ಟ್ಯಾಗ್: arrest
ಬಾಗಪ್ಪ ಹರಿಜನ ಕೊಲೆ ಕೇಸ್: ಪಿಂಟ್ಯಾ ಸೇರಿ ನಾಲ್ವರು ಆರೋಪಿಗಳ ಬಂಧನ
ವಿಜಯಪುರ: ಭೀಮಾತೀರದ ನಟೋರಿಯಸ್ ರೌಡಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣ ವಿಜಯಪುರಪೊಲೀಸರು ಬೇಧಿಸಿದ್ದಾರೆ.
ಗಾಂಧಿಚೌಕ ಠಾಣೆ ಪೊಲೀಸರು ಕೇವಲ 24 ಗಂಟೆಯಲ್ಲಿ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ ಸೇರಿ...
ಸಂಬಂಧಿಕರ ಮನೆಗೆ ಕನ್ನ ಹಾಕಿದ್ದ ಇಬ್ಬರು ಖದೀಮರ ಬಂಧನ
ಕಲಬುರಗಿ: ಸಂಬಂಧಿಕರ ಮನೆಗೆ ಕನ್ನ ಹಾಕಿದ್ದ ಪ್ರಕರಣ ಭೇದಿಸಿದ ಚೌಕ್ ಠಾಣಾ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯುವಲ್ಲಿ ಯಶ ಕಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ...
ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ: ವೈದ್ಯರ ಬಂಧನ
ಲಖನೌ: ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವೈದ್ಯರೊಬ್ಬರನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶ ಅಮ್ರೋಹಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮ್ರೋಹಾದ ಹಳ್ಳಿಯೊಂದರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಬಾಲಕಿಗೆ ನಿರಂತರವಾಗಿ...
₹1.20 ಲಕ್ಷಕ್ಕೆ ₹12 ಲಕ್ಷ ಬಡ್ಡಿ ಕಟ್ಟಿದರೂ ಸಾಲ ತೀರಿಲ್ಲವೆಂದು ಟ್ರ್ಯಾಕ್ಟರ್ ಕೊಂಡೊಯ್ದ ಆರೋಪಿ...
ಕಾರವಾರ (ಉತ್ತರ ಕನ್ನಡ): ಮೀಟರ್ ಬಡ್ಡಿಗೆ ಪಡೆದಿದ್ದ 1.20 ಲಕ್ಷ ರೂ. ಹಣಕ್ಕೆ 12 ಲಕ್ಷ ರೂ. ಬಡ್ಡಿ ಕಟ್ಟಿದ್ದರೂ ಕೂಡ ಸಾಲದ ಹಣ ಸಮಯಕ್ಕೆ ಸರಿಯಾಗಿ ಮರಳಿ ಕೊಡಲಿಲ್ಲ ಎಂದು ಜೀವ...
ಪತ್ನಿ ಮೇಲೆ ಕಣ್ಣಾಕಿದ ಸ್ನೇಹಿತನಿಗೆ ಕುಡಿಸಿ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ: ಆರೋಪಿಯ ಬಂಧನ
ಬೆಂಗಳೂರು: ತನ್ನ ಪತ್ನಿ ಮೇಲೆ ಕಣ್ಣು ಹಾಕಿದ್ದ ಸ್ನೇಹಿತನನ್ನು ಬಾರ್ಗೆ ಕರೆದೊಯ್ದು ಕುಡಿಸಿ ಮದ್ಯದ ಅಮಲಿನಲ್ಲಿ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿಯನ್ನ ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅರ್ಜುನ್ ಬಂಧಿತ ಆರೋಪಿ....
ವಂಚನೆ: ‘ಆಕಾಶ್ ಜ್ಯುವೆಲರ್ಸ್’ ಮಾಲೀಕ, ಪತ್ನಿ ಬಂಧನ
ತುಮಕೂರು: ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಚಿನ್ನ ಖರೀದಿಸಿ, ಬೆಲೆ ಹೆಚ್ಚಾದಾಗ ಮಾರಾಟ ಮಾಡಿ ದುಪ್ಪಟ್ಟು ಲಾಭ ಕೊಡುವುದಾಗಿ ಜನರನ್ನು ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದ ಆಕಾಶ್ ಜ್ಯುವೆಲರ್ಸ್ ಮಾಲೀಕ ಶಿವಾನಂದಮೂರ್ತಿ, ಪತ್ನಿ...
ನ್ಯಾಕ್ ಎ++ ಗ್ರೇಡ್ ಪಡೆಯಲು ನ್ಯಾಕ್ ಪರಿಶೀಲನಾ ಸಮಿತಿಯ ಸದಸ್ಯರಿಗೆ ಲಂಚ: 10 ಮಂದಿ...
ನವದೆಹಲಿ: ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್) ಪರಿಶೀಲನಾ ಸಮಿತಿಯ ಅಧ್ಯಕ್ಷ, ಆರು ಸದಸ್ಯರು ಸೇರಿದಂತೆ 10 ಮಂದಿಯನ್ನು ಸಿಬಿಐ ಅಧಿಕಾರಿಗಳ ತಂಡವು ಭ್ರಷ್ಟಾಚಾರ ಪ್ರಕರಣದಲ್ಲಿ ಶನಿವಾರ ಬಂಧಿಸಿದೆ.
ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ...
ಪರಾರಿಯಾಗಿದ್ದ ಗೋಧ್ರಾ ರೈಲು ಹತ್ಯಾಕಾಂಡದ ಅಪರಾಧಿ ಬಂಧನ
ಪುಣೆ: ಪೆರೋಲ್ ವೇಳೆ ಪರಾರಿಯಾಗಿದ್ದ 2002ರ ಗೋಧ್ರಾ ರೈಲು ಹತ್ಯಾಕಾಂಡದ ಅಪರಾಧಿಯನ್ನು ಕಳ್ಳತನ ಪ್ರಕರಣದಲ್ಲಿ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಲೀಂ ಜರ್ದಾ ಬಂಧಿತ ಅಪರಾಧಿ. ಈತ ಗೋಧ್ರಾ...
ಒಂಟಿ ಮಹಿಳೆಯರೇ ಟಾರ್ಗೆಟ್: ಇಬ್ಬರು ಅಂತಾರಾಜ್ಯ ಸರಗಳ್ಳರ ಬಂಧನ
ತುಮಕೂರು: ನಗರದಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಹೊಸ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ತಿರುವಣ್ಣಾಮಲೈ ಮೂಲದ ಭರತ್ (40) ಮತ್ತು ಜಮಾಲುದೀನ್ (38) ಬಂಧಿತ ಆರೋಪಿಗಳು.
ಬಂಧಿತರಿಂದ...
₹3,200 ಕೋಟಿ ತೆರಿಗೆ ವಂಚನೆ; ಇಬ್ಬರ ಬಂಧನ
ಬೆಂಗಳೂರು: ತೆರಿಗೆ ವಂಚನೆ ಮಾಹಿತಿ ಆಧರಿಸಿ ಬೆಂಗಳೂರು ಹಾಗೂ ಮುಂಬೈನ 30 ಕಡೆಗಳಲ್ಲಿ ದಾಳಿ ನಡೆಸಿರುವ ಕೇಂದ್ರದ ಜಿಎಸ್ಟಿ ಗುಪ್ತಚರ ನಿರ್ದೇಶನಾಲಯದ (ಡಿಜಿಜಿಐ) ಅಧಿಕಾರಿಗಳು 3,200 ಕೋಟಿ ರೂ. ವಂಚನೆ ಹಣ ಪತ್ತೆ...
















