ಮನೆ ಟ್ಯಾಗ್ಗಳು Arrested

ಟ್ಯಾಗ್: arrested

ಫರಿದಾಬಾದ್‌ ಪ್ರಕರಣ;‌ ಶೋಪಿಯಾನ್‌ನಲ್ಲಿ ಮೌಲ್ವಿ ದಂಪತಿ ಅರೆಸ್ಟ್‌

0
ಲಕ್ನೋ : ಫರಿದಾಬಾದ್‌ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಮೌಲ್ವಿ ದಂಪತಿಯನ್ನು ಬಂಧಿಸಲಾಗಿದೆ. ಜಂಟಿ ಭದ್ರತಾ ಪಡೆಗಳು ಮೌಲ್ವಿ ಇಮಾಮ್ ಇರ್ಫಾನ್ ಅಹ್ಮದ್ ವಾಗೆಯನ್ನು ಬಂಧಿಸಿವೆ. ಶ್ರೀನಗರ ಪೊಲೀಸ್ &...

ದೆಹಲಿ ಬಾಂಬ್ ಬ್ಲಾಸ್ಟ್‌ಗೆ ಫರೀದಾಬಾದ್ ಲಿಂಕ್ – ವೈದ್ಯೆ ಶಾಹಿನಾ ಬಂಧನ

0
ನವದೆಹಲಿ : ಕೆಂಪುಕೋಟೆಯ ಬಳಿ ಸಂಭವಿಸಿದ್ದ, ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪೊಲೀಸರು ಫರೀದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ದಾಳಿ ನಡೆಸಿದ್ದು, ಜೈಶ್ ಮಹಿಳಾ ವಿಂಗ್‌ನ ಭಾರತದ ನಾಯಕಿ, ವೈದ್ಯೆಯಾಗಿರುವ ಶಾಹಿನಾ ಶಾಹಿದ್ ಬಂಧಿಸಿದ್ದಾರೆ. ಸೋಮವಾರ...

ವೈದ್ಯ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ..!

0
ನವದೆಹಲಿ : ಐತಿಹಾಸಿಕ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ವೈದ್ಯ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿದಂತೆ 13 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ...

ʻಫರಿದಾಬಾದ್ ಮಾಡ್ಯೂಲ್‌ʼ ಗ್ಯಾಂಗ್‌ ಅರೆಸ್ಟ್‌ ಆಗಿದ್ದಕ್ಕೆ; ವೈದ್ಯ ಉಮರ್‌ ನಬಿಯಿಂದ ಕಾರು ಸ್ಫೋಟ

0
ನವದೆಹಲಿ : ಕೆಂಪುಕೋಟೆ ಬಳಿ ಸ್ಫೋಟಗೊಂಡ ಐ20 ಕಾರಿನಲ್ಲಿ ಫರಿದಾಬಾದ್ ವೈದ್ಯ ಡಾ. ಉಮರ್ ಯು ನಬಿ ಸೂಸೈಡ್‌ ಬಾಂಬರ್‌ ಆಗಿ ಕೆಲಸ ಮಾಡಿರುವ ಶಂಕೆ ವ್ಯಕ್ತವಾಗಿದೆ. 2,900 ಕೆಜಿ ಸ್ಫೋಟಕ ಪತ್ತೆಯಾದ...

ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರ ಅರೆಸ್ಟ್‌

0
ಗುಜರಾತ್‌ : ದೇಶಾದ್ಯಂತ ಹಲವೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರನ್ನು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳ ಅಹಮದಾಬಾದ್‌ನಲ್ಲಿ ಬಂಧಿಸಿದೆ. ಎಟಿಎಸ್‌ ಪ್ರಕಾರ, ಬಂಧಿತ ಉಗ್ರರು ಕಳೆದ ಒಂದು ವರ್ಷದಿಂದಲೂ...

ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆ – ಆರೋಪಿ ಬಂಧನ..!

0
ಬೆಂಗಳೂರು : ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವುದು ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಾವಗಡ ಮೂಲದ ಅಂಜಲಿ (20) ಎಂದು ಗುರುತಿಸಲಾಗಿದೆ. ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ. ಅಂಜಲಿ...

ಲಿಫ್ಟ್‌ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಂದಿದ್ದ ಕೆಲಸದಾಕೆ ಬಂಧನ

0
ಬೆಂಗಳೂರು : ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಕೊಲೆ ಮಾಡಿದ್ದ ಕೆಲಸದಾಕೆಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪಲತಾ ಬಂಧಿತ ಮನೆಕೆಲಸದಾಕೆ. ಶ್ವಾನದ ಮಾಲೀಕರ ದೂರಿನ ಮೇರೆಗೆ ತನಿಖೆಗಿಳಿದ ಪೊಲೀಸರಿಗೆ ಪುಷ್ಪಲತಾ...

ವಿದ್ಯಾರ್ಥಿನಿ ಅಪಹರಿಸಿ ಲೈಂಗಿಕ ದೌರ್ಜನ್ಯ – ಕಾಮುಕರು ಅರೆಸ್ಟ್‌

0
ಚೆನ್ನೈ : ಕೊಯಮತ್ತೂರು ವಿಮಾನ ನಿಲ್ದಾಣದ ಬಳಿ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರು ಪೊಲೀಸರ ಪ್ರಕಾರ,...

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್...

0
ತಿರುವನಂತಪುರಂ : ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್‌ರನ್ನು ಎಸ್‌ಐಟಿ ಬಂಧಿಸಿದೆ. ಪ್ರಮುಖ ಆರೋಪಿ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನದ ಕೆಲವು...

ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ..!

0
ಚಿಕ್ಕಮಗಳೂರು : ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ದುಬಾರೆ, ಹಾರಂಗಿ ಆನೆ ಶಿಬಿರದ ಸಾಕಾನೆಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆಗೆ...

EDITOR PICKS