ಮನೆ ಟ್ಯಾಗ್ಗಳು B Y Vijayendra

ಟ್ಯಾಗ್: B Y Vijayendra

ಕಾಂಗ್ರೆಸ್ ಭ್ರಷ್ಟರೆಲ್ಲರೂ ಸತೀಶ್ ಸೈಲ್ ಹಾದಿ ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ: ವಿಜಯೇಂದ್ರ

0
ಬೆಂಗಳೂರು: ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪಿತ್ತ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ‘ಕೈ’ ನಾಯಕರ...

ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಕೆ: ಬಿ.ವೈ.ವಿಜಯೇಂದ್ರ

0
ಬಂಟ್ವಾಳ: ಇತ್ತೀಚೆಗೆ ಹರ್ಯಾಣ ಹಾಗೂ ಜಮ್ಮು ಕಾಶ್ಮೀರ ಫಲಿತಾಂಶ ನಮಗೆಲ್ಲ ತಿಳಿದಿದೆ. ಹರ್ಯಾಣದಲ್ಲಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹರ್ಯಾಣದಲ್ಲಿ ಹಗಲುಗನಸು ಕಾಣುತ್ತಿದ್ದ ಕಾಂಗ್ರೆಸ್ ಸೋಲು ಕಂಡಿದೆ. ಕಾಶ್ಮೀರದಲ್ಲಿ ಬಿಜೆಪಿ ಅಧಿಕೃತ...

ಯಾವುದೇ ಕ್ಷಣದಲ್ಲೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು: ವಿಜಯೇಂದ್ರ

0
ಬೆಳಗಾವಿ : ಮುಡಾ ಕಾರ್ಮೋಡಗಳು ಈಗ ಮುಖ್ಯಮಂತ್ರಿ ಕುರ್ಚಿಯನ್ನು ಆವರಿಸಿಕೊಂಡಿವೆ. ಯಾವುದೇ ಕ್ಷಣದಲ್ಲೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು ಬೆಳಗಾವಿಯಲ್ಲಿ ಗುರುವಾರ(ಅ10)ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಬಹುಶಃ ಬೆಳಗಾವಿಯಲ್ಲಿ...

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಗಡುವು ಕೊಡಲು ವಿಜಯೇಂದ್ರ ಯಾರು?: ಸಚಿವ ಮಧು ಬಂಗಾರಪ್ಪ

0
ಬೆಂಗಳೂರು: ನವರಾತ್ರಿ ಬಳಿಕ ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ರೀತಿ ಗಡುವು ಕೊಡುವುದಕ್ಕೆ ವಿಜಯೇಂದ್ರ ಯಾರು...

ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

0
ಹುಬ್ಬಳ್ಳಿ: ಬಿಜೆಪಿ ಪಕ್ಷ ಕಟ್ಟುತ್ತಿದ್ದ ಸಂದರ್ಭದಲ್ಲಿ ಬಿ.ವೈ. ವಿಜಯೇಂದ್ರ ಇನ್ನೂ ಕಣ್ಣು ಬಿಟ್ಟಿರಲಿಲ್ಲ. ಇವರು ಪಕ್ಷವನ್ನು ಕಂಡಿದ್ದು ಈಗ. ಇನ್ನೂ ಎಳಸು ನನ್ನ ಬಗ್ಗೆ ಏನು ಮಾತನಾಡುತ್ತಾರೆ. ಪಕ್ಷಕ್ಕಾಗಿ ದುಡಿದವರ ಬಗ್ಗೆ ಹಗುರುವಾಗಿ...

ಮುಡಾ ಸೈಟ್​ ವಾಪಸ್​ ಕೊಟ್ಟಿರುವುದು ರಾಜಕೀಯ ಡ್ರಾಮಾ: ಬಿ.ವೈ.ವಿಜಯೇಂದ್ರ

0
ಬೆಂಗಳೂರು: ಮುಡಾ ಸೈಟ್​ ವಾಪಸ್​ ಕೊಟ್ಟಿರುವುದು ರಾಜಕೀಯ ಡ್ರಾಮಾ. ಸಿದ್ದರಾಮಯ್ಯನವರು ಇನ್ನು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ  ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ: ವಿಜಯೇಂದ್ರ, ಅಶೋಕ್​

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ...

ಕಾಂಗ್ರೆಸ್‌ ವಿರುದ್ಧ ಅವಹೇಳನಕಾರಿ ವಿಡಿಯೊ ಹಂಚಿಕೆ: ವಿಜಯೇಂದ್ರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

0
ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಟ್ವಿಟರ್‌ ಪೋಸ್ಟ್ ಹಂಚಿಕೊಂಡ ಆರೋಪದಡಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ...

ರಾಜ್ಯಪಾಲರಿಂದ ಪ್ರಾಸಿಕ್ಯೂಷನ್​ಗೆ ಅನುಮತಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿ ವೈ ವಿಜಯೇಂದ್ರ ಆಗ್ರಹ

0
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ಕಾರಣ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಸಾಮಾಜಿಕ...

ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ಸಿಗೆ, ರಾಜ್ಯ ಸರಕಾರಕ್ಕೆ ಮುಟ್ಟಿದೆ: ಬಿ.ವೈ.ವಿಜಯೇಂದ್ರ

0
ಬೆಂಗಳೂರು: ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ಸಿಗೆ, ರಾಜ್ಯ ಸರಕಾರಕ್ಕೆ ಮುಟ್ಟಿದೆ. ಇದರ ಪರಿಣಾಮವಾಗಿ ಕಾಂಗ್ರೆಸ್ ಸರಕಾರವು ಒಂಟಿಗಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು. ಕೆಂಗಲ್‌ ನಲ್ಲಿ...

EDITOR PICKS