ಟ್ಯಾಗ್: arrest
ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ: ನಾಲ್ವರ ಬಂಧನ
ಬೆಂಗಳೂರು: ಬೆಂಗಳೂರಿನ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 9 ಮಹಿಳೆಯರ ರಕ್ಷಣೆ ಮಾಡಲಾಗಿದೆ.
ಬಿಇಎಲ್ ಬಡಾವಣೆಯಲ್ಲಿ ಹೈಫೈ ಮನೆ ಬಾಡಿಗೆ ಪಡೆದಿದ್ದ ಆರೋಪಿಗಳು,...
ಸಹಕಾರ ಮಹಾಮಂಡಳದ 19 ಕೋಟಿ ಅಕ್ರಮ ವರ್ಗಾವಣೆ ಆರೋಪ: ಮೂವರ ಬಂಧನ
ಬೆಂಗಳೂರು: ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳವು ಬೆಂಗಳೂರು ನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ) ಮತ್ತು ರಾಜ್ಯ ಅಪೆಕ್ಸ್ ಸಹಕಾರಿ ಬ್ಯಾಂಕ್‌ನಲ್ಲಿಟ್ಟಿದ್ದ ನಿಗದಿತ ಠೇವಣಿ (ಎಫ್ ಡಿ) ಖಾತೆಗಳಿಂದ ₹19.34...
ಹೊನ್ನಾವರ ಗರ್ಭಿಣಿ ಹಸು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಹೊನ್ನಾವರ (ಉತ್ತರ ಕನ್ನಡ): ಹೊನ್ನಾವರ ನಡೆದಿದ್ದ ಗರ್ಭಿಣಿ ಹಸುವಿನ ಬರ್ಬರ ಹತ್ಯೆ ಪ್ರಕರಣದ ತನಿಖೆಯ ಭಾಗವಾಗಿ ಜಿಲ್ಲಾ ಪೊಲೀಸರು ಈ ಹಿಂದೆ ಜಾನುವಾರು ಕಳ್ಳತನ ಮತ್ತು ಕಳ್ಳಸಾಗಣೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿಗಳನ್ನು...
ಟೆಕ್ಕಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 11.8 ಕೋಟಿ ರೂ. ವಂಚಿಸಿದ ಮೂವರ ಬಂಧನ
ಬೆಂಗಳೂರು: ನಗರದ ಟೆಕಿಯೊಬ್ಬರನ್ನು 1 ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ ಕೋಟ್ಯಂತರ ರೂ. ವಂಚಿಸಿದ್ದ ಮೂವರು ಸೈಬರ್ ವಂಚಕರನ್ನು ಈಶಾನ್ಯ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗುಜರಾತ್ ಮೂಲದ ಕರಣ್, ತರುಣ್...
ಬೆಳಗಾವಿ: ಸಾಲ ವಾಪಸ್ ನೀಡದಿದ್ದಕ್ಕೆ 17 ವರ್ಷದ ಬಾಲಕಿಯನ್ನು ಮದುವೆಯಾದವನ ಬಂಧನ
ಬೆಳಗಾವಿ : 50 ಸಾವಿರ ರೂ. ಸಾಲ ಮರಳಿ ನೀಡದಿದ್ದಕ್ಕೆ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆಯಡಿ ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ...
ಗುಂಡ್ಲುಪೇಟೆ: ಗಾಂಜಾ ಗಿಡ ಬೆಳೆದವನ ಬಂಧನ
ಗುಂಡ್ಲುಪೇಟೆ: ಮಾರಾಟ ಮಾಡುವ ಉದ್ದೇಶದಿಂದ ಜಮೀನಿನ ಮಧ್ಯೆ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ತೆರಕಣಾಂಬಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ಕೊಡಸೋಗೆ ಗ್ರಾಮದ ರಸ್ತೆ ಬದಿಯ ಜಮೀನೊಂದರಲ್ಲಿ ಜ.16ರ ಗುರುವಾರ ನಡೆದಿದೆ.
ತಾಲೂಕಿನ...
ಮನೆ ಬಳಿ ಶೂನಲ್ಲಿಡುವ ಕೀ ಬಳಸಿ ಕನ್ನ ಹಾಕುತ್ತಿದ್ದ ಖತರ್ನಾಕ್ ಮಹಿಳೆ ಸೆರೆ
ಬೆಂಗಳೂರು: ಮನೆ ಹೊರಗಡೆಯ ಶೂ ರ್ಯಾಕ್ ಹಾಗೂ ಶೂನಲ್ಲಿ ಇಡುವ ಕೀ ಬಳಸಿ ಮನೆ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೆಣ್ಣೂರು ನಿವಾಸಿ ಜಯಂತಿ (35) ಬಂಧಿತ ಆರೋಪಿ. ಈಕೆಯಿಂದ...
ಗಮನ ಬೇರೆಡೆ ಸೆಳೆದು ನಗದು, ಚಿನ್ನಾಭರಣ ದೋಚುತ್ತಿದ್ದ ಇಬ್ಬರ ಬಂಧನ
ಬೆಂಗಳೂರು : ಬ್ಯಾಂಕ್ ನಿಂದ ಹಣ, ಚಿನ್ನಾಭರಣ ಕೊಂಡೊಯ್ಯುವರ ಗಮನ ಬೇರೆಡೆ ಸೆಳೆದು ದೋಚುತ್ತಿದ್ದ ಇಬ್ಬರು ಆರೋಪಿಗಳನ್ನ ಕೆ.ಆರ್.ಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋಪಿ ಹಾಗೂ ಅಖಿಲ್ ಬಂಧಿತರು.
ನವೆಂಬರ್ 29ರಂದು ಬ್ಯಾಂಕ್‌ವೊಂದರಿಂದ 4...
ಮಾದಕ ವಸ್ತು ಮಾರಾಟಕ್ಕೆ ಯತ್ನ: ನಾಲ್ವರು ವಶಕ್ಕೆ
ಉಡುಪಿ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿಯನ್ನು ಸೆನ್ ಅಪರಾಧ ದಳ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಬೈಂದೂರು ತಾಲೂಕು ಮರವಂತೆ ಬೀಚ್ ಸಮೀಪ ಕೆಲವು ವ್ಯಕ್ತಿಗಳು...
ಹೆಚ್ಚು ಲಾಭಾಂಶ ನೀಡುವುದಾಗಿ ₹2 ಕೋಟಿ ವಂಚನೆ; 7 ಮಂದಿ ಸೆರೆ
ಬೆಂಗಳೂರು: ಮಲೇಷಿಯಾದ ಕಂಪೆನಿಯಲ್ಲಿ ಹಣ ಹೂಡಿದರೆ ಒಂದೇ ದಿನದಲ್ಲಿ ಹೆಚ್ಚು ಲಾಭಾಂಶ ನೀಡುವುದಾಗಿ ಹೇಳಿ 2 ಕೋಟಿ ರೂಪಾಯಿ ವಂಚಿಸಿದ್ದ 7 ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶ್ಯಾಮ್ ಥಾಮಸ್, ಜೋಸ್...

















