ಮನೆ ಟ್ಯಾಗ್ಗಳು Arrested

ಟ್ಯಾಗ್: arrested

ಅಲ್ ಖೈದಾ ಜೊತೆ ಸಂಪರ್ಕ – ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಅರೆಸ್ಟ್‌

0
ಪುಣೆ : ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಧ್ವಾದಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ...

ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಎ1 ಆರೋಪಿ ಅರೆಸ್ಟ್‌

0
ನೆಲಮಂಗಲ : ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ದಿನ ಮನೆಗೆ ನುಗ್ಗಿ ಪುರುಷನನ್ನ ಕಟ್ಟಿ ಹಲ್ಲೆ ಮಾಡಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ನಾಪತ್ತೆಯಾಗಿದ್ದ, ಈ ಪ್ರಕರಣ...

ಐಸಿಸ್‌ ಮಾಡ್ಯೂಲ್‌ ಭೇದಿಸಿದ ದೆಹಲಿ ಪೊಲೀಸ್‌ – ಭಯೋತ್ಪಾದಕರು ಅರೆಸ್ಟ್‌..!

0
ನವದೆಹಲಿ : ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದು, ದೆಹಲಿಯ ವಿವಿಧೆಡೆ ಭಯೋತ್ಪಾದನಾ ದಾಳಿಗಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನು ದೆಹಲಿ ಪೊಲೀಸ್‌ ವಿಶೇಷ ಘಟಕ ಬಂಧಿಸಿದೆ. ಗುಪ್ತಚರ ಸಂಸ್ಥೆ ಹಾಗೂ ದೆಹಲಿ ಪೊಲೀಸ್‌...

ಭ್ರೂಣ ಲಿಂಗ ಪತ್ತೆ ಜಾಲ ದಂಧೆ – ಖಾಸಗಿ ಆಸ್ಪತ್ರೆ ಮಾಲಕಿ ಸೇರಿ ಐವರ...

0
ಮೈಸೂರು : ಭ್ರೂಣ ಲಿಂಗ ಪತ್ತೆ ಪ್ರಕರಣದಲ್ಲಿ ಸ್ಫೋಟಕ ವಿಚಾರ ಬಹಿರಂಗವಾಗಿದ್ದು, ಖಾಸಗಿ ಆಸ್ಪತ್ರೆ ಮಾಲಕಿಯೇ ಈ ದಂಧೆಯ ಕಿಂಗ್‌ಪಿನ್ ಎಂಬುದು ಗೊತ್ತಾಗಿದೆ. ಬನ್ನೂರಿನ ಎಸ್.ಕೆ. ಆಸ್ಪತ್ರೆ ಮಾಲಕಿ ಶ್ಯಾಮಲಾ ಈ ಕೃತ್ಯದ ಕಿಂಗ್‌ಪಿನ್....

ತಾಯಿ ಬಳಿ ಮಲಗಿದ್ದ, ಗಂಡು ಮಗು ಕಳ್ಳತನ – ಮಹಿಳೆ ಬಂಧನ

0
ಮೈಸೂರು : ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು....

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ

0
ತಿರುವನಂತಪುರಂ : ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶುಕ್ರವಾರ ಪ್ರಮುಖ ಆರೋಪಿ ಉನ್ನಿಕೃಷ್ಣನ್...

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್‌

0
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಲಾತೂರ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬೆದರಿಕೆ ಕರೆ ಮಾಡಿದ ಸೋಲಾಪುರ ಮೂಲದ ದಾನೇಶ್ ನರೋಣಿ ಬಂಧಿತ ಆರೋಪಿ. ಫೋನ್ ಕರೆ...

ಐಷಾರಾಮಿ ಕಾರು ಗ್ಲಾಸ್ ಒಡೆದು ಕಳ್ಳತನ – ಗ್ಯಾಂಗ್‌ನ ಕಿಂಗ್‌ಪಿನ್ ಬಂಧನ

0
ತಮಿಳುನಾಡು : ಐಷಾರಾಮಿ ಕಾರುಗಳ ಗ್ಲಾಸ್ ಒಡೆದು ಕಳ್ಳತನ ಮಾಡ್ತಿದ್ದ ತಮಿಳುನಾಡಿನ ಕುಖ್ಯಾತ ರಾಮ್‌ಜೀ ಗ್ಯಾಂಗ್ ಲೀಡರ್‌ನನ್ನ ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಜೈ ಶೀಲನ್ ಬಂಧಿತ ರಾಮ್‌ಜೀ ಗ್ಯಾಂಗ್ ಲೀಡರ್. ಜೈ ಶೀಲನ್,...

ಕೇರಳ ನಟ ಜಯಕೃಷ್ಣನ್ ಮಂಗಳೂರಲ್ಲಿ ಅರೆಸ್ಟ್‌..!

0
ಮಂಗಳೂರು : ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ಬೈದಿರುವ ಕಾರಣಕ್ಕೆ ಕೇರಳ ಚಿತ್ರರಂಗದ ನಟ ಜಯಕೃಷ್ಣನ್ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಅವರೊಂದಿಗೆ ಇದ್ದ ಸಂತೋಷ್ ಅಬ್ರಾಹಂನನ್ನೂ ಬಂಧಿಸಿದ್ದು, ಇನ್ನೋರ್ವ ಆರೋಪಿ ವಿಮಲ್ ನಾಪತ್ತೆಯಾಗಿದ್ದಾರೆ....

ಅನಿಲ್‌ ಅಂಬಾನಿ ಆಪ್ತ ಸಹಾಯಕ ಅಶೋಕ್‌ ಕುಮಾರ್‌ ಅರೆಸ್ಟ್‌..!

0
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಬಂಧನ ಮಾಡಲಾಗಿದೆ. ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್...

EDITOR PICKS