ಮನೆ ಟ್ಯಾಗ್ಗಳು Arrested

ಟ್ಯಾಗ್: arrested

ಮೃತಪಟ್ಟ ಮಹಿಳೆಯ ಚಿನ್ನಾಭರಣ ಕದ್ದ ಆರೋಪಿ ಬಂಧನ : ಉಡುಪಿ

0
ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ದಳಿ ಎಂಬಲ್ಲಿ ಮೇ 17ರಂದು ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೇರಳದ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೊಲ್ಲೂರು...

ಹಣಕ್ಕಾಗಿ ಸ್ನೇಹಿತೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ ಯುವತಿ ಬಂಧನ..!

0
ಉಡುಪಿ : ಹಣದ ಆಸೆಗಾಗಿ ತನ್ನದೇ ರೂಮ್‌ಮೇಟ್ ಹಾಗೂ ಗೆಳತಿಯ ತಲೆ ಮೇಲೆ ಸಿಮೆಂಟ್ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿ, ಚಿನ್ನಾಭರಣ ಸುಲಿಗೆ ಮಾಡಿದ್ದ ಯುವತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ​ಪಕ್ಕದ...

ನಾಲ್ವರು ಮಹಿಳೆಯರ ಬಂಧನ : ಗಂಡನನ್ನು ಭೀಕರವಾಗಿ ಕೊಂದು ಹೂತು ಹಾಕಿದ ಪತ್ನಿ

0
ಜಮುಯಿ (ಬಿಹಾರ): ಬಿಹಾರದ ಜಮುಯಿ ಜಿಲ್ಲೆಯ ಮೋಹನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲಾ ಗ್ರಾಮದಲ್ಲಿ ರಕ್ತ ಸಂಬಂಧಗಳನ್ನೇ ಬೆಚ್ಚಿ ಬೀಳಿಸುವ ಅಥವಾ ಎದೆನಡುಗಿಸುವ ಘಟನೆ ನಡೆದಿದೆ. ಸಸುರಾಲದಲ್ಲಿ ವಾಸವಿದ್ದ ದಾಮಾದ ಜಿತೇಂದ್ರ ಪಂಡಿತ್ (35)...

NEET UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ – ಎನ್‌ಟಿಎ ಎಕ್ಸ್‌ಪರ್ಟ್‌ ಅರೆಸ್ಟ್‌..!

0
ನವದೆಹಲಿ : NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಟಿಎ ತಜ್ಞರೊಬ್ಬರನ್ನು ಸಿಬಿಐ ಬಂಧಿಸಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಸೇಥ್ ಹಿರಾಲಾಲ್ ಸರಾಫ್ ಪ್ರಶಾಲಾದಲ್ಲಿ ಉದ್ಯೋಗದಲ್ಲಿರುವ ಆರೋಪಿ ಮನೀಷಾ ಸಂಜಯ್...

ಮಾಸ್ಟರ್ ಮೈಂಡ್ ಆರೋಪಿಗಳ ಬಂಧನ: ಕೇರಳಂ ಯುವತಿಯರ ಸಾಗಣೆ ಪ್ರಕರಣ

0
ಎರ್ನಾಕುಲಂ(ಕೇರಳಂ): ಮಾಡೆಲಿಂಗ್ ಸೋಗಿನಲ್ಲಿ ವಿದೇಶಗಳಿಗೆ ಯುವತಿಯರ ಕಳ್ಳಸಾಗಣೆ ಮತ್ತು ಅತ್ಯಾಚಾರ ಪ್ರಕರಣದ ಮಾಸ್ಟರ್ ಮೈಂಡ್‌ ನನ್ನು ಇಲ್ಲಿನ ಮರಡು ಪೊಲೀಸರು ಬಂಧಿಸಿದ್ದಾರೆ. ಮಾವೇಲಿಕ್ಕರ ಮೂಲದ ಶ್ರೀಕುಮಾರ್ ಬಂಧಿತ ಆರೋಪಿ ವಿಚಾರಣೆಯ ನಂತರ ಆರೋಪಿಯನ್ನು ಇಂದು...

30ಕ್ಕೂ ಹೆಚ್ಚು ಬಜರಂಗದಳ ಕಾರ್ಯಕರ್ತರ ಬಂಧನ, ಸಚಿವ ಮಧು ಬಂಗಾರಪ್ಪಗೆ ಘೇರಾವ್

0
ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮನ ವೇಳೆ ಭಾರೀ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸಚಿವರಿಗೆ ಘೇರಾವ್ ಹಾಕಲು ಮುಂದಾದ ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದರು. ಕೆಡಿಪಿ ಸಭೆಗೆ ಸಚಿವ ಮಧು...

ಸ್ನೇಹಿತನ ಮನೆಯಲ್ಲೇ ದರೋಡೆ ಮಾಡಿಸಿದ ಮೇಸ್ತ್ರಿ ಬಂಧನ, ರಾಬರಿ ಸಂದರ್ಭದಲ್ಲೂ ಮಾನವೀಯತೆ ತೋರಿದ ಆರೋಪಿಗಳು!

0
ಬೆಂಗಳೂರು, ಮೇ 22: ರಾಜಧಾನಿ ಬೆಂಗಳೂರಿನಲ್ಲಿ ಅಚ್ಚರಿ ಮೂಡಿಸುವಂತಹ ರಾಬರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸ್ನೇಹಿತನ ಮನೆಯಲ್ಲೇ ದರೋಡೆ ನಡೆಯುವಂತೆ ಪ್ಲಾನ್ ಮಾಡಿದ್ದ ಮೇಸ್ತ್ರಿಯೊಬ್ಬ ಇದೀಗ ಪೊಲೀಸರ ಕೈಗೆ ಸಿಕ್ಕಿದ್ದಾನೆ. ಚಿಕ್ಕಜಾಲ ಪೊಲೀಸ್...

ಹೆದ್ದಾರಿಯಲ್ಲಿ ಸಿಸಿಟಿವಿ ಅಳವಡಿಸಿ, ಸೇನೆಯ ಚಲನವಲನ ಪಾಕಿಸ್ತಾನಕ್ಕೆ ರವಾನೆ; ವ್ಯಕ್ತಿ ಅರೆಸ್ಟ್‌..!

0
ಚಂಡೀಗಢ : ಪಂಜಾಬ್‌ನ ಪಠಾಣ್‌ಕೋಟ್‌ನ ಪೊಲೀಸರು ಶಂಕಿತ ಬೇಹುಗಾರಿಕೆ ಜಾಲವನ್ನು ಭೇದಿಸಿದ್ದಾರೆ. ಭಾರತೀಯ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳೊಂದಿಗೆ ಹಂಚಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಚಕ್...

ಆರ್‌ಟಿಐ ಕಾರ್ಯಕರ್ತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು; ಕಾರ್ಯಕರ್ತನ ಬಂಧನ..!

0
ಮೈಸೂರು : ಆಘಾತಕಾರಿ ಸವಾರಿಯಲ್ಲಿ ಚಲಿಸುವ ಕಾರಿನ ಬಾನೆಟ್‌ಗೆ ಅಂಟಿಕೊಂಡಿರುವ ವ್ಯಕ್ತಿ, ದಾರಿಹೋಕನೊಬ್ಬ ಘಟನೆಯನ್ನು ಫೋನ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾನೆ. ಚಲಿಸುತ್ತಿರುವ ಕಾರಿನ ಬಾನೆಟ್‌ಗೆ ವ್ಯಕ್ತಿಯೊಬ್ಬ ಅನಿಶ್ಚಿತವಾಗಿ ಅಂಟಿಕೊಂಡಿರುವ ವೀಡಿಯೊ ನಿನ್ನೆ ಸಂಜೆ ಕಾಣಿಸಿಕೊಂಡ...

ಮೂವರ ಬಂಧನ, ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ : ಮಂಗಳೂರು

0
ಮಂಗಳೂರು: ದಿಡುಪೆ ಜಲಪಾತ ವೀಕ್ಷಿಸಲು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಲ್ಲಿ ಮೂವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಇವರು ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಾಫ್ (36),...

EDITOR PICKS