ ಕಾಂಗ್ಲೇ ಯಾವೋಲ್ ಕನ್ನಾ ಲುಪ್ (ಕೆವೈಕೆಎಲ್)...
ಮದರಸಾದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ದೈಹಿಕ ಹಲ್ಲೆ: ಆರೋಪಿ ಬಂಧನ
ಬೆಂಗಳೂರು: ಇಲ್ಲಿನ ಮದರಸಾವೊಂದರಲ್ಲಿ 11 ವರ್ಷದ ಬಾಲಕಿ ಮೇಲೆ ವ್ಯಕ್ತಿಯೊಬ್ಬ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಫೆಬ್ರುವರಿ 16 ರಂದು ಹೆಗಡೆ ನಗರದಲ್ಲಿ ನಡೆದ ಘಟನೆ ಮದರಸಾದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ...
ಪೂಜೆ ಮಾಡಿ ಕಷ್ಟ ಪರಿಹರಿಸುತ್ತೇವೆಂದು ಚಿನ್ನಾಭರಣ ದೋಚಿದ್ದವರ ಬಂಧನ
ದಾವಣಗೆರೆ: ದಾವಣಗೆರೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಪೂಜೆ ಮಾಡಿ ಕಷ್ಟವನ್ನು ಪರಿಹರಿಸುತ್ತೇವೆಂದು ದಂಪತಿಗೆ ವಂಚಿಸಲಾಗಿದೆ.
ವಂಚಕರನ್ನು ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒರಿಸ್ಸಾ ಮೂಲದ ಇಸ್ಮಾಯಿಲ್ ಜಬೀವುಲ್ಲಾ (30) ಮತ್ತು ರುಕ್ಸಾನಾಬೇಗಂ (28)...
ಬಂಟ್ವಾಳ ಉದ್ಯಮಿ ಮನೆಗೆ ಇ.ಡಿ ಸೋಗಿನಲ್ಲಿ ಬಂದು ದರೋಡೆ ಪ್ರಕರಣ: ಕೇರಳ ಎಎಸ್ಐ ಬಂಧನ
ಬಂಟ್ವಾಳ (ದಕ್ಷಿಣ ಕನ್ನಡ) : ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಮನೆಗೆ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ರೂ. ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕೊಡಂಗಲ್ಲೂರು ಪೊಲೀಸ್...
ಗಾಂಜಾ ಗಿಡ ಪತ್ತೆ: ಆರೋಪಿ ಬಂಧನ
ಮಂಡ್ಯ: ಮಹಡಿ ಮನೆ ಮೇಲೆ ಪ್ಲಾಸ್ಟಿಕ್ ಪಾಟ್‌ಗಳಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ ೨೫ ಗಾಂಜಾ ಗಿಡಗಳನ್ನು ಪತ್ತೆಹಚ್ಚಿರುವ ಮದ್ದೂರು ಗ್ರಾಮಾಂತರ ಪೊಲೀಸರು ಶುಕ್ರವಾರ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದು...

















