ಟ್ಯಾಗ್: arrested
ಅಡಿಕೆ ಕಳ್ಳರು ಅರೆಸ್ಟ್ : 4.50 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ವಶ
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದ ಸರಣಿ ಅಡಿಕೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ತೀರ್ಥಹಳ್ಳಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಲಾಗಿದ್ದು, ಅವರಿಂದ...
ಟಿಎಂಸಿ ಮುಖಂಡ ಜಹಾಂಗೀರ್ ಖಾನ್ ಬಂಧನ : ವಂಚನೆ ಆರೋಪ
ಕೋಲ್ಕತ್ತಾ (ಪಶ್ಚಿಮ ಬಂಗಾಳ): ಜನರ ಮೇಲೆ ದೌರ್ಜನ್ಯ, ಬೆದರಿಕೆ ಹಾಗೂ ಭ್ರಷ್ಟಾಚಾರ ಸೇರಿದಂತೆ ಹಲವು ಗಂಭೀರ ಆರೋಪಗಳಿದ್ದ ಟಿಎಂಸಿ ಪಕ್ಷದ ಮುಖಂಡ, ಸ್ವಯಂ ಘೋಷಿತ 'ಪುಷ್ಪ' ಜಹಾಂಗೀರ್ ಖಾನ್ನನ್ನು ಬಂಗಾಳ ಪೊಲೀಸರು ಇಂದು ನೇಪಾಳ...
ಬ್ಯಾಂಕಾಕ್‌ನಿಂದ ₹3.57 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಾಗಾಟ: ಕೆಐಎ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ...
ಬೆಂಗಳೂರು: ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಯಾಣಿಕನೊಬ್ಬನಿಂದ ₹3.57 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಜೂನ್...
ಪಾಕ್ ಉಗ್ರನೊಂದಿಗೆ ಸಂಪರ್ಕ ಆರೋಪ: ತುಮಕೂರು, ದಾವಣಗೆರೆಯಲ್ಲಿ ಇಬ್ಬರ ಬಂಧನ
ತುಮಕೂರು: ಪಾಕಿಸ್ತಾನ ಮೂಲದ ಭಯೋತ್ಪಾದಕನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ತುಮಕೂರು ಹಾಗೂ ದಾವಣಗೆರೆಯಲ್ಲಿ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಕೇಂದ್ರ ತನಿಖಾ ಸಂಸ್ಥೆಗಳಿಂದ ಲಭಿಸಿದ ನಿರ್ದಿಷ್ಟ ಗುಪ್ತಚರ...
ದೆಹಲಿ ಹೋಟೆಲ್ ಮಾಲೀಕ ಬಂಧನ : 6 ರೂಮಿಗೆ ಅನುಮತಿ ಆದರೆ ಕಟ್ಟಿದ್ದು 25
ನವದೆಹಲಿ: ಮಾಳವೀಯ ನಗರದಲ್ಲಿ ನಿನ್ನೆ (ಬುಧವಾರ) ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 21 ಮಂದಿ ಸಾವಿಗೀಡಾಗಿದ್ದರು. ಇನ್ನೂ ಹಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಕ್ಕಟ್ಟಾದ ಜಾಗದಲ್ಲಿ ಹೋಟೆಲ್ ನಡೆಸಿ ಜನರ ಜೀವ...
ಅಹಮದಾಬಾದ್ : ಅಕ್ರಮವಾಗಿ ನೆಲೆಸಿದ್ದ 166 ಬಾಂಗ್ಲಾದೇಶಿಯರ ಬಂಧನ
ಅಹಮದಾಬಾದ್ (ಜೂನ್ 3): ಗುಜರಾತ್‌ನ ಅಹಮದಾಬಾದ್‌ನಲ್ಲಿ ಭದ್ರತಾ ಸಂಸ್ಥೆಗಳು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತದಲ್ಲಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದ ಬರೋಬ್ಬರಿ 166 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ....
ಮೈಸೂರು : ₹35 ಲಕ್ಷ ಮೌಲ್ಯದ 173 ಮೊಬೈಲ್‌ಗಳ ಪತ್ತೆ , ಸೈಬರ್ ವಂಚನೆ...
ಮೈಸೂರು (ಜೂನ್ 3): ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್‌ಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಘಟಕವು ಮಹತ್ವದ ಕಾರ್ಯಾಚರಣೆ ನಡೆಸಿದ್ದು, CEIR (Central Equipment Identity Register) ಪೋರ್ಟಲ್ ಸಹಾಯದಿಂದ ಸುಮಾರು ₹35...
ಹಲವೆಡೆ ದಾಳಿಗೆ ಸಂಚು ಮಾಡಿದ್ದ 9 ಮಂದಿ ಶಂಕಿತ ಉಗ್ರರ ಬಂಧನ : ನವದೆಹಲಿ
ನವದೆಹಲಿ ಮೇ 30: ಐಸಿಸ್ ಹಾಗೂ ಮುಂಬೈ ಭೂಗತ ಜಗತ್ತಿನ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ಪೊಲೀಸ್ ವಿಶೇಷ ಘಟಕ 9 ಶಂಕಿತ ಉಗ್ರರನ್ನು ಬಂಧಿಸಿದೆ. ಬಂಧಿತರು ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ...
ಕೈದಿಗೆ ತಂಬಾಕು ಪೂರೈಸಲು ಯತ್ನಿಸಿದ ಆರೋಪದ ಮೇಲೆ ಜೈಲು ಸಿಬ್ಬಂದಿ ಅರೆಸ್ಟ್..!
ಮೈಸೂರು : "ಬೇಲಿ ಬೆಳೆ ತಿನ್ನುತ್ತಿದೆ" ಎಂಬ ಒಂದು ಶ್ರೇಷ್ಠ ಪ್ರಕರಣದಲ್ಲಿ, ಮೈಸೂರು ಕೇಂದ್ರ ಕಾರಾಗೃಹಕ್ಕೆ ಕಳ್ಳ ಸಾಗಣೆದಾರರು ಪ್ರವೇಶಿಸುವುದನ್ನು ತಡೆಯುವ ಜವಾಬ್ದಾರಿಯನ್ನು ಹೊತ್ತ ಜೈಲು ವಾರ್ಡರ್ ಸ್ವತಃ ಜೈಲಿಗೆ ನಿಷೇಧಿತ ವಸ್ತುಗಳನ್ನು...
35 ಲಕ್ಷ ಮೌಲ್ಯದ ಟ್ಯಾಂಕರ್ ವಶ, ಓರ್ವನ ಬಂಧನ : ಅಕ್ರಮ ಸ್ಪಿರಿಟ್ ಸಾಗಾಟ
ಬೆಳಗಾವಿ (ಮೇ 23): ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸ್ಪಿರಿಟ್ ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಬೆಳಗಾವಿ ಜಿಲ್ಲೆಯ ಅಬಕಾರಿ ಅಧಿಕಾರಿಗಳು ಭೇದಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಗ್ರಾಮದ ಬಳಿ ಅಬಕಾರಿ ಅಧಿಕಾರಿಗಳು ಭರ್ಜರಿ...






















