ಟ್ಯಾಗ್: arrested
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ
ತಿರುವನಂತಪುರಂ : ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ.
ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶುಕ್ರವಾರ ಪ್ರಮುಖ ಆರೋಪಿ ಉನ್ನಿಕೃಷ್ಣನ್...
ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಲಾತೂರ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಬೆದರಿಕೆ ಕರೆ ಮಾಡಿದ ಸೋಲಾಪುರ ಮೂಲದ ದಾನೇಶ್ ನರೋಣಿ ಬಂಧಿತ ಆರೋಪಿ. ಫೋನ್ ಕರೆ...
ಐಷಾರಾಮಿ ಕಾರು ಗ್ಲಾಸ್ ಒಡೆದು ಕಳ್ಳತನ – ಗ್ಯಾಂಗ್‌ನ ಕಿಂಗ್‌ಪಿನ್ ಬಂಧನ
ತಮಿಳುನಾಡು : ಐಷಾರಾಮಿ ಕಾರುಗಳ ಗ್ಲಾಸ್ ಒಡೆದು ಕಳ್ಳತನ ಮಾಡ್ತಿದ್ದ ತಮಿಳುನಾಡಿನ ಕುಖ್ಯಾತ ರಾಮ್‌ಜೀ ಗ್ಯಾಂಗ್ ಲೀಡರ್‌ನನ್ನ ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಜೈ ಶೀಲನ್ ಬಂಧಿತ ರಾಮ್‌ಜೀ ಗ್ಯಾಂಗ್ ಲೀಡರ್. ಜೈ ಶೀಲನ್,...
ಕೇರಳ ನಟ ಜಯಕೃಷ್ಣನ್ ಮಂಗಳೂರಲ್ಲಿ ಅರೆಸ್ಟ್..!
ಮಂಗಳೂರು : ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ಬೈದಿರುವ ಕಾರಣಕ್ಕೆ ಕೇರಳ ಚಿತ್ರರಂಗದ ನಟ ಜಯಕೃಷ್ಣನ್ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಅವರೊಂದಿಗೆ ಇದ್ದ ಸಂತೋಷ್ ಅಬ್ರಾಹಂನನ್ನೂ ಬಂಧಿಸಿದ್ದು, ಇನ್ನೋರ್ವ ಆರೋಪಿ ವಿಮಲ್ ನಾಪತ್ತೆಯಾಗಿದ್ದಾರೆ....
ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್..!
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಬಂಧನ ಮಾಡಲಾಗಿದೆ.
ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್...
ಗಾಯಕ ಜುಬೀನ್ ಗರ್ಗ್ ಸಾವು ಪ್ರಕರಣ – ಸಹೋದರ ಸಂಬಂಧಿ ಡಿಎಸ್‌ಪಿ ಅರೆಸ್ಟ್
ಗುವಾಹಟಿ : ಕಳೆದ ತಿಂಗಳು ಸಿಂಗಾಪುರದಲ್ಲಿ ನಡೆದ ಖ್ಯಾತ ಗಾಯಕ ಜುಬೀನ್ ಗರ್ಗ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗರ್ಗ್ ಸೋದರಸಂಬಂಧಿ, ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡಿಎಸ್‌ಪಿ ಹುದ್ದೆಯಲ್ಲಿರುವ ಸಂದೀಪನ್ ಗರ್ಗ್‌ನನ್ನು ಬಂಧಿಸಲಾಗಿದೆ....
ನಟಿಗೆ ಲೈಂಗಿಕ ಕಿರುಕುಳ – ನಿರ್ಮಾಪಕ ಹೇಮಂತ್ ಕುಮಾರ್ ಬಂಧನ..!
ಬೆಂಗಳೂರು : ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಜಾಜಿನಗರ ಪೊಲೀಸರು ನಿರ್ಮಾಪಕ ಹೇಮಂತ್ ಕುಮಾರ್ ಅವರನ್ನು ಬಂಧಿಸಿದ್ದಾರೆ.
ರಿಚ್ಚಿ ಸಿನಿಮಾದ ಶೂಟಿಂಗ್ ವೇಳೆ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು...
ಸ್ವಾಮಿ ಚೈತನ್ಯಾನಂದಗೆ ಸಹಕರಿಸುವಂತೆ ವಿದ್ಯಾರ್ಥಿನಿಯರಿಗೆ ಒತ್ತಡ – ಸಹಾಯಕಿಯರು ಬಂಧನ..!
ನವದೆಹಲಿ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿಯ ಮೂವರು ಆಪ್ತ ಸಹಾಯಕಿಯರನ್ನು ದೆಹಲಿಯ ವಸಂತ್ ಕುಂಜ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮೂವರು ಮಹಿಳಾ ಸಹಾಯಕಿಯರನ್ನು ಶ್ವೇತಾ...
ಗಾಯಕ ಜುಬೀನ್ ಗಾರ್ಗ್ ಸಾವು ಪ್ರಕರಣ – ಮ್ಯಾನೇಜರ್, ಸಿಂಗಾಪುರದ ಕಾರ್ಯಕ್ರಮ ಆಯೋಜಕ ಇಬ್ಬರು...
ದಿಸ್ಪುರ್ : ಪ್ರಸಿದ್ಧ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾರ್ಗ್ ಮ್ಯಾನೇಜರ್ ಹಾಗೂ ಸಿಂಗಾಪುರದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣ ಸಂಬಂಧ ರಚಿಸಲಾದ ಎಸ್‌ಐಟಿಯು ಮಂಗಳವಾರ...
ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಪ್ರಕರಣ – ಟಿವಿಕೆ ನಾಯಕ ಬಂಧನ..!
ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಟಿವಿಕೆ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳಗ ವೆಟ್ರಿ ಕಳಗಂ ಕರೂರ್ ಪಶ್ಚಿಮ...





















