ಟ್ಯಾಗ್: arrest
ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನ ಹತ್ಯೆ: ಆರೋಪಿಗಳ ಬಂಧನ
ದಾವಣಗೆರೆ: ತೆಲುಗು ಸಿನೆಮಾ ಒಂದರ ಕತೆಯಂತೆ ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನನ್ನು ಹತ್ಯೆ ಮಾಡಿರುವಂತಹ ಘಟನೆ ಇಮಾಮ್ ನಗರದಲ್ಲಿ ನಡೆದಿದೆ.
ಇನ್ಶೂರೆನ್ಸ್ ಹಣಕ್ಕಾಗಿ ಸೋದರ ಅಳಿಯ ಗಣೇಶ ಮತ್ತು ಸ್ನೇಹಿತರಿಂದ ದುಗ್ಗೇಶ್ (32) ಎಂಬಾತನನ್ನು ಕೊಲೆ...
ನೆಲಮಂಗಲ: ವಿಷಾನಿಲ ಸೇವಿಸಿ ಇಬ್ಬರು ಸಾವು; ಕಾರ್ಖಾನೆ ಮಾಲೀಕ ಸೇರಿ ಮೂವರ ಬಂಧನ
ನೆಲಮಂಗಲ: ಕಾರ್ಖಾನೆಯೊಂದರ ಒಳಚರಂಡಿ ಸಂಸ್ಕರಣಾ ಘಟಕ(STP) ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ವಿಷಾನಿಲ ಸೇವನೆಯಿಂದ ಮೃತಪಟ್ಟ ಘಟನೆ ತಾಲೂಕಿನ ದಾಬಸ್‌ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಮಧುಗಿರಿಯ ಲಿಂಗರಾಜು (26), ಆಂಧ್ರ...
ನಕಲಿ ನೀಟ್ ಅಂಕಪಟ್ಟಿಯೊಂದಿಗೆ ಮದ್ರಾಸ್ ಮಡಿಕಲ್ ಕಾಲೇಜ್ ಸೇರಲು ಮುಂದಾದ ವಿದ್ಯಾರ್ಥಿ ಬಂಧನ
ಚೆನ್ನೈ, ತಮಿಳುನಾಡು: ನೀಟ್ ನಕಲಿ ಅಂಕಪಟ್ಟಿಯೊಂದಿಗೆ ಮದ್ರಾಸ್ ಮೆಡಿಕಲ್ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಮುಂದಾಗಿದ್ದ ವಿದ್ಯಾರ್ಥಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಚೆನ್ನೈನ ಮೆದವಕ್ಕಂನ ಲಕ್ಸೈ ಈ ವಂಚನೆ ಎಸಗಲು ಮುಂದಾದ ವಿದ್ಯಾರ್ಥಿ. ಈತ...
ಬಾಡಿಗೆ ಮನೆಯಿಂದಲೇ 3 ಲಕ್ಷ ಮೌಲ್ಯದ ವಸ್ತು ದೋಚಿ ಪರಾರಿಯಾಗಿದ್ದ ಕಳ್ಳನ ಬಂಧನ
ಪಣಜಿ: ಗೋವಾದ ಸಾಳಗಾಂವನಲ್ಲಿ ಮನೆ ಮಾಲೀಕರ ಒಂದೂವರೆ ಲಕ್ಷ ರೂ. ಹಣ ಹಾಗೂ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ವಿವಿಧ ವಸ್ತುಗಳ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬಾಗಲಕೋಟೆಯ ಅರುಣ...
ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್ ವಶಕ್ಕೆ
ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ ಮಾದಕದ್ರವ್ಯ ನಿಗ್ರಹ ದಳ ಅಧಿಕಾರಿಗಳು ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡ್ತಿದ್ದ ವಿದೇಶಿ ಪೆಡ್ಲರ್ಸ್ಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್ಎ ಕ್ರಿಸ್ಟಲ್ ವಶಕ್ಕೆ ಪಡೆದಿದ್ದಾರೆ....
ರೈಸ್ ಪುಲ್ಲಿಂಗ್ ಚೊಂಬು ತೋರಿಸಿ 6.58 ಎಕರೆ ಜಮೀನು ಬರೆಸಿಕೊಂಡಿದ್ದ ಐವರ ಬಂಧನ
ಬೆಂಗಳೂರು: ರೈಸ್ ಪುಲ್ಲಿಂಗ್ ಚೊಂಬು ತೋರಿಸಿ ಉದ್ಯಮಿಗೆ 6.58 ಎಕರೆ ಬರೆಯಿಸಿಕೊಂಡು ಕೋಟ್ಯಾಂತರ ರೂ. ವಂಚಿಸಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ಐವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಂಚನೆಗೊಳಗಾದ ಉದ್ಯಮಿ ಕಾಂತರಾಜು ನೀಡಿದ ದೂರಿನ...
ಸರ್ಕಾರಿ ನೌಕರಿ ಕೊಡಿಸುವುದಾಗಿ ಕೋಟ್ಯಾಂತರ ರೂ ವಂಚನೆ; ಜೆಡಿಎಸ್ ಅಭ್ಯರ್ಥಿ ಸೇರಿ 6 ಜನ...
ಗದಗ: ಸರ್ಕಾರಿ ನೌಕರಿ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಿಂಗ್ ಪಿನ್ ತಿಪ್ಪೇಸ್ವಾಮಿಯನ್ನು ಅರೆಸ್ಟ್ ಮಾಡಲಾಗಿದೆ.
ಹೊಸದುರ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ವ್ಯಕ್ತಿ ಈ ವಂಚನೆಯಲ್ಲಿ ಭಾಗಿಯಾಗಿರೋದು...
ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ
ರಾಯಚೂರು: ನಗರದ ತೀನ್ ಕಂದಿಲ್ ನಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನ ಕೊಲೆ ನಡೆದ ಘಟನೆ ನಡೆದಿದೆ.
ಬೆಟ್ಟದಗೆರೆ (ಪರಕೋಟ) ನಿವಾಸಿ ಸಮೀರ್ ಪಾಲಿಯಾಸ್ ಕಿಂಗ್ ಕಾಂಗ್ (25) ಮೃತ ಯುವಕ. ಅಮನ್ ಎನ್ನುವ...
ವಿವಾಹ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ: ಖಾಸಗಿ ಶಿಪ್‌ನ ಸಿಬ್ಬಂದಿ ಬಂಧನ
ಬೆಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ನಡೆಸಿ ವಂಚಿಸಿದ ಕೇರಳ ಮೂಲದ ಖಾಸಗಿ ಶಿಪ್‌ನ ಸಿಬ್ಬಂದಿಯನ್ನು ಗೋವಿಂದ ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಬಿಲಾಲ್ ರಫೀಕ್ (30)...
ವ್ಯಾಪಾರಿಯ ನಗ್ನ ವಿಡಿಯೋ: ಹಣಕ್ಕೆ ಬೇಡಿಕೆ ಇಟ್ಟಿದ್ದ ಮಹಿಳೆ ಸೇರಿ ಐವರ ಬಂಧನ
ಹುಬ್ಬಳ್ಳಿ: ನಗರದ ವ್ಯಾಪಾರಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಮಹಿಳೆ ಸೇರಿ ಐವರನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಜೋಯಾ ನದಾಫ, ಪರ್ವಿನ ಬಳ್ಳಾರಿ, ಸಯ್ಯದ್ ತಹಶಿಲ್ದಾರ, ತೌಸಿಫ್, ಅಬ್ದುಲ್...


















