ಟ್ಯಾಗ್: arrested
ಕೊಲೆ ಆರೋಪಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್ ನಾಯಕಿ ಬಂಧನ
ದಾವಣಗೆರೆ : ಸಾಮಾಜಿಕ ಕಾರ್ಯಕರ್ತ, ಜೆಡಿಎಸ್ ಮುಖಂಡ ಟಿ ಅಸ್ಗರ್ ಕೊಲೆ ಯತ್ನ ಪ್ರಕರಣದ ಆರೋಪಿ ಕಾಂಗ್ರೆಸ್ ಮುಖಂಡ ಖಾಲೀದ್ ಫೈಲ್ವಾನ್ ತಪ್ಪಿಸಿಕೊಳ್ಳಲು ಹಣದ ಸಹಾಯ ಹಾಗೂ ಆಶ್ರಯ ನೀಡಿದ್ದ ಆರೋಪದ ಮೇಲೆ...
ದರೋಡೆ ಪ್ರಕರಣ – ಕೆಜಿ ಹಳ್ಳಿ ನಿವಾಸಿ ಆಂಧ್ರದ ವೇಲೂರಲ್ಲಿ ವಶಕ್ಕೆ..!
ಬೆಂಗಳೂರು : ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿ ಹಳ್ಳಿ ನಿವಾಸಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ವ್ಯಾಗನರ್‌ನಲ್ಲಿ ತಮಿಳುನಾಡಿಗೆ ಹೋಗಿದ್ದ. ಬಳಿಕ ಕುಪ್ಪಂನಲ್ಲಿ ಕಾರು ಬಿಟ್ಟು...
ಕೊಲೆಯತ್ನ ಆರೋಪ ಪ್ರಕರಣ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿ : ಕೊಲೆ ಯತ್ನ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ನೆಲೋಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಮಣಿಕಂಠ ರಾಠೋಡ್ ಅವರನ್ನು...
ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ನಾಲ್ವರು ಬಂಧನ..!
ಕೊಪ್ಪಳ : ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಡಿಯಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಜೇಂದ್ರಗಡ ಮೂಲದ ಲಕ್ಷ್ಮಣ, ಬಸವರಾಜ್, ಯಲಬುರ್ಗಾ ತಾಲೂಕಿನ ಮುತ್ತುರಾಜ್ ಹಾಗೂ ಶಶಿಕುಮಾರ್‌ನನ್ನು...
ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ..!
ಬೆಂಗಳೂರು : ನಟಿ ಪ್ರಿಯಾಂಕಾ ಉಪೇಂದ್ರ ಪೋನ್ ಹ್ಯಾಕ್ ಮಾಡಿದ್ದ ವಂಚಕನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್...
ಫರಿದಾಬಾದ್ ಪ್ರಕರಣ; ಶೋಪಿಯಾನ್‌ನಲ್ಲಿ ಮೌಲ್ವಿ ದಂಪತಿ ಅರೆಸ್ಟ್
ಲಕ್ನೋ : ಫರಿದಾಬಾದ್ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೌಲ್ವಿ ದಂಪತಿಯನ್ನು ಬಂಧಿಸಲಾಗಿದೆ.
ಜಂಟಿ ಭದ್ರತಾ ಪಡೆಗಳು ಮೌಲ್ವಿ ಇಮಾಮ್ ಇರ್ಫಾನ್ ಅಹ್ಮದ್ ವಾಗೆಯನ್ನು ಬಂಧಿಸಿವೆ. ಶ್ರೀನಗರ ಪೊಲೀಸ್ &...
ದೆಹಲಿ ಬಾಂಬ್ ಬ್ಲಾಸ್ಟ್‌ಗೆ ಫರೀದಾಬಾದ್ ಲಿಂಕ್ – ವೈದ್ಯೆ ಶಾಹಿನಾ ಬಂಧನ
ನವದೆಹಲಿ : ಕೆಂಪುಕೋಟೆಯ ಬಳಿ ಸಂಭವಿಸಿದ್ದ, ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪೊಲೀಸರು ಫರೀದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ದಾಳಿ ನಡೆಸಿದ್ದು, ಜೈಶ್ ಮಹಿಳಾ ವಿಂಗ್‌ನ ಭಾರತದ ನಾಯಕಿ, ವೈದ್ಯೆಯಾಗಿರುವ ಶಾಹಿನಾ ಶಾಹಿದ್ ಬಂಧಿಸಿದ್ದಾರೆ.
ಸೋಮವಾರ...
ವೈದ್ಯ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ..!
ನವದೆಹಲಿ : ಐತಿಹಾಸಿಕ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ವೈದ್ಯ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿದಂತೆ 13 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ...
ʻಫರಿದಾಬಾದ್ ಮಾಡ್ಯೂಲ್ʼ ಗ್ಯಾಂಗ್ ಅರೆಸ್ಟ್ ಆಗಿದ್ದಕ್ಕೆ; ವೈದ್ಯ ಉಮರ್ ನಬಿಯಿಂದ ಕಾರು ಸ್ಫೋಟ
ನವದೆಹಲಿ : ಕೆಂಪುಕೋಟೆ ಬಳಿ ಸ್ಫೋಟಗೊಂಡ ಐ20 ಕಾರಿನಲ್ಲಿ ಫರಿದಾಬಾದ್ ವೈದ್ಯ ಡಾ. ಉಮರ್ ಯು ನಬಿ ಸೂಸೈಡ್ ಬಾಂಬರ್ ಆಗಿ ಕೆಲಸ ಮಾಡಿರುವ ಶಂಕೆ ವ್ಯಕ್ತವಾಗಿದೆ. 2,900 ಕೆಜಿ ಸ್ಫೋಟಕ ಪತ್ತೆಯಾದ...
ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೂವರು ಐಸಿಸ್ ಉಗ್ರರ ಅರೆಸ್ಟ್
ಗುಜರಾತ್ : ದೇಶಾದ್ಯಂತ ಹಲವೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಮೂವರು ಐಸಿಸ್ ಉಗ್ರರನ್ನು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳ ಅಹಮದಾಬಾದ್‌ನಲ್ಲಿ ಬಂಧಿಸಿದೆ.
ಎಟಿಎಸ್ ಪ್ರಕಾರ, ಬಂಧಿತ ಉಗ್ರರು ಕಳೆದ ಒಂದು ವರ್ಷದಿಂದಲೂ...




















