ಟ್ಯಾಗ್: atish Jarkiholi
ದೆಹಲಿಯಲ್ಲಿ ಬಡ ಅಭ್ಯರ್ಥಿಗಳ ಅನುಕೂಲಕ್ಕೆ UPSC ತರಬೇತಿ ಭವನ: ಸತೀಶ ಜಾರಕಿಹೊಳಿ
ಬೆಳಗಾವಿ: 'ಯುಪಿಎಸ್‌ಸಿ ನಡೆಸುವ ಪರೀಕ್ಷೆಗೆ ತಯಾರಿ ನಡೆಸುವ ಬಡ ಹಾಗೂ ಗ್ರಾಮೀಣ ಭಾಗದ ಅಭ್ಯರ್ಥಿಗಳ ಅನುಕೂಲಕ್ಕಾಗಿ ದೆಹಲಿಯಲ್ಲಿ ತರಬೇತಿ ಭವನ ನಿರ್ಮಿಸಲಾಗುವುದು. ಜಿಲ್ಲೆಯ ಪ್ರತಿ ತಾಲ್ಲೂಕಿನ ಇಬ್ಬರು ವಿದ್ಯಾರ್ಥಿಗಳಿಗೆ ಅಲ್ಲಿ ಪರೀಕ್ಷೆಗೆ ಸಿದ್ಧತೆ...














