ಟ್ಯಾಗ್: Attack
ಮದುವೆ ಸಂಭ್ರಮದಲ್ಲಿ ದುರಂತ – ಆತ್ಮಾಹುತಿ ಬಾಂಬ್ ದಾಳಿಗೆ, 25 ಮಂದಿಗೆ ಗಾಯ
ಇಸ್ಲಾಮಾಬಾದ್ : ಪಾಕಿಸ್ತಾನದ ವಾಯವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮಹಾ ದುರಂತವೊಂದು ನಡೆದಿದೆ. ಶಾಂತಿ ಸಮಿತಿ ಸದಸ್ಯರೊಬ್ಬರ ನಿವಾಸದಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭದ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಕನಿಷ್ಠ 7...
ಯಾವ್ದೇ ದಾಳಿ ಪೂರ್ಣ ಯುದ್ಧವಾಗಿ ಪರಿಗಣಿಸುತ್ತೇವೆ; ಕಠಿಣ ರೀತಿಯಲ್ಲೇ ಉತ್ತರ ಕೊಡ್ತೀವಿ – ಇರಾನ್...
ಟೆಹ್ರಾನ್/ವಾಷಿಗ್ಟನ್ : ಇರಾನ್ ಮೇಲಿನ ಯಾವುದೇ ದಾಳಿಯನ್ನು ಪೂರ್ಣ ಪ್ರಮಾಣದ ಯುದ್ಧವಾಗಿ ಪರಿಗಣಿಸುತ್ತೇವೆ. ಜೊತೆಗೆ ಸಾಧ್ಯವಾದಷ್ಟು ಕಠಿಣ ರೀತಿಯಲ್ಲೇ ಪ್ರತಿಕ್ರಿಯೆ ನೀಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್ ಎಚ್ಚರಿಕೆ ನೀಡಿದೆ.
ಅಮೆರಿಕ...
ಕಾಪಾಡಲಿಲ್ಲ ಮಹದೇಶ್ವರ – ಪಾದಯಾತ್ರೆ ಹೊರಟಿದ್ದ, ಭಕ್ತ ಚಿರತೆ ದಾಳಿಗೆ ಬಲಿ
ಚಾಮರಾಜನಗರ : ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ನಿವಾಸಿ ಪ್ರವೀಣ್ ಮೃತ ದುರ್ದೈವಿಯಾಗಿದ್ದು, ತಡರಾತ್ರಿ...
ಹೃದಯಾಘಾತದಿಂದ ಬಿಎಸ್‌ಎಫ್ ಯೋಧ ಸಾವು..!
ಮಂಡ್ಯ : ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಬಿಎಸ್‌ಎಫ್ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ ಮಾದೇಗೌಡ (44)...
ಸಕಲೇಶಪುರದ ಮೂಗಲಿಯಲ್ಲಿ ಆನೆ ದಾಳಿಗೆ ಮಹಿಳೆ ಸಾವು – ಸಚಿವ ಸಂತಾಪ..!
ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಮೂಗಲಿ ಗ್ರಾಮದಲ್ಲಿಂದು ಕಾಡಾನೆ ದಾಳಿಗೆ 40 ವರ್ಷದ ಮಹಿಳೆ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಕೂಡಲೇ...
ಹೊಸ ವರ್ಷದ ಮುನ್ನಾದಿನ ಅಮೆರಿಕದಲ್ಲಿ ಐಸಿಸ್ ಪ್ರೇರಿತ ದಾಳಿ ವಿಫಲ – ಅಪ್ರಾಪ್ತ ವಶಕ್ಕೆ..!
ವಾಷಿಂಗ್ಟನ್ : ಹೊಸ ವರ್ಷದ ಮುನ್ನಾದಿನ ಉತ್ತರ ಕೆರೊಲಿನಾದಲ್ಲಿ ಯೋಜಿಸಲಾಗಿದ್ದ, ಐಸಿಸ್ ಪ್ರೇರಿತ ದಾಳಿಯನ್ನು ವಿಫಲಗೊಳಿಸಲಾಗಿದೆ. ದಾಳಿ ಸಂಚು ರೂಪಿಸಿದ್ದ ಯುವಕನನ್ನು ಬಂಧಿಸಲಾಗಿದೆ ಎಂದು ಎಫ್‌ಬಿಐ ತಿಳಿಸಿದೆ. ಬಂಧಿತ ಆರೋಪಿಗೆ, 18 ವರ್ಷ...
ಬಳ್ಳಾರಿ ಗುಂಡಿನ ದಾಳಿ ಕಾಂಗ್ರೆಸ್ ಗೂಂಡಾಗಳ ದುಷ್ಕೃತ್ಯ – ಬಿವೈ ವಿಜಯೇಂದ್ರ
ಶಿವಮೊಗ್ಗ : ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ. ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು...
ಪುಟಿನ್ ಮನೆ ಮೇಲೆ ದಾಳಿ ಆರೋಪ; ದಾಳಿಯ ಡ್ರೋನ್ ವೀಡಿಯೊ ರಿಲೀಸ್..!
ಮಾಸ್ಕೋ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮನೆ ಮೇಲೆ ಉಕ್ರೇನ್ ದಾಳಿ ಮಾಡಲು ಬಳಸಲಾಗಿತ್ತು ಎನ್ನಲಾದ ಡ್ರೋನ್ ವಿಡಿಯೋವನ್ನು ರಷ್ಯಾ ಬಿಡುಗಡೆ ಮಾಡಿದೆ.
ನವ್ಗೊರೊಡ್ ಪ್ರದೇಶದಲ್ಲಿರುವ ಪುಟಿನ್ ಅವರ ನಿವಾಸದ ಮೇಲೆ ಉಕ್ರೇನ್...
ಬಂಡೀಪುರ; ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ
ಚಾಮರಾಜನಗರ : ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ವಾಚರ್ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ನಡೆದಿದೆ.
ಹುಲಿ ದಾಳಿಗೆ ಬಲಿಯಾದ ವಾಚರ್‌ನ್ನು ಸಣ್ಣಹೈದ ಎಂದು ಗುರುತಿಸಲಾಗಿದೆ. ಅವರು ಬಂಡೀಪುರದ ಮರಳಳ್ಳ ಕ್ಯಾಂಪ್ ಸಮೀಪ...
ಚಿರತೆ ದಾಳಿಗೆ ಹಸು ಸಾವು – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ವಿಜಯಪುರ : ಜಿಲ್ಲೆಯಲ್ಲಿ ಪದೇ ಪದೇ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದೆ. ಇದೀಗ ಮತ್ತೆ ದಾಳಿ ನಡೆಸಿದ್ದು, ಹಸು ಸಾವನ್ನಪ್ಪಿದೆ. ಆದರೂ ಕೂಡ ಅರಣ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು...





















