ಟ್ಯಾಗ್: arrest
ಪರಾರಿಯಾಗಿದ್ದ ಗೋಧ್ರಾ ರೈಲು ಹತ್ಯಾಕಾಂಡದ ಅಪರಾಧಿ ಬಂಧನ
ಪುಣೆ: ಪೆರೋಲ್ ವೇಳೆ ಪರಾರಿಯಾಗಿದ್ದ 2002ರ ಗೋಧ್ರಾ ರೈಲು ಹತ್ಯಾಕಾಂಡದ ಅಪರಾಧಿಯನ್ನು ಕಳ್ಳತನ ಪ್ರಕರಣದಲ್ಲಿ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಲೀಂ ಜರ್ದಾ ಬಂಧಿತ ಅಪರಾಧಿ. ಈತ ಗೋಧ್ರಾ...
ಒಂಟಿ ಮಹಿಳೆಯರೇ ಟಾರ್ಗೆಟ್: ಇಬ್ಬರು ಅಂತಾರಾಜ್ಯ ಸರಗಳ್ಳರ ಬಂಧನ
ತುಮಕೂರು: ನಗರದಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಹೊಸ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ತಿರುವಣ್ಣಾಮಲೈ ಮೂಲದ ಭರತ್ (40) ಮತ್ತು ಜಮಾಲುದೀನ್ (38) ಬಂಧಿತ ಆರೋಪಿಗಳು.
ಬಂಧಿತರಿಂದ...
₹3,200 ಕೋಟಿ ತೆರಿಗೆ ವಂಚನೆ; ಇಬ್ಬರ ಬಂಧನ
ಬೆಂಗಳೂರು: ತೆರಿಗೆ ವಂಚನೆ ಮಾಹಿತಿ ಆಧರಿಸಿ ಬೆಂಗಳೂರು ಹಾಗೂ ಮುಂಬೈನ 30 ಕಡೆಗಳಲ್ಲಿ ದಾಳಿ ನಡೆಸಿರುವ ಕೇಂದ್ರದ ಜಿಎಸ್ಟಿ ಗುಪ್ತಚರ ನಿರ್ದೇಶನಾಲಯದ (ಡಿಜಿಜಿಐ) ಅಧಿಕಾರಿಗಳು 3,200 ಕೋಟಿ ರೂ. ವಂಚನೆ ಹಣ ಪತ್ತೆ...
ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ: ನಾಲ್ವರ ಬಂಧನ
ಬೆಂಗಳೂರು: ಬೆಂಗಳೂರಿನ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 9 ಮಹಿಳೆಯರ ರಕ್ಷಣೆ ಮಾಡಲಾಗಿದೆ.
ಬಿಇಎಲ್ ಬಡಾವಣೆಯಲ್ಲಿ ಹೈಫೈ ಮನೆ ಬಾಡಿಗೆ ಪಡೆದಿದ್ದ ಆರೋಪಿಗಳು,...
ಸಹಕಾರ ಮಹಾಮಂಡಳದ 19 ಕೋಟಿ ಅಕ್ರಮ ವರ್ಗಾವಣೆ ಆರೋಪ: ಮೂವರ ಬಂಧನ
ಬೆಂಗಳೂರು: ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳವು ಬೆಂಗಳೂರು ನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ) ಮತ್ತು ರಾಜ್ಯ ಅಪೆಕ್ಸ್ ಸಹಕಾರಿ ಬ್ಯಾಂಕ್‌ನಲ್ಲಿಟ್ಟಿದ್ದ ನಿಗದಿತ ಠೇವಣಿ (ಎಫ್ ಡಿ) ಖಾತೆಗಳಿಂದ ₹19.34...
ಹೊನ್ನಾವರ ಗರ್ಭಿಣಿ ಹಸು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಹೊನ್ನಾವರ (ಉತ್ತರ ಕನ್ನಡ): ಹೊನ್ನಾವರ ನಡೆದಿದ್ದ ಗರ್ಭಿಣಿ ಹಸುವಿನ ಬರ್ಬರ ಹತ್ಯೆ ಪ್ರಕರಣದ ತನಿಖೆಯ ಭಾಗವಾಗಿ ಜಿಲ್ಲಾ ಪೊಲೀಸರು ಈ ಹಿಂದೆ ಜಾನುವಾರು ಕಳ್ಳತನ ಮತ್ತು ಕಳ್ಳಸಾಗಣೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿಗಳನ್ನು...
ಟೆಕ್ಕಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 11.8 ಕೋಟಿ ರೂ. ವಂಚಿಸಿದ ಮೂವರ ಬಂಧನ
ಬೆಂಗಳೂರು: ನಗರದ ಟೆಕಿಯೊಬ್ಬರನ್ನು 1 ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ ಕೋಟ್ಯಂತರ ರೂ. ವಂಚಿಸಿದ್ದ ಮೂವರು ಸೈಬರ್ ವಂಚಕರನ್ನು ಈಶಾನ್ಯ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗುಜರಾತ್ ಮೂಲದ ಕರಣ್, ತರುಣ್...
ಬೆಳಗಾವಿ: ಸಾಲ ವಾಪಸ್ ನೀಡದಿದ್ದಕ್ಕೆ 17 ವರ್ಷದ ಬಾಲಕಿಯನ್ನು ಮದುವೆಯಾದವನ ಬಂಧನ
ಬೆಳಗಾವಿ : 50 ಸಾವಿರ ರೂ. ಸಾಲ ಮರಳಿ ನೀಡದಿದ್ದಕ್ಕೆ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆಯಡಿ ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ...
ಗುಂಡ್ಲುಪೇಟೆ: ಗಾಂಜಾ ಗಿಡ ಬೆಳೆದವನ ಬಂಧನ
ಗುಂಡ್ಲುಪೇಟೆ: ಮಾರಾಟ ಮಾಡುವ ಉದ್ದೇಶದಿಂದ ಜಮೀನಿನ ಮಧ್ಯೆ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ತೆರಕಣಾಂಬಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ಕೊಡಸೋಗೆ ಗ್ರಾಮದ ರಸ್ತೆ ಬದಿಯ ಜಮೀನೊಂದರಲ್ಲಿ ಜ.16ರ ಗುರುವಾರ ನಡೆದಿದೆ.
ತಾಲೂಕಿನ...
ಮನೆ ಬಳಿ ಶೂನಲ್ಲಿಡುವ ಕೀ ಬಳಸಿ ಕನ್ನ ಹಾಕುತ್ತಿದ್ದ ಖತರ್ನಾಕ್ ಮಹಿಳೆ ಸೆರೆ
ಬೆಂಗಳೂರು: ಮನೆ ಹೊರಗಡೆಯ ಶೂ ರ್ಯಾಕ್ ಹಾಗೂ ಶೂನಲ್ಲಿ ಇಡುವ ಕೀ ಬಳಸಿ ಮನೆ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೆಣ್ಣೂರು ನಿವಾಸಿ ಜಯಂತಿ (35) ಬಂಧಿತ ಆರೋಪಿ. ಈಕೆಯಿಂದ...

















