ಮನೆ ಟ್ಯಾಗ್ಗಳು Away

ಟ್ಯಾಗ್: away

ಯುವತಿಯ ಜತೆ ಪರಾರಿ ಆಗಿದ್ದ ಯುವಕ : ಕೊನೆಗೂ ಬಯಲಾದ ಅಣ್ಣನ ನಾಟಕ

0
ಬೆಂಗಳೂರು: ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಕರೆದೊಯ್ದಿರುವ ಕಾರಣಕ್ಕೆ ಯುವಕನ ಸಹೋದರನನ್ನು ಯುವತಿಯ ಪೋಷಕರು ಅಪಹರಿಸಿ ಕೈಕಾಲು ಕಟ್ಟಿ ಹಾಕಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದ ಪ್ರಕರಣ ಈಗ ಹೊಸ ತಿರುವು...

ಹೆಂಡತಿ ಕಳುಹಿಸಿ ಕೊಡಿ ಎಂದ ಅಳಿಯನಿಗೆ ಪೆಟ್ರೋಲ್ ಸುರಿದು ಕೊಲೆ : ಆನೇಕಲ್

0
ಬೆಂಗಳೂರು(ಆನೇಕಲ್):  ತನ್ನ ಪತ್ನಿ ಹಾಗೂ ಮಕ್ಕಳನ್ನು ನನ್ನ ಜೋತೆ ಕಳುಹಿಸಿಕೊಡುವಂತೆ ಕೇಳಿಕೊಂಡ ಅಳಿಯನ ಮೇಲೆ ಪತ್ನಿ ಹಾಗೂ ಆಕೆಯ ಸಂಬಂಧಿಕರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ...

ಆಟವಾಡಲು ಹೋಗಿ ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಸಾವು : ಕಾರವಾರ

0
ಕಾರವಾರದ ಪ್ರಸಿದ್ಧ ಪ್ರವಾಸಿ ತಾಣವಾದ ಮುಂಡಳ್ಳಿ ನಸ್ತಾರ್ ಬೀಚ್‌ನಲ್ಲಿ ಬುಧವಾರ ಸಂಜೆ ಅರಬ್ಬಿ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಅಫ್ರೋಜ್ (34)...

ವ್ಯಾಪಾರ ಒಪ್ಪಂದಕ್ಕೆ ಭಾರತ – ಅಮೆರಿಕ ಕೆಲವೇ ಹಂತ ಬಾಕಿ : ಅಮೆರಿಕ ಅಧಿಕಾರಿ

0
ವಾಷಿಂಗ್ಟನ್ ಅಮೆರಿಕ ಭಾರತ ಮತ್ತು ಅಮೆರಿಕದ ವ್ಯಾಪಾರ ಒಪ್ಪಂದವೂ ಕೊನೆ ಹಂತ ತಲುಪಿದ್ದು, ಇನ್ನೊಂದು ಅಡೆತಡೆಯನ್ನು ದಾಟಬೇಕಿದೆ ಎಂದು ಅಮೆರಿಕ ರಾಜ್ಯ ಉಪ ಕಾರ್ಯದರ್ಶಿ ಕ್ರಿಸ್ಟೋಫರ್​ ಲ್ಯಾಂಡೌ ತಿಳಿಸಿದ್ದಾರೆ ಎನ್ನಬಹುದು. ಭಾರತ ಮತ್ತು ಅಮೆರಿಕ...

ಮಹಿಳಾ ಅಧಿಕಾರಿ ಎಸ್‌ಪಿ ಲಾವಣ್ಯ ಎನ್ ನಿಧನ : ಬೆಂಗಳೂರು

0
ಬೆಂಗಳೂರು ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆ ಇಂದ ಬಳಲುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 2.30ರ ವೇಳೆಗೆ ನಿಧನರಾಗಿದ್ದಾರೆ ಎನ್ನಲಾಗಿದೆ. ಲಾವಣ್ಯ ಎನ್. ಮೃತ ಮಹಿಳಾ ಅಧಿಕಾರಿಯಾಗಿದ್ದು....

ದೂರದರ್ಶನದ ಖ್ಯಾತ ಮಾಜಿ ನಿರೂಪಕಿ ಸರಳಾ ಮಹೇಶ್ವರಿ ವಿಧಿವಶ..!

0
ನವದೆಹಲಿ : ದೂರದರ್ಶನದ ಖ್ಯಾತ ಮಾಜಿ ನಿರೂಪಕಿ ಸರಳಾ ಮಹೇಶ್ವರಿ ಅವರಿಂದು (ಫೆ.12) ರಂದು ತಮ್ಮ 71ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಈ ಕುರಿತು ದೂರದರ್ಶನ ವಾಹಿನಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಸರಳಾ ಮಹೇಶ್ವರಿ...

ವರ್ಷದ ಮೊದಲ ಮಳೆಗೆ ಕೊಚ್ಚಿ ಹೋದ ಕಾಫಿ ಬೀಜ – ರೈತರ ಕಣ್ಣೀರು..!

0
ಚಿಕ್ಕಮಗಳೂರು : ಕಾಫಿನಾಡಲ್ಲಿ ವರ್ಷದ ಮೊದಲ ಮಳೆಯೇ ರೈತರ ಕಣ್ಣಲ್ಲಿ ನೀರು ತರಿಸಿದೆ. ಮನೆಗಳ ಮುಂದೆ ಒಣಗಿಸಿದ್ದ ಕಾಫಿ ಬೀಜ ಮಳೆ ನೀರಲ್ಲಿ ಕೊಚ್ಚಿ ಹೋಗಿದ್ದು ಬೆಳೆಗಾರರು ಕಂಗಾಲಾಗಿದ್ದಾರೆ. ಕಳೆದೊಂದು ವಾರದಿಂದ ಜಿಲ್ಲೆಯಾದ್ಯಂತ ಮೋಡ...

ಸಿಲಿಂಡರ್‌ ಸ್ಪೋಟ ಕೇಸ್‌; 20 ಅಡಿ ದೂರದಲ್ಲೇ ಸಿಸಿಟಿವಿ ಇದ್ರೂ ಸ್ಫೋಟದ ದೃಶ್ಯ ಸೆರೆಯಾಗಿಲ್ಲ..!

0
ಮೈಸೂರು : ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ನಡೆದ ಸಿಲಿಂಡರ್ ಸ್ಪೋಟ ಪ್ರಕರಣದಿಂದ ಅರಮನೆಯ ಭದ್ರತಾ ವೈಫಲ್ಯ ಬಟಬಯಲಾಗಿದೆ. ಸ್ಪೋಟ ಸಂಭವಿಸಿದ 20 ಅಡಿ ದೂರದಲ್ಲೇ ಅಧುನಿಕ ತಂತ್ರಜ್ಞಾನದ ಸಿಸಿಟಿವಿ...

ಅಲೆಗಳ ಅಬ್ಬರಕ್ಕೆ ಸಮುದ್ರದ ಪಾಲಾದ ಸಹೋದರರು

0
ಕಾರವಾರ : ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಹೊನ್ನಾವರದ ಮಂಕಿಯಲ್ಲಿ ನಡೆದಿದೆ. ಮೃತರನ್ನು ಮದನ್ ನಾರಾಯಣ ಖಾರ್ವಿ (17), ಸುಜನ್ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ. ಗುರುವಾರ (ಡಿ.18) ಕಬ್ಬಡ್ಡಿ...

ಚೆಕ್‌ ಹರಿದು ಎಸೆದ ಪಾಕ್‌ ಕ್ಯಾಪ್ಟನ್‌ ದುರಹಂಕಾರ..!

0
ದುಬೈ : ತಿಲಕ್ ವರ್ಮಾ ಅಮೋಘ ಬ್ಯಾಟಿಂಗ್ ನೆರವಿನಿಂದ ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್‌ಗಳ ಅಂತರದಿಂದ ಮಣಿಸಿದ ಭಾರತ ಪಹಲ್ಗಾಮ್ ದಾಳಿಗೆ ಪಿಚ್‌ನಲ್ಲೂ ಪ್ರತೀಕಾರ ತೀರಿಸಿಕೊಂಡಿದೆ. ಆ ಬಳಿಕ ಮೈದಾನದಲ್ಲಿ ದೊಡ್ಡ...

EDITOR PICKS