ಟ್ಯಾಗ್: arrest
ಕಾಮಾಕ್ಷಿಪಾಳ್ಯ ಹಿಟ್ ಅಂಡ್ ರನ್ ಪ್ರಕರಣದ ಆರೋಪಿಯ ಬಂಧನ
ಬೆಂಗಳೂರು: ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹಿಟ್ ಅಂಡ್ ರನ್ ಪ್ರಕರಣದ ಆರೋಪಿ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಆರೋಪಿ ಕಾರು ಚಾಲಕ ಖಾಜಾ ಮೊಹಿದ್ದೀನ್...
ಈಜುಕೊಳದಲ್ಲಿ ಮೂವರು ಯುವತಿಯರ ಸಾವು ಪ್ರಕರಣ: ರೆಸಾರ್ಟ್ ಮಾಲೀಕ, ವ್ಯವಸ್ಥಾಪಕ ಬಂಧನ
ಉಳ್ಳಾಲ: ವಾಸ್ಕೊ ರೆಸಾರ್ಟ್ ನ ಈಜುಕೊಳದಲ್ಲಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೆಸಾರ್ಟ್ ಮಾಲೀಕ ಮನೋಹರ್ ವಿ.ಪುತ್ರನ್ ಮತ್ತು ವ್ಯವಸ್ಥಾಪಕ ಭರತ್ ಬಂಧಿತರು.
ನಗರ ಹೊರವಲಯ ಸೋಮೇಶ್ವರದ...
ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ: ಆರೋಪಿ ಬಂಧನ
ಬೆಂಗಳೂರು: ರಾಮ ಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ಸಾವಿರಾರು ರೂ. ನಗದು ದೋಚಿದ್ದ ಆರೋಪಿಯನ್ನು ಶಂಕರಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಂಕರಪುರ ನಿವಾಸಿ ಅಫ್ರಿದಿ (32) ಬಂಧಿತ...
ಜಿಂಕೆ ಮಾಂಸ ಸಾಗಾಣೆ: ಐವರು ಆರೋಪಿಗಳ ಬಂಧನ
ಗುಂಡ್ಲುಪೇಟೆ (ಚಾಮರಾಜನಗರ): ಜಿಂಕೆ ಮಾಂಸ ಸಾಗಾಣೆ ಮಾಡುತ್ತಿದ್ದ ಐವರು ಆರೋಪಿಗಳನ್ನು ಗುಂಡ್ಲುಪೇಟೆ ಬಫರ್ ಝೋನ್ ವಲಯದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ತಾಲೂಕಿನ ಅಣ್ಣೂರುಕೇರಿ ಗ್ರಾಮದ ರವಿ, ಸಿದ್ದಶೆಟ್ಟಿ, ಸಿದ್ದರಾಜು, ಮಹೇಶ ಹಾಗೂ ಪಂಜನಹಳ್ಳಿ ಗ್ರಾಮದ ಸುರೇಶ...
ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಶರಾವತಿನಗರ ಬಳಿ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಹಾಗೂ ಸಹಕರಿಸಿದ ಮೂವರನ್ನು ಹಳೇಹುಬ್ಬಳ್ಳಿ ಪೊಲೀಸರು ಶನಿವಾರ (ನ.16) ಬಂಧಿಸಿ, ಸ್ಕೂಟಿ ಮತ್ತು ಐದು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಹಳೇಹುಬ್ಬಳ್ಳಿಯ ಅಯೋಧ್ಯಾನಗರ ನಿವಾಸಿಗಳಾದ ಶುಭಂ ತಡಸ,...
ಬೈಕ್ ಕಳ್ಳತನ ಮಾಡುತ್ತಿದ್ದ 12 ಅಂತಾರಾಜ್ಯ ಕಳ್ಳರ ಬಂಧನ: 61 ಬೈಕ್ ಗಳು ವಶಕ್ಕೆ
ಬೆಂಗಳೂರು: ಬೈಕ್ ಕಳ್ಳತನ ಮಾಡುತ್ತಿದ್ದ 12 ಅಂತರಾಜ್ಯ ಕಳ್ಳರನ್ನು ಬಂಧನ ಮಾಡಲಾಗಿದೆ. ನಗರದ ಆರ್.ಟಿ.ನಗರ, ಸೋಲದೇವನಹಳ್ಳಿ, ಬಾಗಲಗುಂಟೆ, ಚಿಕ್ಕಜಾಲ, ಎಲೆಕ್ಟ್ರಾನಿಕ್ ಸಿಟಿ, ಬಾಣಸವಾಡಿ, ಕಾಡುಗೋಡಿ ಪೊಲೀಸರಿಂದ ಆರೋಪಿಗಳ ಬಂಧನ ಮಾಡಿದ್ದು, ಒಟ್ಟು 51...
ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ: ಯುವಕನ ಬಂಧನ
ಹುಣಸೂರು: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ, ಗರ್ಭಿಣಿಯನ್ನಾಗಿಸಿದ್ದ ಯುವಕನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ ಘಟನೆ ನ.14ರ ಗುರುವಾರ ನಡೆದಿದೆ.
ತಾಲೂಕಿನ ಹನಗೋಡು ಹೋಬಳಿಯ ಗ್ರಾಮವೊಂದರ ಯುವಕ ಶಿವಮೂರ್ತಿ ಅಲಿಯಾಸ್ ದರ್ಶನ್ (20)...
ಡಬಲ್ ಮರ್ಡರ್ ಪ್ರಕರಣ: ಆರೋಪಿ ಬಂಧನ
ಬೆಂಗಳೂರು: ನಗರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಪ್ರಕರಣದ ಆರೋಪಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಸ್ ಸರ್ವಿಸ್ ಶೆಡ್ನಲ್ಲಿ ಕೆಲಸ ಮಾಡುತಿದ್ದ ಸುರೇಶ್ ಬಂಧಿತ ಆರೋಪಿ.
ನವೆಂಬರ್ 8ರಂದು ರಾತ್ರಿ ಬಾಗಲೂರು ವ್ಯಾಪ್ತಿಯ ಸಿಂಗಹಳ್ಳಿ...
ಮನೆ ಹಿತ್ತಲಿನಲ್ಲಿ ಗಾಂಜಾ ಬೆಳಸಿ ರೀಲ್ಸ್ ಮಾಡಿದ್ದ ಮಹಿಳೆ ಬಂಧನ
ಬೆಂಗಳೂರು: ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ.
ನೇಪಾಳ ಮೂಲದ ಊರ್ಮಿಳಾ ಹಾಗೂ ಗುರುಂಗ್ ಗಾಂಜಾ ಬೆಳಸಿದ್ದ ಆರೋಪಿಗಳು. ದಂಪತಿ...
ಧಾರವಾಡ: ಕಾರಿಗೆ ಗುಂಡು ಹಾರಿಸಿದ ಪ್ರಕರಣ: ದ್ವಿಚಕ್ರ ವಾಹನ ಸವಾರನ ಬಂಧನ
ಧಾರವಾಡ: ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಸಮೀಪ ಬುಧವಾರ ರಾತ್ರಿ ದ್ವಿಚಕ್ರ ವಾಹನ ಸವಾರ ಮತ್ತು ಕಾರಿನಲ್ಲಿದ್ದವರ ನಡುವೆ ವಾಗ್ವಾದ ನಡೆದು ಸವಾರ ಪಿಸ್ತೂಲಿನಿಂದ ಗುಂಡು ಹಾರಿಸಿದ್ದು ಕಾರಿನ ಗಾಜಿಗೆ ಹಾನಿಯಾಗಿದೆ.
ರಾತ್ರಿ 12.30ರ...



















