ಟ್ಯಾಗ್: available
ಇನ್ಮುಂದೆ ಬೆಂಗಳೂರಿನಲ್ಲೂ ಸಿಗಲಿದೆ ಮೈಲಾರಿ ಹೋಟೆಲ್ ದೋಸೆ – ಹೊಸ ಶಾಖೆಗೆ ಸಿಎಂ ಚಾಲನೆ..!
ಬೆಂಗಳೂರು/ಮೈಸೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ ಹೋಟೆಲ್‌ನ ಬೆಂಗಳೂರು ಶಾಖೆಗೆ ಇಂದು (ಶುಕ್ರವಾರ) ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ...
ಸಂಪುಟ ಪುನರ್‌ರಚನೆ ಆದಾಗ ಮಂತ್ರಿ ಸ್ಥಾನ ಸಿಗುತ್ತೆ – ಶಿವಲಿಂಗೇಗೌಡ
ಬೆಂಗಳೂರು : ಈ ಬಾರಿ ಸಂಪುಟ ಪುನರ್‌ರಚನೆಯಾದಾಗ ನನಗೆ ಸಚಿವ ಸ್ಥಾನ ಸಿಗುತ್ತದೆ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಂಪುಟ ಪುನರ್...
ಬೈರತಿ ಬಸವರಾಜ್ ಬಂಧನಕ್ಕಾಗಿ ವಿಶೇಷ ತಂಡ; ತಲೆ ಮರೆಸಿಕೊಂಡಿರೋ ಮಾಹಿತಿ ಲಭ್ಯ
ಬೆಂಗಳೂರು : ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಬೈರತಿ ಬಸವರಾಜ್ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಬೈರತಿ ಬಸವರಾಜ್ ಬಂಧನಕ್ಕಾಗಿ 3 ವಿಶೇಷ ತಂಡ ರಚನೆ ಮಾಡಿದ್ದಾರೆ....
ನಿಧಾನವಾಗಿ ಚಲಿಸಿದ್ದ, ಐ20 ಕಾರು – ದೆಹಲಿ ಸ್ಫೋಟದ ದೃಶ್ಯ ಲಭ್ಯ
ನವದೆಹಲಿ : ರಾಜಧಾನಿಯ ಕೆಂಪು ಕೋಟೆಯ ಬಳಿ ಐ20 ಕಾರು ಸ್ಫೋಟಗೊಂಡ ದೃಶ್ಯಗಳು ಲಭ್ಯವಾಗಿದೆ. ನಿಧಾನವಾಗಿ ಚಲಿಸುತ್ತಿದ್ದ, ಕಾರು ಒಮ್ಮಿಂದೊಮ್ಮೆಗೆ ಸ್ಫೋಟಗೊಂಡಿದೆ.
ಈ ಘಟನೆಯ 15 ಸೆಕೆಂಡುಗಳ ಕ್ಲಿಪ್ ಕೆಂಪು ಕೋಟೆ ಮೆಟ್ರೋ ನಿಲ್ದಾಣದ...
ಮುಂದಿನ ತಿಂಗಳಿನಲ್ಲಿ ಪೆಟ್ರೋಲ್ ಕಾರು ದರದಲ್ಲಿ ಇವಿ ಸಿಗುತ್ತೆ – ನಿತಿನ್ ಗಡ್ಕರಿ
ನವದೆಹಲಿ : ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್-ಡೀಸೆಲ್ ಬೆಲೆಗೆ ಸಮನಾಗಿರುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ...
ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗಲಿದೆ ಇಸ್ಕಾನ್‌ನ ಆರೋಗ್ಯಕರ-ಪೌಷ್ಟಿಕ ಆಹಾರ
ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಇಸ್ಕಾನ್‌ನ ‘ಪೌಷ್ಟಿಕ ಆಹಾರ’ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ಇನ್ಮುಂದೆ ಆಸ್ಪತ್ರೆಗಳಲ್ಲಿ ಇಸ್ಕಾನ್‌ನ ರುಚಿಕರ ಹಾಗೂ ಆರೋಗ್ಯಕರ ಊಟ ಸಿಗಲಿದೆ.
ಇಂದಿರಾನಗರದಲ್ಲಿರುವ ಸಿ.ವಿ.ರಾಮನ್...
ಸಾಮಾಜಿಕ ಜಾಲತಾಣದಲ್ಲಿ ಕೊಡಗಿನ ಬಗ್ಗೆ ಅಪಪ್ರಚಾರ..!
ಮಡಿಕೇರಿ : ಕರ್ನಾಟಕದ ಕಾಶ್ಮೀರ ಮತ್ತು ಭಾರತದ ಸ್ಕಾಟ್ಲೆಂಡ್ ಎಂದು ಕರೆಸಿಕೊಳ್ಳುವ ಕೊಡಗಿನಲ್ಲಿ ಪ್ರವಾಸಿಗರಿಗೆ ಹುಡುಗಿಯರು ಮತ್ತು ಮಹಿಳೆಯರು ಲಭ್ಯವಿದ್ದಾರೆ ಎಂದು ದುಷ್ಟರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ.
ಕೊಡಗಿನ ವಾತಾವರಣ, ಮಳೆ, ಟೂರಿಸಂಗೆ...
ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಪಾರ್ಲರ್ ಗ್ರಾಹಕರಿಗೆ ಹೆಚ್ಚು ಉತ್ಪನ್ನಗಳು ಲಭ್ಯ
ಬೆಂಗಳೂರು : ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಇದೀಗ ನಂದಿನಿ ಪಾರ್ಲರ್‌ಗಳು ಆರಂಭವಾಗಿದ್ದು, 175ಕ್ಕೂ ಅಧಿಕ ನಂದಿನಿ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗುತ್ತಿವೆ. ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಮ್ಮ ಹೆಮ್ಮೆಯ ನಂದಿನಿ ಪಾರ್ಲರ್‌ಗೆ ಅವಕಾಶ ಕೊಡದೇ...



















