ಟ್ಯಾಗ್: arrest
ಗುಂಡ್ಲುಪೇಟೆ: ಗಾಂಜಾ ಗಿಡ ಬೆಳೆದವನ ಬಂಧನ
ಗುಂಡ್ಲುಪೇಟೆ: ಮಾರಾಟ ಮಾಡುವ ಉದ್ದೇಶದಿಂದ ಜಮೀನಿನ ಮಧ್ಯೆ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ತೆರಕಣಾಂಬಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ಕೊಡಸೋಗೆ ಗ್ರಾಮದ ರಸ್ತೆ ಬದಿಯ ಜಮೀನೊಂದರಲ್ಲಿ ಜ.16ರ ಗುರುವಾರ ನಡೆದಿದೆ.
ತಾಲೂಕಿನ...
ಮನೆ ಬಳಿ ಶೂನಲ್ಲಿಡುವ ಕೀ ಬಳಸಿ ಕನ್ನ ಹಾಕುತ್ತಿದ್ದ ಖತರ್ನಾಕ್ ಮಹಿಳೆ ಸೆರೆ
ಬೆಂಗಳೂರು: ಮನೆ ಹೊರಗಡೆಯ ಶೂ ರ್ಯಾಕ್ ಹಾಗೂ ಶೂನಲ್ಲಿ ಇಡುವ ಕೀ ಬಳಸಿ ಮನೆ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೆಣ್ಣೂರು ನಿವಾಸಿ ಜಯಂತಿ (35) ಬಂಧಿತ ಆರೋಪಿ. ಈಕೆಯಿಂದ...
ಗಮನ ಬೇರೆಡೆ ಸೆಳೆದು ನಗದು, ಚಿನ್ನಾಭರಣ ದೋಚುತ್ತಿದ್ದ ಇಬ್ಬರ ಬಂಧನ
ಬೆಂಗಳೂರು : ಬ್ಯಾಂಕ್ ನಿಂದ ಹಣ, ಚಿನ್ನಾಭರಣ ಕೊಂಡೊಯ್ಯುವರ ಗಮನ ಬೇರೆಡೆ ಸೆಳೆದು ದೋಚುತ್ತಿದ್ದ ಇಬ್ಬರು ಆರೋಪಿಗಳನ್ನ ಕೆ.ಆರ್.ಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋಪಿ ಹಾಗೂ ಅಖಿಲ್ ಬಂಧಿತರು.
ನವೆಂಬರ್ 29ರಂದು ಬ್ಯಾಂಕ್‌ವೊಂದರಿಂದ 4...
ಮಾದಕ ವಸ್ತು ಮಾರಾಟಕ್ಕೆ ಯತ್ನ: ನಾಲ್ವರು ವಶಕ್ಕೆ
ಉಡುಪಿ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿಯನ್ನು ಸೆನ್ ಅಪರಾಧ ದಳ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಬೈಂದೂರು ತಾಲೂಕು ಮರವಂತೆ ಬೀಚ್ ಸಮೀಪ ಕೆಲವು ವ್ಯಕ್ತಿಗಳು...
ಹೆಚ್ಚು ಲಾಭಾಂಶ ನೀಡುವುದಾಗಿ ₹2 ಕೋಟಿ ವಂಚನೆ; 7 ಮಂದಿ ಸೆರೆ
ಬೆಂಗಳೂರು: ಮಲೇಷಿಯಾದ ಕಂಪೆನಿಯಲ್ಲಿ ಹಣ ಹೂಡಿದರೆ ಒಂದೇ ದಿನದಲ್ಲಿ ಹೆಚ್ಚು ಲಾಭಾಂಶ ನೀಡುವುದಾಗಿ ಹೇಳಿ 2 ಕೋಟಿ ರೂಪಾಯಿ ವಂಚಿಸಿದ್ದ 7 ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶ್ಯಾಮ್ ಥಾಮಸ್, ಜೋಸ್...
ತಾಯಿಗೆ ನಿಂದಿಸುತ್ತಿದ್ದ ಸಹೋದರನ ಕೊಂದ ಆರೋಪಿಯ ಬಂಧನ
ಬೆಂಗಳೂರು: ಮದ್ಯಪಾನ ಮಾಡಿ ತಾಯಿಗೆ ನಿಂದಿಸುತ್ತಿದ್ದ ಸಹೋದರನಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪಿಯನ್ನು ಕೆಜಿಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿಯ ಅಕ್ಬರ್ (29) ಬಂಧಿತ ಆರೋಪಿ. ಈತನ ತಮ್ಮ ಅಕ್ರಂ ಬೇಗ್ (28)...
ಹೆಂಡತಿ ಅಮಾನುಷವಾಗಿ ಕೊಂದು, ದೇಹ ತುಂಡು ಮಾಡಿ ಸುಟ್ಟು ಹಾಕಿದ್ದ ವ್ಯಕ್ತಿಯ ಬಂಧನ
ಶ್ರೀನಗರ, ಜಮ್ಮು - ಕಾಶ್ಮೀರ : ಹೆಂಡತಿಯನ್ನು ಅಮಾನುಷವಾಗಿ ಕೊಂದ ವ್ಯಕ್ತಿಯೊಬ್ಬ ಆಕೆಯ ದೇಹವನ್ನು ಹಲವು ತುಂಡುಗಳಾಗಿ ಮಾಡಿ, ತಾಯಿಯ ಸಹಾಯದಿಂದ ಕೊಟ್ಟಿಗೆಯಲ್ಲಿ ಸುಟ್ಟು ಹಾಕಿರುವ ಘಟನೆ ದಕ್ಷಿಣ ಕಾಶ್ಮೀರದ ಅನಂತ್ನಾಗ್ ನಲ್ಲಿನ...
ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ
ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ.
ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ (25)ನನ್ನು ಬಂಧಿಸಲಾಗಿದೆ.
ಅನರುಲ್...
ವ್ಯಕ್ತಿಯನ್ನು ಬೆದರಿಸಿ ಸುಲಿಗೆ: ಮೂವರು ಆರೋಪಿಗಳ ಬಂಧನ
ಬೆಂಗಳೂರು: ಪರಿಚಿತ ಮಹಿಳೆ ಕರೆದಳೆಂದು ಮನೆಗೆ ಹೋದ ವ್ಯಕ್ತಿಯನ್ನು ಬೆದರಿಸಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 57 ವರ್ಷದ ಸಿವಿಲ್ ಕಾಂಟ್ರಾಕ್ಟರ್ ಒಬ್ಬರು ನೀಡಿದ ದೂರಿನನ್ವಯ ಪ್ರಕರಣ...
ಗಂಗಾವತಿ: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಗಂಗಾವತಿ: ಕಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಗಂಗಾವತಿ ನಗರ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ಡಿ.27ರ ಶುಕ್ರವಾರ ನಡೆದಿದೆ.
ಕುಷ್ಟಗಿ ನಿವಾಸಿ ಹನುಮಂತ ಅಲಿಯಾಸ್ ಶೇಷ ಬಂಧಿತ ಆರೋಪಿ.
ಗಂಗಾವತಿ...

















