ಟ್ಯಾಗ್: arrested
₹2.5 ಕೋಟಿ ಮೌಲ್ಯದ ಹೆರಾಯಿನ್ ವಶ: ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಇಬ್ಬರ ಬಂಧನ
ನವದೆಹಲಿ: ಅಕ್ರಮ ಸಾಗಣೆ ಮಾಡುತ್ತಿದ್ದ ₹2.5 ಕೋಟಿ ಮೌಲ್ಯದ 402 ಗ್ರಾಂ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು...
ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರ ಬಂಧನ
ಇಂಫಾಲ: ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಕಂಗ್ಲೇಪಕ್ ಕಮ್ಯುನಿಸ್ಟ್ ಪಾರ್ಟಿ (ಪೀಪಲ್ಸ್ ವಾರ್ ಗ್ರೂಪ್) ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಬಂಧಿಸಲಾಗಿದೆ. ಇಂಫಾಲ್ ಪಶ್ಚಿಮ...
ಪ್ರವಾಸಕ್ಕಾಗಿ ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
ಬೆಂಗಳೂರು: ಪ್ರವಾಸಕ್ಕಾಗಿ ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳನ್ನು ಅಪಹರಿಸಿ ಗೃಹ ಬಂಧನದಲ್ಲಿರಿಸಿ 50 ಸಾವಿರ ರೂ. ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಂದ್ರಾಲೇಔಟ್ ನಿವಾಸಿಗಳಾದ ನಿತಿನ್ (32),...
30 ಬೈಕ್ ಕಳ್ಳರ ಬಂಧನ: 105 ಬೈಕ್ ವಶಕ್ಕೆ ಪಡೆದ ಕಲಬುರಗಿ ಪೊಲೀಸರು
ಕಲಬುರಗಿ: ನಗರದ ವಿವಿಧೆಡೆ ಬೈಕ್ ಗಳ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 30 ಬೈಕ್ ಕಳ್ಳರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ₹ 54.55 ಲಕ್ಷ ಮೌಲ್ಯದ 105 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಸ್ಟೇಷನ್ ಬಜಾರ್ ಠಾಣೆ...
ಬಾಲಕನನ್ನು ಅಪಹರಿಸಿ, ಕೊಲೆ: ಆರೋಪಿ ಬಂಧನ
ಹೊಸಪೇಟೆ: ವಿಜಯನಗರ ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಏಳು ವರ್ಷದ ಬಾಲಕನನ್ನು ಅಪಹರಿಸಿ, ಎಚ್ ಎಲ್ ಸಿ ಕಾಲುವೆಗೆ ಎಸೆದು ಕೊಲೆ ಮಾಡಿರುವ ಕೃತ್ಯ ಅ.25ರ ಶುಕ್ರವಾರ ಬೆಳಕಿಗೆ ಬಂದಿದ್ದು, ಪೊಲೀಸರು...
ಅಪಾರ ಪ್ರಮಾಣದ ಪದಾರ್ಥಗಳನ್ನು ದೋಚಿದ್ದ ಆರೋಪಿಗಳ ಬಂಧನ
ಮದ್ದೂರು: ಮನೆ ಬಾಗಿಲು ಮುರಿದು ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಪದಾರ್ಥಗಳನ್ನು ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಮದ್ದೂರು ಪೋಲೀಸರು ಯಶಸ್ವಿಯಾಗಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಳೆಕೋಟೆ ಗ್ರಾಮದ ಎಚ್.ಹನುಮಂತುರಾಜು ಬಂಧಿತ ಆರೋಪಿಯಾಗಿದ್ದು...
ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್ ಜೆಡಿ ಶಾಸಕನ ಬಂಧನ
ಬಿಹಾರ: ಬಿಹಾರದ ವಿದ್ಯುತ್ ಸಚಿವಾಲಯದ ಟೆಂಡರ್ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಮತ್ತು ಆರ್‌ಜೆಡಿ ಮಾಜಿ ಶಾಸಕ ಗುಲಾಬ್ ಯಾದವ್ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ(ಅ.18) ಬಂಧಿಸಿದೆ ಎಂದು ಅಧಿಕೃತ...
ತಂಗಿ ಮದುವೆಗೆ ಮಾಡಿದ್ದ ಸಾಲ ತೀರಿಸಲು ಸರ ಕಳ್ಳತನ: ಆರೋಪಿ ಬಂಧನ
ಬೆಂಗಳೂರು: ಸಹೋದರಿ ಮದುವೆಗೆ ಮಾಡಿ ಕೊಂಡಿದ್ದ ಸಾಲ ತೀರಿಸಲು ಸರ ಕಳ್ಳತನ ಮಾಡುತ್ತಿದ್ದ ಫುಡ್ ಡೆಲಿವರಿ ಬಾಯ್‌ನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೋಡಿಪಾಳ್ಯ ನಿವಾಸಿ ಸಂಜೀವ್ ಕುಮಾರ್ (32) ಬಂಧಿತ ಆರೋಪಿ.
ಈತನಿಂದ 7...
ನಿಗದಿತ ಸಮಯ ಮೀರಿ ಪಬ್ ನಲ್ಲಿ ಪಾರ್ಟಿ: ಟಾಲಿವುಡ್ ನಟಿ ಸೇರಿ 144 ಜನರ...
ಹೈದರಾಬಾದ್: ನಿಗದಿತ ಸಮಯವನ್ನು ಮೀರಿ ಪಬ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪದ ಮೇರೆಗೆ ಟಾಲಿವುಡ್ ನಟ ನಾಗ ಬಾಬು ಅವರ ಪುತ್ರಿ ಮತ್ತು ನಟಿ ನಿಹಾರಿಕಾ ಕೊನಿಡೇಲಾ ಹಾಗೂ ಗಾಯಕ ರಾಹುಲ್ ಸಿಪ್ಲಿಗುಂಜ್ ಸೇರಿದಂತೆ...