ಮನೆ ಟ್ಯಾಗ್ಗಳು Attacked

ಟ್ಯಾಗ್: Attacked

ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ – ಇಬ್ಬರು ರೈತರ ಮೇಲೆ ದಾಳಿ

0
ಮೈಸೂರು : ಜಿಲ್ಲೆಯಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಸರಗೂರು, ಹೆಚ್.ಡಿ ಕೋಟೆ ನಂತರ ಈಗ ಹುಣಸೂರಿನಲ್ಲಿ ಹುಲಿ ಕಾಟ ಶುರುವಾಗಿದ್ದು, ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ. ಗೌಡನಕಟ್ಟೆ ಗ್ರಾಮದಲ್ಲಿ ಈ ಘಟನೆ...

ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ, ಕಾರಿನ ಮೇಲೆ ನಿಂತು ಹುಚ್ಚಾಟ – ಟ್ರಾಫಿಕ್‌ ಜಾಮ್‌

0
ಬೆಂಗಳೂರು : ಗ್ರಾಹಕನೊಬ್ಬ ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿ ನಡು ರಸ್ತೆಯಲ್ಲಿ ಹುಚ್ಚಾಟ ನಡೆಸಿದ ಘಟನೆ ಮೇಕ್ರಿ ಸರ್ಕಲ್ ಬಳಿ ನಡೆದಿದೆ. ಸೂಪರ್ ಮಾರ್ಕೆಟ್‌ನಲ್ಲಿ ಮ್ಯಾನೇಜರ್ ಆಗಿದ್ದ ಸಂತೋಷ್‌ ಬದರಿನಾಥ ತೆರಳಲು...

ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಮೇಲೆ ಹಲ್ಲೆ – ಪಿಎಸ್‌ಐ ಸಸ್ಪೆಂಡ್

0
ಕೊಪ್ಪಳ : ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಮೇಲೆ ಹಲ್ಲೆ ಮಾಡಿದ್ದ ಪಿಎಸ್‌ಐನ್ನು ಅಮಾನತು ಮಾಡಿ ಕೊಪ್ಪಳ ಎಸ್‌ಪಿ ರಾಮ್ ಅರಸಿದ್ದಿ ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿದ್ದ...

ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ

0
ಬೆಂಗಳೂರು : ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ...

ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾ ದಾಳಿ

0
ಕೊಪ್ಪಳ : ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ವಿವಿಧ ದೂರಿನ ಹಿನ್ನೆಲೆ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ. ಕೊಪ್ಪಳದ ನಗರಸಭೆ ಕಚೇರಿ,...

ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ...

0
ಬಾಗಲಕೋಟೆ : ಕೈ, ಕಾಲುಗಳ ಮೇಲೆ ಜಿನುಗುತ್ತಿರುವ ರಕ್ತ, ಗಂಭೀರ ಗಾಯಗೊಂಡವರಿಗೆ ಚಿಕಿತ್ಸೆ ಕೊಡುತ್ತಿರುವ ವೈದ್ಯರು, ಏನೋ ದುರಂತ ನಡೆದಿದೆ ಎಂದು ಗಾಬರಿಯಿಂದ ಮುಗಿಬಿದ್ದಿರುವ ಜನತೆ ಎಂದು ತಿಳಿದುಬಂದಿದೆ. ಈ ದೃಶ್ಯಗಳು ಕಂಡು ಬಂದಿದ್ದು...

ಯುವಕನಿಂದ ಹಲ್ಲೆ – ಒಂದೇ ಏಟಿಗೆ ಕುಸಿದು ಬಿದ್ದ ವ್ಯಕ್ತಿ

0
ಚಿಕ್ಕಬಳ್ಳಾಪುರ : ಹಳೆಯ ದ್ವೇಷದಿಂದ ಬಾರ್ ಬಳಿ ವ್ಯಕ್ತಿಯೊಬ್ಬನ ಮೇಲೆ ಯುವಕ ದೊಣ್ಣೆಯಿಂದ ಬಲವಾಗಿ ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿ ಗ್ರಾಮದ ಬಳಿ ನಡೆದಿದೆ. ಅನೆಮಡುಗು ಗ್ರಾಮದ ವಿಜಿ...

EDITOR PICKS