ಟ್ಯಾಗ್: Attack
ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನ ಮೇಲೆ ಹ*ಲ್ಲೆ ವಿಡಿಯೋ ವೈರಲ್..!
ಬೆಂಗಳೂರು : ಬೆಂಗಳೂರಿನ ವಿಲ್ಸನ್ ಗಾರ್ಡನ್ ವ್ಯಾಪ್ತಿಯ ಡಬಲ್ ರೋಡ್‌ನಲ್ಲಿ ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್‌ವೊಂದು ಭೀಕರ ಹಲ್ಲೆ ನಡೆಸಿದೆ. ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಚಾಲಕನನ್ನು ಹೊರಗೆಳೆದು ಮನಬಂದಂತೆ ಥಳಿಸಿದ್ದಾರೆ.
ಸಮೀಪದಲ್ಲೇ ಯುವತಿಯೊಬ್ಬರು ನಿಂತಿದ್ದರೂ...
ಪುಲ್ವಾಮಾ ದಾಳಿ ಸಂಚುಕೋರ ಹಂಝಾ ಬುರ್ಹಾನ್ ಪಾಕ್ ನೆಲದಲ್ಲೆ ಹತ್ಯೆ
ನವದೆಹಲಿ: ಪುಲ್ವಾಮಾ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಹಂಝಾ ಬುರ್ಹಾನ್‌ನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತರು ಹತ್ಯೆ ಮಾಡಿದ್ದಾರೆ. ಭಾರತಕ್ಕೆ ಬೇಕಾಗಿರುವ ಕುಖ್ಯಾತ ಉಗ್ರರನ್ನು ಪಾಕಿಸ್ತಾನದಲ್ಲಿ ಸರಣಿ ರೂಪದಲ್ಲಿ ಹತ್ಯೆ ಮಾಡುತ್ತಿರುವ ಅಪರಿಚಿತ...
Bidar BRIMS Hospital ನಲ್ಲಿ ಯುವ ವೈದ್ಯನ ಮೇಲೆ ಹಲ್ಲೆ; ಚಿಕಿತ್ಸೆ ವಿಚಾರಕ್ಕೆ ಶುರುವಾದ...
ಬೀದರ್, ಮೇ 22: ಬೀದರ್ ನಗರದ ಬ್ರಿಮ್ಸ್ ಜಿಲ್ಲಾ ಆಸ್ಪತ್ರೆಯಲ್ಲಿ ಯುವ ವೈದ್ಯನ ಮೇಲೆ ಕೆಲ ಯುವಕರು ಹಲ್ಲೆ ನಡೆಸಿದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಿಕಿತ್ಸೆ ನೀಡುವ ವಿಚಾರದಲ್ಲಿ ಉಂಟಾದ ಮಾತಿನ...
ಉಗ್ರರ ದಾಳಿ ಹೆಲಿಕಾಫ್ಟರ್ ಮೂಲಕ ಎನ್ಎಸ್ಜಿ ಸೇನೆಯಿಂದ ಅಣಕು ಪ್ರದರ್ಶನ : ವಿಧಾನಸೌಧ
ಬೆಂಗಳೂರು: ವಿಧ್ವಂಸಕ ಕೃತ್ಯಗಳು ನಡೆದಾಗ ತುರ್ತಾಗಿ ಕೈಗೊಳ್ಳಬೇಕಾದ ಭದ್ರತಾ ಕಾರ್ಯಾಚರಣೆ ಬಗ್ಗೆ ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ಜಿ) ಕಮಾಂಡೋಗಳು, ನಗರ ಪೊಲೀಸರ ನೆರವಿಂದ ವಿಧಾನಸೌಧ ಆವರಣದಲ್ಲಿ ಅಣಕು ಕಾರ್ಯಾಚರಣೆ ನಡೆಸಿದರು. ಕೇಂದ್ರ ಸರ್ಕಾರದ ಸೂಚನೆಯಂತೆ...
ಹೃದಯಾಘಾತದಿಂದ ಹಿಟ್ಲರ್ ಕಲ್ಯಾಣ ಖ್ಯಾತಿಯ ನಟ ದಿಲೀಪ್ ರಾಜ್ ನಿಧನ
ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು...
ಕಾಡಾನೆ ದಾಳಿಯಿಂದ ವ್ಯಕ್ತಿಯ ಸಾವು : ಬಿಹಾರ
ಪಾಟ್ನಾ(ಬಿಹಾರ): ಬಿಹಾರದ ನ ವಾಡಾ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕಾಡಾನೆಯೊಂದು ವ್ಯಕ್ತಿಯೊಬ್ಬನನ್ನು ತುಳಿದು ಕೊಂದು ಹಾಕಿದ ಘಟನೆ ಸಂಭವಿಸಿದೆ. ಜಿಲ್ಲೆಯಲ್ಲಿ ಇದು ಒಂದೇ ತಿಂಗಳಲ್ಲಿ ನಡೆದ ಮೂರನೇ ಘಟನೆ ಎನ್ನಲಾಗಿದೆ.
ಕವಕೋಲೆ ಬ್ಲಾಕ್‌ನ ಮಂಜಿಲಿ ಗ್ರಾಮದ...
ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ, ಕುಟುಂಬಕ್ಕೆ 20 ಲಕ್ಷ ರೂ...
ಮಲೆ ಮಹದೇಶ್ವರ ಬೆಟ್ಟದಲ್ಲಿ ತಾಯಿ ಜೊತೆ ದರ್ಶನಕ್ಕೆ ತೆರಳಿದ ಬೆಂಗಳೂರಿನ ಬಾಲಕ ಹರ್ಷಿತ್ ಗೌಡ ಮೇಲೆ ಚಿರತೆ ದಾಳಿ ನಡೆಸಿತ್ತು. ತಾಯಿ ಕಣ್ಣ ಮುಂದೆ ಚಿರತೆ ಬಾಲಕನ ಹೊತ್ತೊಯ್ದು ಕೊಂದು ಹಾಕಿತ್ತು. ಹರ್ಷಿತ್...
ಕಾಲೇಜು ವಿದ್ಯಾರ್ಥಿಗಳಿಂದ ಪೊಲೀಸರ ಮೇಲೆ ಹಲ್ಲೆ..!
ಚಿಕ್ಕಬಳ್ಳಾಪುರ : ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಾಲೇಜು ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜಿನ ಬಳಿ ನಡೆದಿದೆ. ನಂದಿಗಿರಿಧಾಮ ಪೊಲೀಸ್ ಠಾಣೆಯ ಎಎಸ್‌ಐ ಗಂಗರಾಜು ಹಾಗೂ...
ಬೀದಿ ನಾಯಿ ದಾಳಿಗೆ 5 ತಿಂಗಳ ಕಂದಮ್ಮ ದುರ್ಮರಣ..!
ಬೀದರ್ : ಬೀದಿ ನಾಯಿ ದಾಳಿಗೆ 5 ತಿಂಗಳ ಹಸೂಗೂಸು ದುರಂತ ಅಂತ್ಯ ಕಂಡ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ. ಐದು ತಿಂಗಳ ಶಿವಾನಿ ಮೃತ ಕಂದಮ್ಮ....
ಬಿಇಡಿ ಅಂಕ ಹಗರಣ ಬಯಲಿಗೆಳೆದಿದ್ದೇ ಕಾರಣ : ಆ್ಯಸಿಡ್ ದಾಳಿ ಕುರಿತು ಗುಲ್ಬರ್ಗಾ ವಿವಿ...
ಕಲಬುರಗಿ (ಮೇ 9): ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದಾನೆ. 2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು...






















