ಟ್ಯಾಗ್: arrested
ಬರೇಲಿಯ ‘ಐ ಲವ್ ಮುಹಮ್ಮದ್’ ಪ್ರತಿಭಟನೆಯಲ್ಲಿ ಹಿಂಸಾಚಾರ – ನದೀಮ್ ಅರೆಸ್ಟ್
ಲಕ್ನೋ : ಉತ್ತರ ಪ್ರದೇಶದ ಬರೇಲಿಯಲ್ಲಿ ‘ಐ ಲವ್ ಮುಹಮ್ಮದ್’ ಪ್ರತಿಭಟನಾ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಮಾಸ್ಟರ್ ಮೈಂಡ್ ನದೀಮ್‌ನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಇತ್ತೇಹಾದ್-ಎ-ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ...
ಮಾದಕ ವಸ್ತು ಸೀಜ್ – ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್
ಬೆಂಗಳೂರು : ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, 7.80 ಕೋಟಿ ರೂ. ಮೌಲ್ಯದ ಡ್ರಗ್ಸ್‌ನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ಕೆವಿನ್ ರೋಜರ್ ಹಾಗೂ ಥಾಮಸ್...
ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಬಂಧನ
ಬೆಂಗಳೂರು : ನಗರದ ಹೊರವಲಯದಲ್ಲಿ ದರೋಡೆಕೋರರ ಹಾವಳಿ ಹೆಚ್ಚಾಗಿದ್ದು, ಮೂರೇ ಬರೋಬ್ಬರಿ 37 ದರೋಡೆ ಪ್ರಕರಣಗಳು ನಡೆದಿವೆ. ಪೊಲೀಸರು ರಾತ್ರಿ ಪೂರ್ತಿ ನಿದ್ರೆ ಬಿಟ್ಟು 6 ಜನ ಅಪ್ರಾಪ್ತರ ಗ್ಯಾಂಗ್‍ನ್ನು ಪೊಲೀಸರು ಬಂಧಿಸಿದ್ದಾರೆ.
ಮಾದನಾಯಕನಹಳ್ಳಿ,...
“ಐ ಲವ್ ಮಹಮ್ಮದ್” ಬ್ಯಾನರ್ ಗಲಾಟೆ – 8 ಮಂದಿ ಬಂಧನ..!
ದಾವಣಗೆರೆ : ಕಾರ್ಲ್ ಮಾರ್ಕ್ಸ್ ನಗರದಲ್ಲಿ ನಡೆದಿದ್ದ `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸೆ.24 ರಂದು ಕಾರ್ಲ್ ಮಾರ್ಕ್ಸ್ ನಗರದಲ್ಲಿ ಬ್ಯಾನರ್ ವಿಚಾರಕ್ಕೆ...
ದೆಹಲಿಯಲ್ಲಿ ಅಕ್ರಮ ವಾಸ – 25 ಬಾಂಗ್ಲಾ ಪ್ರಜೆಗಳು ಬಂಧನ
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 25 ಬಾಂಗ್ಲಾದೇಶದ ಪ್ರಜೆಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ವಿದೇಶಿ ವಲಸಿಗರ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಗ್ನೇಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ...
ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧಕ್ಕೆ ಕೊಡಲಿ – ಆರೋಪಿ ಅರೆಸ್ಟ್
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ಸೆಡೆಯಾನ್ ಎಂದು ಗುರುತಿಸಲಾಗಿದೆ. ಆರೋಪಿ ಬೆಟ್ಟದ...
ಮಾದಕವಸ್ತು ಜಾಲದ ಮೇಲೆ 500 ಪೊಲೀಸರಿಂದ ರೇಡ್..!
ನವದೆಹಲಿ : ಮಾದಕವಸ್ತು ಜಾಲದ ಮೇಲೆ ದೆಹಲಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ, 63 ಜನರನ್ನು ಬಂಧಿಸಿದ್ದಾರೆ. ಈ ವೇಳೆ ವಿವಿಧ ಮಾದರಿಯ ಡ್ರಗ್ಸ್, 15 ಪಿಸ್ತೂಲ್ ಸೇರಿ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ...
ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ನಾಲ್ವರು ಶಂಕಿತ ಉಗ್ರರು ವಶಕ್ಕೆ..
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆ ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ನಾಲ್ವರು ಶಂಕಿತ ಉಗ್ರರನ್ನು ಭದ್ರತಾ ಪಡೆ...
ಮಹಿಳೆ ಬಾಯಿಗೆ ಬಟ್ಟೆ ತುರುಕಿ ವಿಕೃತಿ – ಆರೋಪಿ ಬಂಧನ..!
ಬೀದರ್ : ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ ಜಿಲ್ಲೆಯ ಹುಮ್ನಾಬಾದ ತಾಲೂಕಿನ ಹಳ್ಳಿಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿಯನ್ನು ಅಬು ಪಾಷಾ ಎಂದು ಗುರುತಿಸಲಾಗಿದ್ದು,...
ಕೊಡಗಿನಲ್ಲಿ ವೇಶ್ಯಾವಟಿಕೆ ದಂಧೆ – ಇಬ್ಬರು ಅರೆಸ್ಟ್..!
ಕೊಡಗು : ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ, ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ಮಾಹಿತಿ ವರದಿಯಾಗಿದೆ.
ಕೇರಳ ಮೂಲದ ಶಿಜು ಮತ್ತು ಪ್ರದೀಪ್ ಬಂಧಿತರು. ವಿರಾಜಪೇಟೆಯಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ, ಆರೋಪಿಗಳು...





















