ಮನೆ ಟ್ಯಾಗ್ಗಳು Arrested

ಟ್ಯಾಗ್: arrested

ನಂದಿನಿ ತುಪ್ಪ ಕಲಬೆರಕೆ ಕೇಸ್‌ – ಕಿಂಗ್ ಪಿನ್ ದಂಪತಿ ಅರೆಸ್ಟ್‌..!

0
ಬೆಂಗಳೂರು : ನಂದಿನಿ ತುಪ್ಪವನ್ನ ಕಲಬೆರಕೆ ಮಾಡುತ್ತಿದ್ದ, ಪ್ರಕರಣದಲ್ಲಿ ಪ್ರಮುಖ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ‌ಶಿವಕುಮಾರ್ ಹಾಗೂ ರಮ್ಯಾ ಬಂಧಿತ ಆರೋಪಿ ದಂಪತಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿದ್ದ, ನಂದಿನಿ ಪಾರ್ಲರ್‌ಗಳಿಗೆ ನಕಲಿ...

ವ್ಯಾಪಾರಿಯ ಬಳಿ ಚಿನ್ನ ದರೋಡೆ – ನಾಲ್ವರು ಬಂಧನ

0
ದಾವಣಗೆರೆ : ಚಿನ್ನದ ವ್ಯಾಪಾರಿ ಬಳಿ ದರೋಡೆ ಮಾಡಿದ್ದ ಇಬ್ಬರು ಪಿಎಸ್‍ಐ ಸೇರಿ ನಾಲ್ವರನ್ನು ದಾವಣಗೆರೆಯ ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪಿಎಸ್‍ಐಗಳನ್ನು ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಎಂದು...

ನಕ್ಸಲ್ ಮುಖಂಡನ ಪರ ಘೋಷಣೆ; ಹಿಂಸಾ ರೂಪಕ್ಕೆ ತಿರುಗಿದ ಪ್ರತಿಭಟನೆ – 15ಕ್ಕೂ ಹೆಚ್ಚು...

0
ನವದೆಹಲಿ : ಮಿತಿಮೀರಿದ ವಾಯು ಮಾಲಿನ್ಯದಿಂದ ತೀವ್ರ ಅಸಮಾಧಾನಗೊಂಡು ದೆಹಲಿಯ ಇಂಡಿಯಾ ಗೇಟ್‌ ಬಳಿ ನಡೆಸುತ್ತಿದ್ದ ಪ್ರತಿಭಟನೆ ಇಂದು ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಪ್ರತಿಭಟನೆ ವೇಳೆ ಕೆಲವರು ಚಿಲ್ಲಿ, ಪೆಪ್ಪರ್‌ ಸ್ಪ್ರೆ ಬಳಸಿ...

ಪಿಎಂ ಕಚೇರಿ ಅಧಿಕಾರಿ ಸೋಗಿನಲ್ಲಿ ಕಾಶ್ಮೀರದ ವೈದ್ಯನಿಗೆ ವಂಚನೆ – ವಂಚಕ ಬಂಧನ

0
ಬೆಂಗಳೂರು : ಪ್ರಧಾನಿ ಕಚೇರಿ ಅಧಿಕಾರಿ ಎಂದು ಹೇಳಿಕೊಂಡು ಕಾಶ್ಮೀರದ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಹಣ ವಂಚಿಸಿದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿಜಯನಗರ ನಿವಾಸಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂದು ಗುರುತಿಸಲಾಗಿದೆ....

ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ – ಆರೋಪಿ ಬಂಧನ

0
ಬೆಂಗಳೂರು : ಕಾಲೇಜು ಹಾಗೂ ಶಾಲಾ ಮಕ್ಕಳಿಗೆ ಡ್ರಗ್ಸ್ ಮಾದರಿಯ ಮಾತ್ರೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಅಲಿಯಾಸ್ ವೈಷ್ಣವ್ ಎಂದು ಗುರುತಿಸಿದ್ದಾರೆ. ಆರೋಪಿ ಬಳಿಯಿಂದ...

ಕೊಲೆ ಆರೋಪಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್‌ ನಾಯಕಿ ಬಂಧನ

0
ದಾವಣಗೆರೆ : ಸಾಮಾಜಿಕ ಕಾರ್ಯಕರ್ತ, ಜೆಡಿಎಸ್ ಮುಖಂಡ ಟಿ ಅಸ್ಗರ್ ಕೊಲೆ‌ ಯತ್ನ ಪ್ರಕರಣದ ಆರೋಪಿ ಕಾಂಗ್ರೆಸ್‌ ಮುಖಂಡ ಖಾಲೀದ್ ಫೈಲ್ವಾನ್ ತಪ್ಪಿಸಿಕೊಳ್ಳಲು ಹಣದ ಸಹಾಯ ಹಾಗೂ ಆಶ್ರಯ ನೀಡಿದ್ದ ಆರೋಪದ ಮೇಲೆ...

ದರೋಡೆ ಪ್ರಕರಣ – ಕೆಜಿ ಹಳ್ಳಿ ನಿವಾಸಿ ಆಂಧ್ರದ ವೇಲೂರಲ್ಲಿ ವಶಕ್ಕೆ..!

0
ಬೆಂಗಳೂರು : ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿ ಹಳ್ಳಿ ನಿವಾಸಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ವ್ಯಾಗನರ್‌ನಲ್ಲಿ ತಮಿಳುನಾಡಿಗೆ ಹೋಗಿದ್ದ. ಬಳಿಕ ಕುಪ್ಪಂನಲ್ಲಿ ಕಾರು ಬಿಟ್ಟು...

ಕೊಲೆಯತ್ನ ಆರೋಪ ಪ್ರಕರಣ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

0
ಕಲಬುರಗಿ : ಕೊಲೆ ಯತ್ನ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ನೆಲೋಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಮಣಿಕಂಠ ರಾಠೋಡ್ ಅವರನ್ನು...

ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ನಾಲ್ವರು ಬಂಧನ..!

0
ಕೊಪ್ಪಳ : ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಡಿಯಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಜೇಂದ್ರಗಡ ಮೂಲದ ಲಕ್ಷ್ಮಣ, ಬಸವರಾಜ್, ಯಲಬುರ್ಗಾ ತಾಲೂಕಿನ ಮುತ್ತುರಾಜ್ ಹಾಗೂ ಶಶಿಕುಮಾರ್‌ನನ್ನು...

ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ..!

0
ಬೆಂಗಳೂರು : ನಟಿ ಪ್ರಿಯಾಂಕಾ ಉಪೇಂದ್ರ ಪೋನ್ ಹ್ಯಾಕ್ ಮಾಡಿದ್ದ ವಂಚಕನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್...

EDITOR PICKS