ಟ್ಯಾಗ್: B Y Vijayendra
ಅಹಿಂದ ವರ್ಗಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಸರ್ಕಾರ: ಬಿ.ವೈ ವಿಜಯೇಂದ್ರ
ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಹಿಂದಾ ಹೆಸರು ಹೇಳಿ ಅಧಿಕಾರ ಹಿಡಿದಿದೆ. ಆದರೆ ಅಹಿಂದ ವರ್ಗಕ್ಕೆ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ...
ಉದ್ಯೋಗದಲ್ಲಿ ಮೀಸಲಾತಿ: ಅವಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?- ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ಕಿಡಿ
ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸರ್ಕಾರದ ನಡೆಗೆ ಉದ್ಯಮ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಈ ಅಧಿವೇಶನದಲ್ಲಿ ಮಂಡಿಸಲು ಸಿದ್ಧಪಡಿಸಿದ್ದ ಮಸೂದೆಯನ್ನು ತಕ್ಷಣಕ್ಕೆ ತಡೆ ಹಿಡಿಯಲಾಗಿದೆ.
ಈ...
ಮುಡಾ ಹಗರಣ: ಮೈಸೂರಿಗೆ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬಿಡದಿ ಪೊಲೀಸ್ ವಶಕ್ಕೆ
ರಾಮನಗರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ, ಮೈಸೂರಿನಲ್ಲಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಕೆಲ ಬಿಜೆಪಿ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ: ಬಿ...
ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ತನಿಖೆನ್ನು ಸಿಬಿಐಗೆ ವಹಿಸಬೇಕು. ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಚಂದ್ರಶೇಖರನ್ ಮನೆಗೆ...














