ಟ್ಯಾಗ್: Ayodhya Ram Mandir
ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ, ರಾಜ್ಯದ 10 ಕಾಂಗ್ರೆಸ್ ಶಾಸಕರು
ನವದೆಹಲಿ : ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ, ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ.
ಯಾರೆಲ್ಲಾ ಹೋಗುತ್ತಿದ್ದಾರೆ? -...
ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ – ಮೋದಿಯಿಂದ ಧಾರ್ಮಿಕ ಧ್ವಜಾರೋಹಣ
ಲಕ್ನೋ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದ್ದ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ನಾಳೆ (ಮಂಗಳವಾರ) ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ.
ಮಂಗಳವಾರ ಮಧ್ಯಾಹ್ನ...
ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜ
ನವದೆಹಲಿ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ತೀರ್ಮಾನಿಸಲಾಗಿದೆ. ನ.25 ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ...














