ಟ್ಯಾಗ್: arriving
ಇಸ್ಲಾಮಾಬಾದ್‌ಗೆ ಆಗಮಿಸಿದ ಅಮೆರಿಕ ಉಪಾಧ್ಯಕ್ಷರ ಫ್ಲೈಟ್‌ಗೆ ಪಾಕ್‌ನ ಎಫ್-16 ಜೆಟ್‌ಗಳ ಬೆಂಗಾವಲು..!
ಇಸ್ಲಾಮಾಬಾದ್ : ಮಧ್ಯಪ್ರಾಚ್ಯದಲ್ಲಿ ತೀವ್ರ ಸಂಘರ್ಷದ ನಡುವೆ ಇರಾನ್ ಜೊತೆ ಮಾತುಕತೆ ನಡೆಸಲು ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಪ್ರಯಾಣಿಸಿದ ವಿಮಾನವನ್ನು ಪಾಕಿಸ್ತಾನದ ಎಫ್-16 ಫೈಟರ್ ಜೆಟ್‌ಗಳು ಬೆಂಗಾವಲಾಗಿ ಇಸ್ಲಾಮಾಬಾದ್‌ಗೆ ಕರೆದೊಯ್ದವು.
ಇಸ್ಲಾಮಾಬಾದ್ ಬಳಿಯ...
ಎಸ್‌ಐಟಿ ಕಚೇರಿಗೆ ಆಗಮಿಸಿ; ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್
ಮಂಗಳೂರು : ಅನನ್ಯಾ ಭಟ್ ನಾಪತ್ತೆ ಪ್ರಕರಣದ ಸೃಷ್ಟಿಕರ್ತೆ ಸುಜಾತ ಭಟ್ ಇಂದು ವಿಶೇಷ ತನಿಖಾ ತಂಡದ ಕಚೇರಿಗೆ ಆಗಮಿಸಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ...













