ಟ್ಯಾಗ್: arrested
ದೆಹಲಿ ಪೊಲೀಸ್, ಜಾರ್ಖಂಡ್, ಜಂಟಿ ಕಾರ್ಯಾಚರಣೆ – ಇಬ್ಬರು ಉಗ್ರರು ಅರೆಸ್ಟ್
ನವದೆಹಲಿ : ದೆಹಲಿ ಪೊಲೀಸರು, ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ ಹಾಗೂ ರಾಂಚಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ.
ಬೊಕಾರೊ ಮೂಲದ ಆಶರ್ ಡ್ಯಾನಿಶ್ ಎಂದು ಗುರುತಿಸಲಾದ...
ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ – ಮೂವರು ಕಳ್ಳರು ಅರೆಸ್ಟ್…!
ದಾವಣಗೆರೆ : ಮನೆ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ದೋಚಿದ್ದ, ಮೂವರು ಕುಖ್ಯಾತ ಅಂತರರಾಜ್ಯ ಕಳ್ಳರನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರಾಜಸ್ಥಾನ ಮೂಲದ ಶ್ಯಾಮ್...
5 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ – ಇಬ್ಬರು ಅರೆಸ್ಟ್..!
ಬೀದರ್ : ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟಕ್ಕೆ ತಂದಿದ್ದ 5 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಜಿಜಾವು ನಗರದಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ...
ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್ ಅತ್ಯಾಚಾರ ಪ್ರಕರಣದಲ್ಲಿ ಬಂಧನ..!
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್‌ನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸಂತ್ರಸ್ತೆ ನಟ ಆಶಿಶ್ ಕಪೂರ್ ವಿರುದ್ಧ ದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆಶಿಶ್ ಕಪೂರ್...
ನಟಿ ರಮ್ಯಾ ವಿರುದ್ಧ ಅಶ್ಲೀಲ ಸಂದೇಶ ಮಾಡಿ ಸಿಕ್ಕಿ ಬಿದ್ದವರ ಸಂಖ್ಯೆ 12 ಕ್ಕೆ...
ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ, ಮತ್ತಷ್ಟು ಮಂದಿಯನ್ನ ಸಿಸಿಬಿ ಪೊಲೀಸರು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಕೊಟ್ಟಿದ್ದಾರೆ. ನಟಿಗೆ ಅಶ್ಲೀಲ ಸಂದೇಶ ಮಾಡಿ ಸಿಕ್ಕಿ ಬಿದ್ದವರ...
ಇಂದು ಹಿಂದೂ ಮುಖಂಡ ಸತೀಶ್ ಪೂಜಾರಿ ಬಂಧನ ಬಿಡುಗಡೆ..!
ದಾವಣಗೆರೆ : ವಿವಾದಿತ ಫ್ಲೆಕ್ಸ್ ತೆರವು ಮಾಡಿದ್ದನ್ನು ಪ್ರಶ್ನಿಸಿ ಪ್ರತಿಭಟಿಸಿದ್ದ, ಹಿಂದೂ ಮುಖಂಡ ಸತೀಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಟ್ಟಿಕಲ್‌ನಲ್ಲಿ ಅಫ್ಜಲ್ ಖಾನ್‌ನನ್ನು ಛತ್ರಪತಿ ಶಿವಾಜಿ ಕೊಂದ ಫ್ಲೆಕ್ಸ್ ಹಾಕಲಾಗಿತ್ತು. ಎಚ್ಚೆತ್ತ ಪೊಲೀಸರು...
ರಾಹುಲ್ ರ‍್ಯಾಲಿಯಲ್ಲಿ ಮೋದಿಯನ್ನು ನಿಂದಿಸಿದವ ಬಂಧನ..!
ಪಾಟ್ನಾ : ಬಿಹಾರದಲ್ಲಿ ರಾಹುಲ್ ಗಾಂಧಿಯವರ ‘ಮತದಾರ ಅಧಿಕಾರ ಯಾತ್ರೆ’ಯಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿಯನ್ನು ನಿಂದಿಸಿದ ವ್ಯಕ್ತಿಯನ್ನು ದರ್ಭಂಗಾ ಪೊಲೀಸರು ಬಂಧಿಸಿದ್ದಾರೆ.
ನೆನ್ನೆ (ಗುರುವಾರ) ನಡೆದ ರ‍್ಯಾಲಿಯಲ್ಲಿ ವ್ಯಕ್ತಿಯೊಬ್ಬ ಕಾಂಗ್ರೆಸ್ ಪಕ್ಷದ...
2 ವರ್ಷದ ಹಿಂದೆ ಮದುವೆಯಾಗಿದ್ದ, ಟೆಕ್ಕಿ ಆತ್ಮಹತ್ಯೆ – ಪತಿ ಬಂಧನ..!
ಬೆಂಗಳೂರು : ಎರಡು ವರ್ಷದ ಹಿಂದೆ ಮದುವೆಯಾಗಿದ್ದ, ಮಹಿಳಾ ಟೆಕ್ಕಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ನಗರದ ಎಸ್‍ಜಿ ಪಾಳ್ಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಟೆಕ್ಕಿಯನ್ನು ಶಿಲ್ಪಾ ಎಂದು ಗುರುತಿಸಲಾಗಿದೆ.
ಶಿಲ್ಪಾ, ಪ್ರವೀಣ್ ಎಂಬಾತನನ್ನು...
ಕಾರು ಸಮೇತ ಲಕ್ಷ ಹಣ ಕದ್ದು ಪರಾರಿ – ಆರೋಪಿ ಅರೆಸ್ಟ್..!
ಚಿತ್ರದುರ್ಗ : ಕಾರು ಚಾಲಕರನ್ನೇ ನಂಬಿ ಎಷ್ಟೋ ಜನರು ದೂರದೂರಿಗೆ ಪ್ರಯಾಣ ಮಾಡುತ್ತಾರೆ. ಆದರೆ ಇಲ್ಲೊಬ್ಬ ಚಾಲಕ ಕಾರು ಸಮೇತ ಲಕ್ಷಾಂತರ ರೂ. ಕದ್ದು ಪಾರಾರಿಯಾಗಿದ್ದ. ಪೊಲೀಸರು ಆರೋಪಿ ಬೆನ್ನತ್ತಿ ಹೆಡೆಮುರಿ ಕಟ್ಟಿದ್ದಾರೆ.
ಚಿತ್ರದುರ್ಗ...
ಬಿಕ್ಲು ಶಿವ ಹತ್ಯೆ ಪ್ರಕರಣ – A1 ಆರೋಪಿ ಜಗ್ಗ ಅರೆಸ್ಟ್..!
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ A1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಜಗ್ಗನನ್ನ ದೆಹಲಿಯಿಂದ ಅರೆಸ್ಟ್ ಮಾಡಿ ಸಿಐಡಿ ಅಧಿಕಾರಿಗಳು ಕರೆತರುತ್ತಿದ್ದಾರೆ. ಲುಕ್‌ಔಟ್ ನೋಟಿಸ್...




















