ಟ್ಯಾಗ್: assembly
ಗವರ್ನರ್ Vs ಗವರ್ನಮೆಂಟ್; ಈ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ –...
ಬೆಂಗಳೂರು : ಸಂವಿಧಾನದ 176 ನೇ ವಿಧಿ ಬಗ್ಗೆ ಕಾಂಗ್ರೆಸ್ ನವ್ರು ಹೇಳ್ತಿದ್ದಾರೆ, ಇದರ ಪ್ರಕಾರ ರಾಜ್ಯಪಾಲರು ಭಾಷಣ ಓದಲೇಬೇಕಾಗುತ್ತೆ ಅಂತಿದ್ದಾರೆ. ಸಂವಿಧಾನದ ಈ ವಿಧಿಯು ಬಂದಾಗ ಈ ರೀತಿಯ ಪರಿಸ್ಥಿತಿ ಬರುತ್ತೆ...
ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ – ಹೆಚ್‌ಡಿಡಿ
ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.
ಜೆಡಿಎಸ್ ಭವನದಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಜನವರಿ 23 ರಂದು,...
ಶಾಮನೂರು ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ್ದಾರೆ – ವಿಧಾನಸಭೆಯಲ್ಲಿ ಸಿಎಂ ಸಂತಾಪ
ಬೆಳಗಾವಿ : ದಾವಣಗೆರೆ ಅಭಿವೃದ್ಧಿ ಆಗಲು ಶಾಮನೂರು ಕಾರಣ. ಶಾಮನೂರು ಶಿವಶಂಕರಪ್ಪ ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ್ದಾರೆ ಎಂದು ಶಾಮನೂರು ನಿಧನಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ...
ಇಂದು ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ
ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025 ಅನ್ನು ಮಂಡಿಸಲಿದ್ದಾರೆ.
ಡಿ.4ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ; ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು
ನವದೆಹಲಿ : ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಮರ ಸಾರಿದ್ದ ಭಿನ್ನ ನಾಯಕರು ಈಗ ತಮ್ಮ ಹೋರಾಟದ ದಾರಿಯನ್ನು ಬದಲಿಸಿದ್ದಾರೆ. ಕೂಡಲೇ ಬಿ.ವೈ ವಿಜಯೇಂದ್ರ ಅವರನ್ನು ಬದಲಿಸಲು ಒತ್ತಡ ಹೇರುವ...
ಹವಾಮಾನ ಬದಲಾವಣೆಯ ಜಾಗತಿಕ ಸವಾಲೆದುರಿಸಲು ಭಾರತ ಬದ್ಧ – ಮುರ್ಮು
ನವದೆಹಲಿ : ಹವಾಮಾನ ಬದಲಾವಣೆ ಪ್ರಪಂಚದಾದ್ಯಂತ ಪರಿಣಾಮ ಬೀರುತ್ತಿದ್ದು, ಇದನ್ನೆದುರಿಸಲು ಭಾರತ ಬದ್ಧವಾಗಿದೆ. ಈ ನಿಟ್ಟಿನಲ್ಲಿ ನವೀಕರಿಸಬಹುದಾದ ಇಂಧನ ಗುರಿ ಸಾಧನೆ ಮೂಲಕ ದೃಢವಾದ ಹೆಜ್ಜೆಯಿರಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘಿಸಿದರು.
ನವದೆಹಲಿಯಲ್ಲಿ...
ಜಾತಿಗಣತಿ ವೇಳೆ ಉಪಜಾತಿಗಳ ಮೊದಲು ಒಕ್ಕಲಿಗ ಎಂದು ಬರೆಸಬೇಕು..!
ಬೆಂಗಳೂರು : ಜಾತಿಗಣತಿ ವೇಳೆ ಉಪಜಾತಿಗಳ ಮೊದಲು ಒಕ್ಕಲಿಗ ಎಂದು ಬರೆಸಬೇಕು ಎಂದು ಒಕ್ಕಲಿಗ ಸಮುದಾಯದ ಸಭೆಯಲ್ಲಿ ಒಕ್ಕೊರಲ ಕೂಗು ಕೇಳಿಬಂದಿದೆ. ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂದಸ್ವಾಮಿಗಳ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ಜಾತಿಗಣತಿ...


















