ಟ್ಯಾಗ್: Assembly election
ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಪ್ರಶಾಂತ್ ಕಿಶೋರ್
ಪಾಟ್ನಾ : ಚುನಾವಣಾ ಚಾಣಕ್ಯ, ರಾಜಕೀಯ ತಂತ್ರಗಾರ ಆಗಿರುವ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಇದ್ದಕ್ಕಿದ್ದಂತೆ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ಆರ್‌ಜೆಡಿ ಮುಖ್ಯಸ್ಥ, ವಿಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್...
ಮಾಲೂರು ಕ್ಷೇತ್ರದ ಮರು ಮತ ಎಣಿಕೆ ನಡೆಸುವಂತೆ ಹೈಕೋರ್ಟ್ ಆದೇಶ
ಕೋಲಾರ : 2023ರ ಮಾಲೂರು ಕ್ಷೇತ್ರದ ಮರು ಮತ ಎಣಿಕೆ ನಡೆಸುವಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಾಲ್ಕು ವಾರದ ಒಳಗೆ ಮರು ಎಣಿಕೆ ಮಾಡಿ, ಹೊಸದಾಗಿ ಚುನಾವಣಾ ಫಲಿತಾಂಶ ಪ್ರಕಟಿಸುವಂತೆ ಕೋರ್ಟ್...
ದಸರಾ ಬಳಿಕ ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ನಿಗದಿ
ಬಿಹಾರ : ದಸರಾ ಹಾಗೂ ದುರ್ಗಾ ಪೂಜೆಯ ಬಳಿಕ ಬಿಹಾರ ವಿಧಾನಸಭೆ ಚುನಾವಣೆಯ ದಿನಾಂಕ ನಿಗದಿಯಾಗಲಿದೆ ಎಂಧು ಚುನಾವಣಾ ಆಯೋಗದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ...
ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟ
ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು(ಅ.15) ಪ್ರಕಟಿಸುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಅಕ್ಟೋಬರ್ 15 ರ ಮಂಗಳವಾರ ಮಧ್ಯಾಹ್ನ 3.30 ಕ್ಕೆ ಪತ್ರಿಕಾಗೋಷ್ಠಿ ನಡೆಸಿ ಮಹಾರಾಷ್ಟ್ರ ಮತ್ತು ಜಾರ್ಖಂಡ್...














