ಮನೆ ಟ್ಯಾಗ್ಗಳು Arrest

ಟ್ಯಾಗ್: arrest

ಡಬಲ್ ಮರ್ಡರ್ ಪ್ರಕರಣ: ಆರೋಪಿ ಬಂಧನ

0
ಬೆಂಗಳೂರು: ನಗರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಪ್ರಕರಣದ ಆರೋಪಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಸ್ ಸರ್ವಿಸ್ ಶೆಡ್​ನಲ್ಲಿ ಕೆಲಸ ಮಾಡುತಿದ್ದ ಸುರೇಶ್ ಬಂಧಿತ ಆರೋಪಿ. ನವೆಂಬರ್ 8ರಂದು ರಾತ್ರಿ ಬಾಗಲೂರು ವ್ಯಾಪ್ತಿಯ ಸಿಂಗಹಳ್ಳಿ...

ಮನೆ ಹಿತ್ತಲಿನಲ್ಲಿ ಗಾಂಜಾ ಬೆಳಸಿ ರೀಲ್ಸ್​ ಮಾಡಿದ್ದ ಮಹಿಳೆ ಬಂಧನ

0
ಬೆಂಗಳೂರು: ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ನೇಪಾಳ ಮೂಲದ ಊರ್ಮಿಳಾ ಹಾಗೂ ಗುರುಂಗ್ ಗಾಂಜಾ ಬೆಳಸಿದ್ದ ಆರೋಪಿಗಳು. ದಂಪತಿ...

ಧಾರವಾಡ: ಕಾರಿಗೆ ಗುಂಡು ಹಾರಿಸಿದ ಪ್ರಕರಣ: ದ್ವಿಚಕ್ರ ವಾಹನ ಸವಾರನ ಬಂಧನ

0
ಧಾರವಾಡ: ನಗರದ ಆರ್‌.ಎನ್‌.ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಸಮೀಪ ಬುಧವಾರ ರಾತ್ರಿ ದ್ವಿಚಕ್ರ ವಾಹನ ಸವಾರ ಮತ್ತು ಕಾರಿನಲ್ಲಿದ್ದವರ ನಡುವೆ ವಾಗ್ವಾದ ನಡೆದು ಸವಾರ ಪಿಸ್ತೂಲಿನಿಂದ ಗುಂಡು ಹಾರಿಸಿದ್ದು ಕಾರಿನ ಗಾಜಿಗೆ ಹಾನಿಯಾಗಿದೆ. ರಾತ್ರಿ 12.30ರ...

ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನ ಹತ್ಯೆ: ಆರೋಪಿಗಳ ಬಂಧನ

0
ದಾವಣಗೆರೆ: ತೆಲುಗು ಸಿನೆಮಾ ಒಂದರ ಕತೆಯಂತೆ ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನನ್ನು ಹತ್ಯೆ ಮಾಡಿರುವಂತಹ ಘಟನೆ ಇಮಾಮ್ ನಗರದಲ್ಲಿ ನಡೆದಿದೆ. ಇನ್ಶೂರೆನ್ಸ್​ ಹಣಕ್ಕಾಗಿ ಸೋದರ ಅಳಿಯ ಗಣೇಶ ಮತ್ತು ಸ್ನೇಹಿತರಿಂದ ದುಗ್ಗೇಶ್ (32) ಎಂಬಾತನನ್ನು ಕೊಲೆ...

ನೆಲಮಂಗಲ: ವಿಷಾನಿಲ ಸೇವಿಸಿ ಇಬ್ಬರು ಸಾವು; ಕಾರ್ಖಾನೆ ಮಾಲೀಕ ಸೇರಿ ಮೂವರ ಬಂಧನ

0
ನೆಲಮಂಗಲ: ಕಾರ್ಖಾನೆಯೊಂದರ ಒಳಚರಂಡಿ ಸಂಸ್ಕರಣಾ ಘಟಕ(STP) ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ವಿಷಾನಿಲ ಸೇವನೆಯಿಂದ ಮೃತಪಟ್ಟ ಘಟನೆ ತಾಲೂಕಿನ ದಾಬಸ್‌ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿಯ ಲಿಂಗರಾಜು (26), ಆಂಧ್ರ...

ನಕಲಿ ನೀಟ್​ ಅಂಕಪಟ್ಟಿಯೊಂದಿಗೆ ಮದ್ರಾಸ್​ ಮಡಿಕಲ್​ ಕಾಲೇಜ್​​ ಸೇರಲು ಮುಂದಾದ ವಿದ್ಯಾರ್ಥಿ ಬಂಧನ

0
ಚೆನ್ನೈ, ತಮಿಳುನಾಡು: ನೀಟ್​​ ನಕಲಿ ಅಂಕಪಟ್ಟಿಯೊಂದಿಗೆ ಮದ್ರಾಸ್​ ಮೆಡಿಕಲ್​ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಮುಂದಾಗಿದ್ದ ವಿದ್ಯಾರ್ಥಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಚೆನ್ನೈನ ಮೆದವಕ್ಕಂನ ಲಕ್ಸೈ ಈ ವಂಚನೆ ಎಸಗಲು ಮುಂದಾದ ವಿದ್ಯಾರ್ಥಿ. ಈತ...

ಬಾಡಿಗೆ ಮನೆಯಿಂದಲೇ 3 ಲಕ್ಷ ಮೌಲ್ಯದ ವಸ್ತು ದೋಚಿ ಪರಾರಿಯಾಗಿದ್ದ ಕಳ್ಳನ ಬಂಧನ

0
ಪಣಜಿ: ಗೋವಾದ ಸಾಳಗಾಂವನಲ್ಲಿ ಮನೆ ಮಾಲೀಕರ ಒಂದೂವರೆ ಲಕ್ಷ ರೂ. ಹಣ ಹಾಗೂ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ವಿವಿಧ ವಸ್ತುಗಳ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬಾಗಲಕೋಟೆಯ ಅರುಣ...

ಸಿಸಿಬಿ ಕಾರ್ಯಾಚರಣೆ: ವಿದೇಶಿ ಪೆಡ್ಲರ್ಸ್ ಬಂಧನ, 9 ಲಕ್ಷ ಡ್ರಗ್ಸ್​ ವಶಕ್ಕೆ

0
ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ ಮಾದಕದ್ರವ್ಯ ನಿಗ್ರಹ ದಳ ಅಧಿಕಾರಿಗಳು ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡ್ತಿದ್ದ ವಿದೇಶಿ ಪೆಡ್ಲರ್ಸ್​​ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್​ಎ ಕ್ರಿಸ್ಟಲ್ ವಶಕ್ಕೆ ಪಡೆದಿದ್ದಾರೆ....

ರೈಸ್ ಪುಲ್ಲಿಂಗ್ ಚೊಂಬು ತೋರಿಸಿ 6.58 ಎಕರೆ ಜಮೀನು ಬರೆಸಿಕೊಂಡಿದ್ದ ಐವರ ಬಂಧನ

0
ಬೆಂಗಳೂರು: ರೈಸ್ ಪುಲ್ಲಿಂಗ್ ಚೊಂಬು ತೋರಿಸಿ ಉದ್ಯಮಿಗೆ 6.58 ಎಕರೆ ಬರೆಯಿಸಿಕೊಂಡು ಕೋಟ್ಯಾಂತರ ರೂ. ವಂಚಿಸಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ಐವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಂಚನೆಗೊಳಗಾದ ಉದ್ಯಮಿ ಕಾಂತರಾಜು ನೀಡಿದ ದೂರಿನ...

ಸರ್ಕಾರಿ ನೌಕರಿ ಕೊಡಿಸುವುದಾಗಿ ಕೋಟ್ಯಾಂತರ ರೂ ವಂಚನೆ; ಜೆಡಿಎಸ್ ಅಭ್ಯರ್ಥಿ ಸೇರಿ 6 ಜನ...

0
ಗದಗ: ಸರ್ಕಾರಿ ನೌಕರಿ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಿಂಗ್ ಪಿನ್ ತಿಪ್ಪೇಸ್ವಾಮಿಯನ್ನು ಅರೆಸ್ಟ್ ಮಾಡಲಾಗಿದೆ. ಹೊಸದುರ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ವ್ಯಕ್ತಿ ಈ ವಂಚನೆಯಲ್ಲಿ ಭಾಗಿಯಾಗಿರೋದು...

EDITOR PICKS