ಟ್ಯಾಗ್: arrest
ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
ಲಾಹೋರ್: ಮನೆಯಲ್ಲಿ ಅಕ್ರಮವಾಗಿ ಸಿಂಹದ ಮರಿಯನ್ನು ಸಾಕಿದ್ದ ಆರೋಪದಡಿ ಪಾಕಿಸ್ತಾನದ ಯೂಟ್ಯೂಬರ್ ರಜಾಬ್ ಬಟ್ ಎಂಬಾತನನ್ನು ಇತ್ತೀಚೆಗೆ ಲಾಹೋರ್ ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ವಿವಾಹದ ಉಡುಗೊರೆಯಾಗಿ ರಜಾಬ್ ಈ ಸಿಂಹದ ಮರಿಯನ್ನು ಸ್ವೀಕರಿಸಿರುವುದಾಗಿ...
ಪಾರ್ಟಿಗೆ ಬಂದು ಸ್ನೇಹಿತನ ಮನೇಲಿ ಚಿನ್ನ ಕದ್ದವನ ಬಂಧನ
ಬೆಂಗಳೂರು: ಪಾರ್ಟಿ ಮಾಡಲು ಬಂದು ಗೆಳೆಯನ ಮನೆಯ ಲ್ಲೇ 35 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಆತನೊಂದಿಗೆ ಪುಷ್ಪ ಸಿನಿಮಾ ವೀಕ್ಷಿಸಿ ತೆರಳಿದ್ದ ಏರೋನಾಟಿಕಲ್‌ಎಂಜಿನಿಯರ್ ಸುಬ್ರಮಣ್ಯಪುರ ಠಾಣೆ ಪೊಲೀಸರ ಬಲೆಗೆ...
ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ಕಂಪೆನಿಗೆ ಲಕ್ಷಾಂತರ ವಂಚನೆ: ಆರೋಪಿ ಬಂಧನ
ಬೆಂಗಳೂರು: ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ನೀಡುವ ಕಂಪೆನಿಗೆ ಲಕ್ಷಾಂತರ ರೂ. ವಂಚನೆ ಮಾಡಿದ್ದ ಸೈಬರ್ ಕಳ್ಳನನ್ನು ಆಗ್ನೇಯ ವಿಭಾಗ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ನಿತೀಶ್ ಯಾದವ್ (26) ಬಂಧಿತ.
ಆರೋಪಿಯು...
ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಕಾರ್ಮಾಡು ಗ್ರಾಮದ ಮನೆಯೊಂದರ ಆವರಣದಲ್ಲಿ ನಿಷೇಧಿತ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾರ್ಮಾಡು ಗ್ರಾಮದ ಮುಕ್ಕಾಟಿಕೊಪ್ಪಲು ನಿವಾಸಿ ವಿ.ಬಿ.ಮುತ್ತಣ್ಣ(68) ಬಂಧಿತ...
ಬಾಂಗ್ಲಾದವರಿಗೆ ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರೋಪಿ ಬಂಧನ
ಬೆಂಗಳೂರು: ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತದೊಳಗೆ ನುಸುಳಿ ಬಂದಿದ್ದವರಿಗೆ ನಕಲಿ ಗರುತಿನ ಚೀಟಿ ಮಾಡಿಕೊಡುತ್ತಿದ್ದ ಆರೋಪಿಯನ್ನು ಸೂರ್ಯಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಅರ್ನಾಬ್ ಮಂಡಲ್ ಬಂಧಿತ ಆರೋಪಿ.
ಬೆಂಗಳೂರು ಹೊರವಲಯದ ಸೂರ್ಯಸಿಟಿ ಬಳಿ...
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ: 8 ಜನರ ಬಂಧನ
ಕೊರಟಗೆರೆ: ತೋಟದ ಮನೆಯ ಹಿಂಭಾಗ ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಯ ಮೇಲೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ನೇತೃತ್ವದ ಪೊಲೀಸರ ತಂಡ ಇತ್ತೀಚಿಗೆ ದಾಳಿ ನಡೆಸಿ 1 ಲಕ್ಷ 10 ಸಾವಿರ ನಗದು ಮತ್ತು...
ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಇಬ್ಬರ ಬಂಧನ
ಚಂಡೀಗಢ: ಜಲಂಧರ್ ನಲ್ಲಿ ಗುಂಡಿನ ಚಕಮಕಿಯ ನಡೆಸಿದ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಬುಧವಾರ(ನ27) ತಿಳಿಸಿದ್ದಾರೆ.
ಬಂಧಿತ ಇಬ್ಬರೂ ಕ್ರಿಮಿನಲ್ ಗಳು ಕೊಲೆ, ಸುಲಿಗೆ...
ಹನಿಟ್ರ್ಯಾಪ್ ಮಾಡಿ 2 ಕೋಟಿಗೂ ಅಧಿಕ ಹಣ ವಸೂಲಿ ಆರೋಪ: ಮೂವರ ಬಂಧನ
ಬೆಂಗಳೂರು: ಹನಿಟ್ರ್ಯಾಪ್ ಮಾಡಿ 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
46 ವರ್ಷ ವಯಸ್ಸಿನ ಸಂತ್ರಸ್ತ ವ್ಯಕ್ತಿಯೊಬ್ಬರು ನೀಡಿದ ದೂರಿನನ್ವಯ ತನಿಖೆ ನಡೆಸಿದ ಸಿಸಿಬಿ ಪೊಲೀಸರು...
ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
ಹುಣಸೂರು: ನಗರದ 4 ಕಡೆ ಕಳ್ಳತನ ಸೇರಿದಂತೆ ರಾಜ್ಯದ ವಿವಿಧೆಡೆ ಕಳ್ಳತನ ನಡೆಸಿದ್ದ 18 ಪ್ರಕರಣಗಳನ್ನು ಬೇಧಿಸಿರುವ ಹುಣಸೂರು ನಗರ ಠಾಣೆ ಪೊಲೀಸರು ಆರೋಪಿಯೊಬ್ಬನನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಮೈಸೂರು ಕೆಸರೆ ಬಳಿಯ ಬೆಲವೆತ್ತ ಗ್ರಾಮದ...
ಮಾದಪ್ಪನ ಬೆಟ್ಟದಲ್ಲಿ ಅಂತಾರಾಜ್ಯ ಕಳ್ಳರ ಬಂಧನ: 41 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಅಂತಾರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದು, ಒಟ್ಟು 14 ಪ್ರಕರಣಗಳನ್ನು ಭೇದಿಸಿದ್ದಾರೆ.
ತಮಿಳುನಾಡು ಮೂಲದ ಕೊಡಂಗು ಸ್ವಾಮಿ (58) ಇಂದಿರರಾಜ್ @ ಇಂದ್ರರಾಜ್ (35) ಕೇರಳ ಮೂಲದ ಅಜಿತ್...

















