ಟ್ಯಾಗ್: away
ವರ್ಷದ ಮೊದಲ ಮಳೆಗೆ ಕೊಚ್ಚಿ ಹೋದ ಕಾಫಿ ಬೀಜ – ರೈತರ ಕಣ್ಣೀರು..!
ಚಿಕ್ಕಮಗಳೂರು : ಕಾಫಿನಾಡಲ್ಲಿ ವರ್ಷದ ಮೊದಲ ಮಳೆಯೇ ರೈತರ ಕಣ್ಣಲ್ಲಿ ನೀರು ತರಿಸಿದೆ. ಮನೆಗಳ ಮುಂದೆ ಒಣಗಿಸಿದ್ದ ಕಾಫಿ ಬೀಜ ಮಳೆ ನೀರಲ್ಲಿ ಕೊಚ್ಚಿ ಹೋಗಿದ್ದು ಬೆಳೆಗಾರರು ಕಂಗಾಲಾಗಿದ್ದಾರೆ.
ಕಳೆದೊಂದು ವಾರದಿಂದ ಜಿಲ್ಲೆಯಾದ್ಯಂತ ಮೋಡ...
ಸಿಲಿಂಡರ್ ಸ್ಪೋಟ ಕೇಸ್; 20 ಅಡಿ ದೂರದಲ್ಲೇ ಸಿಸಿಟಿವಿ ಇದ್ರೂ ಸ್ಫೋಟದ ದೃಶ್ಯ ಸೆರೆಯಾಗಿಲ್ಲ..!
ಮೈಸೂರು : ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ನಡೆದ ಸಿಲಿಂಡರ್ ಸ್ಪೋಟ ಪ್ರಕರಣದಿಂದ ಅರಮನೆಯ ಭದ್ರತಾ ವೈಫಲ್ಯ ಬಟಬಯಲಾಗಿದೆ. ಸ್ಪೋಟ ಸಂಭವಿಸಿದ 20 ಅಡಿ ದೂರದಲ್ಲೇ ಅಧುನಿಕ ತಂತ್ರಜ್ಞಾನದ ಸಿಸಿಟಿವಿ...
ಅಲೆಗಳ ಅಬ್ಬರಕ್ಕೆ ಸಮುದ್ರದ ಪಾಲಾದ ಸಹೋದರರು
ಕಾರವಾರ : ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಹೊನ್ನಾವರದ ಮಂಕಿಯಲ್ಲಿ ನಡೆದಿದೆ. ಮೃತರನ್ನು ಮದನ್ ನಾರಾಯಣ ಖಾರ್ವಿ (17), ಸುಜನ್ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ.
ಗುರುವಾರ (ಡಿ.18) ಕಬ್ಬಡ್ಡಿ...
ಚೆಕ್ ಹರಿದು ಎಸೆದ ಪಾಕ್ ಕ್ಯಾಪ್ಟನ್ ದುರಹಂಕಾರ..!
ದುಬೈ : ತಿಲಕ್ ವರ್ಮಾ ಅಮೋಘ ಬ್ಯಾಟಿಂಗ್ ನೆರವಿನಿಂದ ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್‌ಗಳ ಅಂತರದಿಂದ ಮಣಿಸಿದ ಭಾರತ ಪಹಲ್ಗಾಮ್ ದಾಳಿಗೆ ಪಿಚ್‌ನಲ್ಲೂ ಪ್ರತೀಕಾರ ತೀರಿಸಿಕೊಂಡಿದೆ. ಆ ಬಳಿಕ ಮೈದಾನದಲ್ಲಿ ದೊಡ್ಡ...














