ಟ್ಯಾಗ್: arrested
ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆ – ಆರೋಪಿ ಬಂಧನ..!
ಬೆಂಗಳೂರು : ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವುದು ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಾವಗಡ ಮೂಲದ ಅಂಜಲಿ (20) ಎಂದು ಗುರುತಿಸಲಾಗಿದೆ.
ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ. ಅಂಜಲಿ...
ಲಿಫ್ಟ್‌ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಂದಿದ್ದ ಕೆಲಸದಾಕೆ ಬಂಧನ
ಬೆಂಗಳೂರು : ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಕೊಲೆ ಮಾಡಿದ್ದ ಕೆಲಸದಾಕೆಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪಲತಾ ಬಂಧಿತ ಮನೆಕೆಲಸದಾಕೆ.
ಶ್ವಾನದ ಮಾಲೀಕರ ದೂರಿನ ಮೇರೆಗೆ ತನಿಖೆಗಿಳಿದ ಪೊಲೀಸರಿಗೆ ಪುಷ್ಪಲತಾ...
ವಿದ್ಯಾರ್ಥಿನಿ ಅಪಹರಿಸಿ ಲೈಂಗಿಕ ದೌರ್ಜನ್ಯ – ಕಾಮುಕರು ಅರೆಸ್ಟ್
ಚೆನ್ನೈ : ಕೊಯಮತ್ತೂರು ವಿಮಾನ ನಿಲ್ದಾಣದ ಬಳಿ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಯಮತ್ತೂರು ಪೊಲೀಸರ ಪ್ರಕಾರ,...
ಶಬರಿಮಲೆ ಚಿನ್ನ ನಾಪತ್ತೆ ಕೇಸ್ – ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್...
ತಿರುವನಂತಪುರಂ : ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್‌ರನ್ನು ಎಸ್‌ಐಟಿ ಬಂಧಿಸಿದೆ.
ಪ್ರಮುಖ ಆರೋಪಿ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನದ ಕೆಲವು...
ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ..!
ಚಿಕ್ಕಮಗಳೂರು : ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ದುಬಾರೆ, ಹಾರಂಗಿ ಆನೆ ಶಿಬಿರದ ಸಾಕಾನೆಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆಗೆ...
ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತ ಭಯೋತ್ಪಾದಕರು ಅರೆಸ್ಟ್
ಜೈಪುರ್ : ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಐವರು ಶಂಕಿತರನ್ನು ರಾಜಸ್ಥಾನ ಎಟಿಎಸ್ ಬಂಧಿಸಿದೆ. ಬಂಧಿತ ಮೌಲ್ವಿಗಳನ್ನು ಅಯೂಬ್, ಮಸೂದ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಇನ್ನೂ ಕರೌಲ್‌ನ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು,...
ಹೋಮ್ ಸ್ಟೇಯಲ್ಲಿ ರೇವ್ ಪಾರ್ಟಿ ಆರೋಪ – 130ಕ್ಕೂ ಹೆಚ್ಚು ಮಂದಿ ಅರೆಸ್ಟ್..!
ರಾಮನಗರ : ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್ ಸ್ಟೇ ಒಂದರಲ್ಲಿ ರೇವ್ ಪಾರ್ಟಿ ನಡೆದ ಆರೋಪ ಕೇಳಿಬಂದಿದೆ.
ರೇವ್ ಪಾರ್ಟಿ ನಡೆಯುತ್ತಿದ್ದಾಗಲೇ ಕಗ್ಗಲೀಪುರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 130ಕ್ಕೂ ಹೆಚ್ಚು...
ಆಂಬುಲೆನ್ಸ್‌ಗೆ ದಾರಿ ಬಿಡದೇ ಬೈಕ್ ಸವಾರನ ಪುಂಡಾಟ – ಚಾಲಕ ಬಂಧನ
ಮಂಗಳೂರು : ಆಂಬುಲೆನ್ಸ್‌ಗೆ ದಾರಿ ಬಿಡದೇ ಪುಂಡಾಟ ಮಾಡಿದ್ದ ಬೈಕ್ ಸವಾರನನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ನಡೆದಿದೆ.
ಬಂಧಿತ ಬೈಕ್ ಸವಾರನನ್ನು ಪುತ್ತೂರಿನ...
ಗಡಿಯಲ್ಲಿ ತಪಾಸಣೆ ವೇಳೆ ಸಿಕ್ಕಿಬಿತ್ತು ಕೋಟಿ ಹಣ; ಇಬ್ಬರು ಪೊಲೀಸರ ವಶಕ್ಕೆ..!
ಕಾರವಾರ : ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಗೋವಾದಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಒಂದು ಕೋಟಿ ಹಣ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಗೋವಾ ಗಡಿಯ ಮಾಜಾಳಿ...
ಮಾಡೆಲ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಡೆಲಿವರಿ ಬಾಯ್ ಬಂಧನ
ಬೆಂಗಳೂರು : ಬ್ರೆಜಿಲ್ ಮೂಲದ ಮಾಡೆಲ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಮೇಲೆ ಡೆಲಿವರಿ ಬಾಯ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕುಮಾರ್ ರಾವ್ ಎಂದು ಗುರುತಿಸಲಾಗಿದೆ.
ಖಾಸಗಿ ಕಂಪನಿಯಲ್ಲಿ ಡೆಲಿವರಿ...




















