ಟ್ಯಾಗ್: Auspiciousness
ನೊಣವಿನಕೆರೆ ಶಿವಯೋಗೀಶ್ವರ ಸ್ವಾಮೀಜಿಯಿಂದ ವಿಧಾನಸೌಧದ ಮೆಟ್ಟಿಲುಗಳಿಗೆ ಅಕ್ಷತೆ ಪ್ರೋಕ್ಷಣೆ
ಬೆಂಗಳೂರು (ಜೂ.3): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ ಬೆನ್ನಲ್ಲಿಯೇ ವಿಧಾನಸೌಧದಲ್ಲಿ ಭಕ್ತಿ ಹಾಗೂ ಧಾರ್ಮಿಕ ವಾತಾವರಣ ಮನೆಮಾಡಿದೆ. ನೂತನ ಸಿಎಂ ಕಚೇರಿ ಪ್ರವೇಶಿಸುವುದಕ್ಕೂ ಮುನ್ನ ಅವರ ಆರಾಧ್ಯ...













