ಟ್ಯಾಗ್: assault
ಪೊಲೀಸರ ಮೇಲೆ ಹಲ್ಲೆ ಕೇಸ್ – ತಲೆಮರೆಸಿಕೊಂಡಿದ್ದ, ಕೈ ಮುಖಂಡನ ಮತ್ತಿಬ್ಬರು ಪುತ್ರರು ಬಂಧನ..!
ದಾವಣಗೆರೆ : ಚಿಗಟೀರಿ ಜಿಲ್ಲಾಸ್ಪತ್ರೆ ಬಳಿ ನಡೆದಿದ್ದ ಪೊಲೀಸರ ಮೇಲಿನ ಹಲ್ಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಅವರ ಮತ್ತಿಬ್ಬರು ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ.
ತಲೆಮರೆಸಿಕೊಂಡಿದ್ದ ಹುಸೇನ್ ಹಾಗೂ ಹಮ್ಝಾ ಬಂಧಿತ ಆರೋಪಿಗಳು....
ವೃದ್ಧ ಮಹಿಳೆಯ ಮೇಲೆ ತೀವ್ರ ಹಲ್ಲೆ: ವಿಡಿಯೋ ವೈರಲ್
ವೃದ್ಧ ಮಹಿಳೆಯ ಮೇಲೆ ಓರ್ವ ವ್ಯಕ್ತಿ ಹಾಗೂ ಮಹಿಳೆ ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವ್ಯಕ್ತಿಯೋರ್ವ ವೃದ್ಧೆ ಬೆನ್ನಿಗೆ ಕೈಯಿಂದ ಗುದ್ದಿ, ಆಕೆಯ ಬಾಯಿಯನ್ನು ಮುಚ್ಚಿ ಹಿಡಿದಿದ್ದು, ಮಹಿಳೆ ಆಕೆಗೆ...
ಟೋಲ್ ಸಿಬ್ಬಂದಿ ಮೇಲೆ ಹಿಗ್ಗಾಮುಗ್ಗಾ ಹಲ್ಲೆ: ಕಾರು ಮಾಲೀಕನ ವಿರುದ್ಧ ಪ್ರಕರಣ
ಪಡುಬಿದ್ರಿ: ಹೆಜಮಾಡಿ ಹಳೇ ಎಂಬಿಸಿ ರಸ್ತೆ ಟೋಲ್ ಪ್ಲಾಝಾದಲ್ಲಿ ಹೆದ್ದಾರಿ ಟೋಲ್ ಪಾವತಿಸದೇ ತನ್ನ ಕಾರನ್ನು ನುಗ್ಗಿಸಿದ್ದರೂ ಕಾರನ್ನು ತಡೆದ ಟೋಲ್ ಸಿಬಂದಿ ದೀಕ್ಷಿತ್ ಮೇಲೆ ಯದ್ವಾತದ್ವಾ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿ...














