ಟ್ಯಾಗ್: arrest
ರೈಸ್ ಪುಲ್ಲಿಂಗ್ ಚೊಂಬು ತೋರಿಸಿ 6.58 ಎಕರೆ ಜಮೀನು ಬರೆಸಿಕೊಂಡಿದ್ದ ಐವರ ಬಂಧನ
ಬೆಂಗಳೂರು: ರೈಸ್ ಪುಲ್ಲಿಂಗ್ ಚೊಂಬು ತೋರಿಸಿ ಉದ್ಯಮಿಗೆ 6.58 ಎಕರೆ ಬರೆಯಿಸಿಕೊಂಡು ಕೋಟ್ಯಾಂತರ ರೂ. ವಂಚಿಸಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ಐವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಂಚನೆಗೊಳಗಾದ ಉದ್ಯಮಿ ಕಾಂತರಾಜು ನೀಡಿದ ದೂರಿನ...
ಸರ್ಕಾರಿ ನೌಕರಿ ಕೊಡಿಸುವುದಾಗಿ ಕೋಟ್ಯಾಂತರ ರೂ ವಂಚನೆ; ಜೆಡಿಎಸ್ ಅಭ್ಯರ್ಥಿ ಸೇರಿ 6 ಜನ...
ಗದಗ: ಸರ್ಕಾರಿ ನೌಕರಿ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಿಂಗ್ ಪಿನ್ ತಿಪ್ಪೇಸ್ವಾಮಿಯನ್ನು ಅರೆಸ್ಟ್ ಮಾಡಲಾಗಿದೆ.
ಹೊಸದುರ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ವ್ಯಕ್ತಿ ಈ ವಂಚನೆಯಲ್ಲಿ ಭಾಗಿಯಾಗಿರೋದು...
ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ
ರಾಯಚೂರು: ನಗರದ ತೀನ್ ಕಂದಿಲ್ ನಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನ ಕೊಲೆ ನಡೆದ ಘಟನೆ ನಡೆದಿದೆ.
ಬೆಟ್ಟದಗೆರೆ (ಪರಕೋಟ) ನಿವಾಸಿ ಸಮೀರ್ ಪಾಲಿಯಾಸ್ ಕಿಂಗ್ ಕಾಂಗ್ (25) ಮೃತ ಯುವಕ. ಅಮನ್ ಎನ್ನುವ...
ವಿವಾಹ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ: ಖಾಸಗಿ ಶಿಪ್‌ನ ಸಿಬ್ಬಂದಿ ಬಂಧನ
ಬೆಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ನಡೆಸಿ ವಂಚಿಸಿದ ಕೇರಳ ಮೂಲದ ಖಾಸಗಿ ಶಿಪ್‌ನ ಸಿಬ್ಬಂದಿಯನ್ನು ಗೋವಿಂದ ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಬಿಲಾಲ್ ರಫೀಕ್ (30)...
ವ್ಯಾಪಾರಿಯ ನಗ್ನ ವಿಡಿಯೋ: ಹಣಕ್ಕೆ ಬೇಡಿಕೆ ಇಟ್ಟಿದ್ದ ಮಹಿಳೆ ಸೇರಿ ಐವರ ಬಂಧನ
ಹುಬ್ಬಳ್ಳಿ: ನಗರದ ವ್ಯಾಪಾರಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಮಹಿಳೆ ಸೇರಿ ಐವರನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಜೋಯಾ ನದಾಫ, ಪರ್ವಿನ ಬಳ್ಳಾರಿ, ಸಯ್ಯದ್ ತಹಶಿಲ್ದಾರ, ತೌಸಿಫ್, ಅಬ್ದುಲ್...
ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ದಂಪತಿ ಅರೆಸ್ಟ್: 1 ಕೋಟಿ ಅಧಿಕ ಮೌಲ್ಯದ ಮಾದಕ...
ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ ಸಹನಾ ಬಂಧಿತ ಆರೋಪಿಗಳು. ಬಂಧಿತರಿಂದ ಒಂದು...
ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 30 ಮಂದಿ ಬಂಧನ
ದಾವಣಗೆರೆ: ದಾವಣಗೆರೆ ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಳಗಿನ ಜಾವದವರೆಗೆ 30 ಆರೋಪಿಗಳನ್ನು ಬಂಧಿಸಿದ್ದಾರೆ.
ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ...
ಹುಬ್ಬಳ್ಳಿಯಲ್ಲಿ ಫ್ಲೈಓವರ್ ಕಾಮಗಾರಿ ವೇಳೆ ಎಎಸ್ಐ ಸಾವು ಕೇಸ್: 11 ಜನರ ಬಂಧನ
ಹುಬ್ಬಳ್ಳಿ: ನಗರದ ಹಳೆ ಕೋರ್ಟ್ ಬಳಿ ತೆರಳುತ್ತಿದ್ದಾಗ ಫ್ಲೈಓವರ್ ಕಾಮಗಾರಿಯ ರಾಡ್ ತಲೆ ಮೇಲೆ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್ಐ ನಾಭಿರಾಜ್ ದಯಣ್ಣವರ (59) ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ.
ಘಟನೆ...
28 ಕಳ್ಳತನ ಕೇಸಲ್ಲಿ ಭಾಗಿಯಾಗಿದ್ದ ಡಿಪ್ಲೊಮಾ ಎಂಜಿನಿಯರ್ ಸೆರೆ
ಬೆಂಗಳೂರು: ಮಹಿಳೆಯರ ಸರ ಕಳವು ಹಾಗೂ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಕಳ್ಳನನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಕೃಷ್ಣಗಿರಿ ಮೂಲದ ರಮೇಶ್ ಅಲಿಯಾಸ್ ರಾಮು(24) ಬಂಧಿತ.
ಆರೋಪಿಯಿಂದ 10 ಲಕ್ಷ ರೂ. ಮೌಲ್ಯದ...
ರಾಮ ಮಂದಿರ ಬಗ್ಗೆ ಅವಹೇಳನಕಾರಿ ಹೇಳಿಕೆ, ಮತಾಂತರಕ್ಕೆ ಒತ್ತಾಯಿಸಿದ್ದ ವೈದ್ಯಕೀಯ ವಿದ್ಯಾರ್ಥಿ ಬಂಧನ
ಉಡುಪಿ : ಹಿಂದೂ ಧರ್ಮ, ರಾಮ ಮಂದಿರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ, ಇಸ್ಲಾಂಗೆ ಮತಾಂತರವಾಗುವಂತೆ ಸಹಪಾಠಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಕೀಯ ವಿದ್ಯಾರ್ಥಿ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು...



















