ಮನೆ ಟ್ಯಾಗ್ಗಳು B Y Vijayendra

ಟ್ಯಾಗ್: B Y Vijayendra

150 ಕೋಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ: ಬಿ.ವೈ ವಿಜಯೇಂದ್ರ

0
ಬೆಳಗಾವಿ: ವಕ್ಫ್​ ಆಸ್ತಿ ಕಬಳಿಕೆ ಬಗ್ಗೆ ಅಲ್ಪಸಂಖ್ಯಾತರ ಆಯೋಗದ ಮಾಜಿ‌ ಅಧ್ಯಕ್ಷ ಅನ್ವರ್​ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ...

ಸರಕಾರದ ಬೇಜವಾಬ್ದಾರಿತನದಿಂದ ಬಾಣಂತಿಯರ ಸಾವು: ಬಿ.ವೈ ವಿಜಯೇಂದ್ರ

0
ಬೆಳಗಾವಿ: ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದರು. ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸೋಮವಾರ (ಡಿ.09) ಭೇಟಿ ನೀಡಿದ ನಂತರ...

ಕಾಂಗ್ರೆಸ್‌ ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ಬಿ.ವೈ. ವಿಜಯೇಂದ್ರ

0
ಕಲಬುರಗಿ: ಡಿಸೆಂಬರ್ 5 ರಂದು ಹಾಸನದಲ್ಲಿ ಶಕ್ತಿ ಪ್ರದರ್ಶನ ಎನ್ನುವ ನಿಟ್ಟಿನಲ್ಲಿ ನಡೆಯುವ ಸಿಎಂ ಸ್ವಾಭಿಮಾನ ಸಮಾವೇಶ ಇಲ್ಲವೋ ಜನ ಕಲ್ಯಾಣ ಸಮಾವೇಶವೋ ಅಥವಾ ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಮಾವೇಶದ ಹಗ್ಗ ಜಗ್ಗಾಟವು...

ತರುಣ್ ಚುಗ್ ಬಂದಿರುವುದು ಪಕ್ಷದ ಸಂಘಟನೆಗೆ ಹೊರತು ಆಂತರಿಕ ವಿಚಾರದ ಚರ್ಚೆಗೆ ಅಲ್ಲ: ಬಿ...

0
ಬೆಂಗಳೂರು: ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ರಾಜ್ಯಕ್ಕೆ ಬಂದಿರುವುದು ಪಕ್ಷದ ಸಂಘಟನೆಗೆ ಹೊರತು ಆಂತರಿಕ ವಿಚಾರದ ಚರ್ಚೆಗೆ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರ ಸ್ಪಷ್ಟಪಡಿಸಿದರು. ಇಂದು ಮಾಧ್ಯಮಗಳ...

ಕರ್ನಾಟಕ ಉಪ ಚುನಾವಣೆಯಲ್ಲಿ ಸೋಲು: ಬಿಜೆಪಿ ಕಾರ್ಯಕರ್ತರಿಗೆ ಬಿ ವೈ ವಿಜಯೇಂದ್ರ ಬಹಿರಂಗ ಪತ್ರ

0
ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು ಇದು ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಲು ಕಾರಣವಾಗಿದೆ. ನವೆಂಬರ್ 23 ರಂದು ಸಂಡೂರು, ಚನ್ನಪಟ್ಟಣ, ಶಿಗ್ಗಾಂವ್​ ಉಪ ಚುನಾವಣಾ...

ಕಾಂಗ್ರೆಸ್ ಶಾಸಕರಿಗೆ ಆಮಿಷ: ಹಗರಣ ಮುಚ್ಚಿಕೊಳ್ಳಲು ಸಿಎಂ ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ: ವಿಜಯೇಂದ್ರ

0
ಬೆಂಗಳೂರು: ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್‌ ಶಾಸಕರಿಗೆ ತಲಾ 50 ಕೋಟಿ ಆಮಿಷವೊಡ್ಡಿದ್ದಾರೆ ಎನ್ನುವ ಸಿಎಂ ಸಿದ್ಧರಾಮಯ್ಯ ಅವರ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ...

ಗೆಲ್ಲುವ ವಿಶ್ವಾಸದಲ್ಲಿದ್ದ ಕಾಂಗ್ರೆಸ್ ನಾಯಕರಿಗೆ ಆತಂಕ ಶುರು: ಬಿ.ವೈ. ವಿಜಯೇಂದ್ರ

0
ಬೆಂಗಳೂರು: ಶಿಗ್ಗಾವಿಯಲ್ಲಿ ಬಿಜೆಪಿ ಗೆದ್ದಾಗಿದೆ ಎಂಬ ವಾತಾವರಣವಿದೆ. ಇನ್ನು ಚನ್ನಪಟ್ಟಣ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲುವಿನ ವಿಶ್ವಾಸದಲ್ಲಿ ಸಿಎಂ ಸಿದ್ದರಾಮಯ್ಯ ಇದ್ದರು. ಆದರೆ, ಚನ್ನಪಟ್ಟಣ ಕ್ಷೇತ್ರ ಕೈಜಾರಿ ಹೋಗುತ್ತಿದೆ. ಅದು ಕಾಂಗ್ರೆಸ್​ನವರಿಗೂ ಗೊತ್ತಾಗಿದೆ...

‘ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿಸಿದಂತಾಗಿದೆ’: ಸಿದ್ದರಾಮಯ್ಯ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ

0
ಬೆಂಗಳೂರು: ಸದನದಲ್ಲಿ ಮುಡಾ ಹಗರಣದ ಚರ್ಚೆಗೆ ಅವಕಾಶ ನೀಡದೇ ಹೆದರಿ ಪಲಾಯನ ಮಾಡಿದ ಸಿಎಂ, ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು 'ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿಸಿದಂತಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯ...

ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

0
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಪುನರುಚ್ಛರಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನಾಯಕತ್ವದಲ್ಲಿ ನಡೆಯುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾನು...

ಬಿಜೆಪಿ ಸದಸ್ಯತ್ವ: ದೇಶಕ್ಕೆ ಯಲಹಂಕ ಪ್ರಥಮ

0
ಬೆಂಗಳೂರು: ಭಾರತೀಯ ಜನತಾ ಪಕ್ಷ ದೇಶಾದ್ಯಂತ ಕೈಗೊಂಡಿರುವ ಸದಸ್ಯತ್ವ ಅಭಿಯಾನದಲ್ಲಿ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರ ಇಡೀ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ. ಕ್ಷೇತ್ರದಲ್ಲಿ 2 ಲಕ್ಷದ 13 ಸಾವಿರಕ್ಕೂ ಅಧಿಕ ನೂತನ ಸದಸ್ಯರು ಬಿಜೆಪಿಗೆ...

EDITOR PICKS